Vinod Kambli life: ಭಾರತವು ಜಗತ್ತಿಗೆ ಎಂತೆಂಥಾ ಶ್ರೇಷ್ಠ ಕ್ರಿಕೆಟಿಗರನ್ನು ಕೊಡುಗೆಯಾಗಿ ನೀಡಿದೆ. ಇವರಲ್ಲಿ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ, ಮಹೇಂದ್ರ ಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಲಿ ಕೂಡ ಸೇರಿದ್ದಾರೆ. ಆದರೆ ಸಚಿನ್ಗಿಂತಲೂ ಉತ್ತಮ ಎಂದು ಪರಿಗಣಿಸಲ್ಪಟ್ಟ ಒಬ್ಬ ಬ್ಯಾಟ್ಸ್ಮನ್ ಇದ್ದಾರೆ. ಆದರೆ ಈ ಆಟಗಾರನ ವೃತ್ತಿಜೀವನವು ಹೆಚ್ಚು ಕಾಲ ಉಳಿಯಲಿಲ್ಲ.
cricketer bankrupt: ತಮ್ಮ ವೃತ್ತಿಜೀವನದ ಆರಂಭದಲ್ಲಿ ಕಷ್ಟಗಳನ್ನು ಎದುರಿಸಿ ಮಿಲಿಯನೇರ್ ಆದ ಅನೇಕ ಆಟಗಾರರು ಕ್ರಿಕೆಟ್ ಜಗತ್ತಿನಲ್ಲಿದ್ದಾರೆ. ಯಶಸ್ವಿ ವೃತ್ತಿಜೀವನದ ನಂತರ, ಅವರು ಕ್ರಿಕೆಟ್ ಜಗತ್ತಿನಲ್ಲಿ ತಮ್ಮದೇ ಆದ ಹೆಸರನ್ನು ಹಚ್ಚು ಹಾಕಿದ್ದಾರೆ. ಕೋಟ್ಯಂತರ ರೂಪಾಯಿ ಆಸ್ತಿಯ ಜೊತೆಗೆ ಅಭಿಮಾನಿಗಳನ್ನು ಹೊಂದಿದ್ದಾರೆ. ಆ ನಂತರ ಕಾರಣಾಂತರಗಳಿಂದ ಸಂಕಷ್ಟಕ್ಕೆ ಸಿಲುಕಿ ಇಂದು ರಸ್ತೆಗೆ ಬಿದ್ದ ಸ್ಟಾರ್ ಆಟಗಾರರು ಸಹ ಇದ್ದಾರೆ. ಹಾಗಾದರೆ ಆ ಆಟಗಾರರು ಯಾರು ತಿಳಿಯಲು ಮುಂದೆ ಓದಿ....
Cricket players whose careers were affected by alcohol: ಕ್ರಿಕೆಟ್ ಅನ್ನು ಸಜ್ಜನರ ಆಟ ಎಂದು ಕರೆಯಲಾಗುತ್ತದೆ. ಆದರೆ, ಕೆಲ ಕ್ರಿಕೆಟಿಗರು ತಮ್ಮ ಮಿತಿಯನ್ನು ಮೀರಿ ಕುಡಿತದ ಚಟಕ್ಕೆ ಬಿದ್ದಿರುವುದು ಅಷ್ಟೇ ಅಲ್ಲದೆ, ಡ್ರಗ್ಸ್ ಸೇವಿಸಿ ಸಿಕ್ಕಿಹಾಕಿಕೊಂಡಿದ್ದರು. ಜೊತೆಗೆ ಈ ಚಟದಿಂದಾಗಿ ತಮ್ಮ ವೃತ್ತಿಜೀವನವನ್ನೇ ನರಕವನ್ನಾಗಿಸಿಕೊಂಡರು. ಅಂತಹ ಕ್ರಿಕೆಟಿಗರ ಬಗ್ಗೆ ಈ ವರದಿಯಲ್ಲಿ ಮಾಹಿತಿ ನೀಡಲಿದ್ದೇವೆ.
crickters who became poor: ತಮ್ಮ ವೃತ್ತಿಜೀವನದ ಆರಂಭದಲ್ಲಿ ಕಷ್ಟಗಳನ್ನು ಎದುರಿಸಿ ಮಿಲಿಯನೇರ್ ಆದ ಅನೇಕ ಆಟಗಾರರು ಕ್ರಿಕೆಟ್ ಜಗತ್ತಿನಲ್ಲಿದ್ದಾರೆ. ಯಶಸ್ವಿ ವೃತ್ತಿಜೀವನದ ನಂತರ, ಅವರು ಕ್ರಿಕೆಟ್ ಜಗತ್ತಿನಲ್ಲಿ ತಮ್ಮದೇ ಆದ ಹೆಸರನ್ನು ಹಚ್ಚು ಹಾಕಿದ್ದಾರೆ. ಕೋಟ್ಯಂತರ ರೂಪಾಯಿ ಆಸ್ತಿಯ ಜೊತೆಗೆ ಅಭಿಮಾನಿಗಳನ್ನು ಹೊಂದಿದ್ದಾರೆ. ಆ ನಂತರ ಕಾರಣಾಂತರಗಳಿಂದ ಸಂಕಷ್ಟಕ್ಕೆ ಸಿಲುಕಿ ಇಂದು ರಸ್ತೆಗೆ ಬಿದ್ದ ಸ್ಟಾರ್ ಆಟಗಾರರು ಸಹ ಇದ್ದಾರೆ. ಹಾಗಾದರೆ ಆ ಆಟಗಾರರು ಯಾರು ತಿಳಿಯಲು ಮುಂದೆ ಓದಿ....
