ವಿರಾಟ್, ರೋಹಿತ್ ಅವರ ವೈರಲ್ ಆಗುತ್ತಿರುವ ವೀಡಿಯೋ ನೋಡಿದ ಮೇಲೆ ಹೀಗೆ ಹೇಳಿದರೆ ತಪ್ಪಾಗುವುದಿಲ್ಲ. ಕ್ರಿಕೆಟಿಗರಾದ ವಿರಾಟ್ ಮತ್ತು ರೋಹಿತ್ ಇಬ್ಬರೂ ದೊಡ್ಡವರು. ಇದನ್ನು ಅಲ್ಲಗಳೆಯುವಂತಿಲ್ಲ. ಆದರೆ ಮೈದಾನದ ಹೊರಗಿನ ನಡವಳಿಕೆ ಬಹಳಷ್ಟು ಹೇಳುತ್ತದೆ.
Big Bash League : ಆಸ್ಟ್ರೇಲಿಯಾದಲ್ಲಿ ಬಿಗ್ ಬ್ಯಾಷ್ ಲೀಗ್ ನಡೆಯುತ್ತಿರುವುದು ಗೊತ್ತೇ ಇದೆ. ಶನಿವಾರ ನಡೆದ ಪಂದ್ಯದಲ್ಲಿ ಕುತೂಹಲಕಾರಿ ಘಟನೆಯೊಂದು ನಡೆದಿದೆ. ಒಬ್ಬ ಮಗ ಬೌಲ್ ಮಾಡಿದಾಗ, ಪ್ರೇಕ್ಷಕರಲ್ಲಿ ಕುಳಿತಿದ್ದ ಅವನ ತಂದೆ ಕ್ಯಾಚ್ ಹಿಡಿದನು. ಇದೀಗ ವಿಡಿಯೋ ವೈರಲ್ ಆಗಿದೆ.
ಶಾರುಖ್ ಖಾನ್ ಮತ್ತು ಪ್ರೀತಿ ಜಿಂಟಾ ಇಬ್ಬರೂ ಡ್ಯಾನ್ಸ್ ಮಾಡುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ವೈರಲ್ ಆಗಿದೆ. ಇದೇ ವೇಳೆ ಕಿಂಗ್ ಖಾನ್ ಪ್ರೀತಿಗೆ ಏನೋ ಹೇಳಿದ್ದು, ಕೆಲವೇ ನಿಮಿಷಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ.
ರಿಯಾಲಿಟಿ ಟಿವಿ ತಾರೆ ಕಿಮ್ ಕಾರ್ಡಶಿಯಾನ್ ತನ್ನ ಸಹೋದರಿ ಖ್ಲೋಯ್ ಕಾರ್ಡಶಿಯಾನ್ ಅವರೊಂದಿಗೆ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಕ್ಕಾಗಿ ಭಾರತಕ್ಕೆ ಬಂದಿದ್ದರು. ಇದೇ ಸಮಯದಲ್ಲಿ ಈ ಸಹೋದರಿಯರು ಇಸ್ಕಾನ್ ದೇವಸ್ಥಾನಕ್ಕೆ ತೆರಳಿ ಅಲ್ಲಿ ಪೂಜೆ ಸಲಸಲಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.