ಈ ತಮಾಷೆಯ ವಿಡಿಯೋವನ್ನು ಕ್ಷಣಾರ್ಧದಲ್ಲಿ ಲಕ್ಷಾಂತರ ಬಾರಿ ವೀಕ್ಷಿಸಲಾಗಿದೆ. ಐದು ಲಕ್ಷಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ. ನೆಟ್ಟಿಗರು ಕೂಡ ವಿಡಿಯೋಗೆ ಬಹಳಷ್ಟು ಸಂಖ್ಯೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
Monkeys Funny Video: ಯಾವುದಾದರೂ ವಸ್ತುವನ್ನು ತುಂಬಾ ಉತ್ಸಾಹಭರಿತವಾಗಿ ನೋಡುವಾಗ ಅಥವಾ ಆ ವಸ್ತುವನ್ನು ಎಂದೂ ಕಂಡೇ ಇಲ್ಲ ಎಂಬಂದೆ ಆಡುವುದನ್ನು ನೋಡಿದಾಗ, 'ಮಂಗನ ಕೈಗೆ ಮಾಣಿಕ್ಯ' ಕೊಟ್ಟ ಹಾಗೆ ಆಗಿದೆ ಎಂದು ಸಾಮಾನ್ಯವಾಗಿ ಮನೆಯಲ್ಲಿ ದೊಡ್ಡವರು ಹೇಳುವ ಮಾತನ್ನು ನಾವೆಲ್ಲರೂ ಒಂದಲ್ಲಾ ಒಂದು ಸಮಯದಲ್ಲಿ ಕೇಳಿಯೇ ಇರುತ್ತೇವೆ. ಆದರೆ ನಿಜವಾದ ಮಂಗಗಳ ಕೈಗೆ ಸ್ಮಾರ್ಟ್ಫೋನ್ ಕೊಟ್ಟಾಗ ಹೇಗಿರುತ್ತೆ ಎಂದು ಎಂದಾದರೂ ಊಹಿಸಿದ್ದೀರಾ...
Wedding Viral Video: ಸದ್ಯ ಮದುವೆ ಸೀಸನ್ ನಡೆಯುತ್ತಿದೆ. ಮದುವೆಯು ವಿನೋದ, ಕೀಟಲೆ ಮತ್ತು ಇತರ ಅನೇಕ ಆಸಕ್ತಿದಾಯಕ ಘಟನೆಗಳಿಂದ ತುಂಬಿರುತ್ತದೆ. ಅಂತಹ ಮದುವೆಯ ವಿಡಿಯೋ ಇದೀಗ ವೈರಲ್ ಆಗಿದೆ.
Bride Viral Video: ಪ್ರೀ ವೆಡ್ಡಿಂಗ್ ಶೂಟ್ನ ಈ ತಮಾಷೆಯ ವೀಡಿಯೊವನ್ನು ಇದುವರೆಗೆ ಲಕ್ಷಾಂತರ ಬಾರಿ ವೀಕ್ಷಿಸಲಾಗಿದೆ ಮತ್ತು ಬಹಳಷ್ಟು ನೆಟಿಜನ್ಗಳು ತಮ್ಮ ಕಾಮೆಂಟ್ಗಳನ್ನು ಮಾಡುತ್ತಿದ್ದಾರೆ.
Snake Viral Video: ಹಾವಿನ ಹೆಸರು ಕೇಳಿದರೆ ಸಾಕು ಹಲವರಿಗೆ ಎದೆ ನಡುಗುತ್ತದೆ. ಆದರೆ ಇಲ್ಲೊಬ್ಬ ವ್ಯಕ್ತಿ ಹಗ್ಗವನ್ನು ಎತ್ತಿ ಬಿಸಾಡುವಂತೆ ಹಿಂಡು ಹಾವುಗಳನ್ನು ಹಿಡಿದು ಎಸೆಯುತ್ತಿರುವ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ವೈರಲ್ ಆಗುತ್ತಿದೆ.
ವೈರಲ್ ವಿಡಿಯೋ: ಸಾಮಾಜಿಕ ಜಾಲತಾಣದ ವಿವಿಧ ವೇದಿಕೆಗಳಲ್ಲಿ ಈ ವಿಡಿಯೋವನ್ನು ಹೆಚ್ಚು ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನು ಇಲ್ಲಿಯವರೆಗೆ ನೂರಾರು ಜನರು ವೀಕ್ಷಿಸಿದ್ದಾರೆ ಮತ್ತು ನೆಟಿಜನ್ಗಳು ಕೂಡ ತೀವ್ರವಾಗಿ ಕಮೆಂಟ್ ಮಾಡುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.