Vinod Kambli: ವಿನೋದ್ ಕಾಂಬ್ಳಿ ಅವರ ಕ್ರಿಕೆಟ್’ಗಿಂತಲೂ ಹೆಚ್ಚು ವಿವಾದಗಳ ಬಗ್ಗೆ ಚರ್ಚೆಯಲ್ಲಿದ್ದಾರೆ. 16 ನೇ ವಯಸ್ಸಿನಲ್ಲಿ, ಹ್ಯಾರಿಸ್ ಶೀಲ್ಡ್ ಟ್ರೋಫಿಯಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರೊಂದಿಗೆ ಅಜೇಯ 664 ರನ್ ಜೊತೆಯಾಟವನ್ನು ಹಂಚಿಕೊಂಡ ನಂತರ ಕಾಂಬ್ಳಿ ರಾತ್ರೋರಾತ್ರಿ ಸ್ಟಾರ್ ಆದರು. 1993 ರಲ್ಲಿ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದ ಮೂಲಕ ಸ್ಟಾರ್ ಎನಿಸಿಕೊಂಡಿದ್ದ ಕಾಂಬ್ಳಿಗೆ ಆ ಪಟ್ಟವನ್ನು ನಿಭಾಯಿಸಲು ಸಾಧ್ಯವಾಗಲಿಲ್ಲ.
ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರ ಪತ್ನಿ ಆಂಡ್ರಿಯಾ ಹೆವಿಟ್ ಫೆಬ್ರವರಿ 3 ರಂದು ಬಾಂದ್ರಾ ಪೊಲೀಸರಿಗೆ ಎಫ್ಐಆರ್ ದಾಖಲಿಸಿದ ನಂತರ ಮತ್ತೆ ದೊಡ್ಡ ಸಮಸ್ಯೆಗೆ ಸಿಲುಕಿದ್ದಾರೆ.ಕಾಂಬ್ಲಿ ಈ ವಾರ ಕುಡಿದು ಮನೆಗೆ ಬಂದು ಅಡುಗೆ ಪ್ಯಾನ್ನಿಂದ ಪತ್ನಿಯ ತಲೆಗೆ ಹೊಡೆದಿದ್ದಾರೆ ಎಂದು ವರದಿಯಾಗಿದೆ.
ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಕಂಠಪೂರ್ತಿ ಕುಡಿದು ಮನೆಗೆ ಬಂದ ವಿನೋದ್ ಕಾಂಬ್ಳಿ ಪತ್ನಿಆಂಡ್ರಿಯ ಜೊತೆಗೆ ಜಗಳವಾಡಿದ್ದಾರೆ. ಬಳಿಕ ಕುಕ್ಕರ್ ಪಾನ್ನಿಂದ ಪತ್ನಿಯ ತಲೆಗೆ ಹೊಡೆದಿದ್ದಾರೆಂದು ಆರೋಪಿಸಲಾಗಿದೆ.
Vinod Kambli Birthday: ವಿನೋದ್ ಕಾಂಬ್ಳಿ 18 ಜನವರಿ 1972 ರಂದು ಮುಂಬೈನಲ್ಲಿ ಜನಿಸಿದರು. ಚಿಕ್ಕಂದಿನಿಂದಲೂ ಚಿನ್ನಾಭರಣ ಧರಿಸುವುದು ಎಂದರೆ ಇವರಿಗೆ ಒಲವು. ಶಾಲಾ ದಿನಗಳಲ್ಲಿ ವಿನೋದ್ ಕಾಂಬ್ಳಿ ಮತ್ತು ಸಚಿನ್ ತೆಂಡೂಲ್ಕರ್ ಒಟ್ಟಿಗೆ ಕ್ರಿಕೆಟ್ ಆಡುತ್ತಿದ್ದರು. ಶಾರದಾಶ್ರಮ ಶಾಲೆಯ ಪರ ಆಡುವಾಗ ಇಬ್ಬರೂ 664 ರನ್ಗಳ ಜೊತೆಯಾಟವಾಡಿದ್ದರು. ಈ ಅವಧಿಯಲ್ಲಿ ಕಾಂಬ್ಳಿ ಔಟಾಗದೆ 349 ರನ್ ಗಳಿಸಿದ್ದರು.
ಗುರುವಾರ ಸೆಂಚುರಿಯನ್ನ ಸೂಪರ್ಸ್ಪೋರ್ಟ್ ಪಾರ್ಕ್ನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಸರಣಿಯ ಮೊದಲ ಟೆಸ್ಟ್ನಲ್ಲಿ ಪ್ರೋಟೀಸ್ ವಿರುದ್ಧ 113 ರನ್ಗಳಿಂದ ಜಯಗಳಿಸುವ ಮೂಲಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತವು ದಕ್ಷಿಣ ಆಫ್ರಿಕಾದಲ್ಲಿ ಎರಡನೇ ಟೆಸ್ಟ್ ಜಯವನ್ನು ದಾಖಲಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.