virat kohli: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ದೇಶದ ಅತಿ ಹೆಚ್ಚು ಸಂಭಾವನೆ ಪಡೆಯುವ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇಂಡಿಯಾ ಫಾರ್ಚೂನ್ ವರದಿಯ ಪ್ರಕಾರ, 2024 ರ ಆರ್ಥಿಕ ವರ್ಷದಲ್ಲಿ ಕೊಹ್ಲಿ ರೂ. 66 ಕೋಟಿ ತೆರೆಗೆಯನ್ನು ಪಾವತಿಸಿದ್ದಾರೆ. ತೆರಿಗೆ ಪಾವತಿಸುವ ಕ್ರೀಡಾಪಟುಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೊಹ್ಲಿ, ಸೆಲೆಬ್ರಿಟಿಗಳ ಪೈಕಿ ಒಟ್ಟಾರೆ ಐದನೇ ಸ್ಥಾನದಲ್ಲಿದ್ದಾರೆ.
virat kohli: ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಬ್ರಿಟನ್ ಪೌರತ್ವ ಪಡೆಯುತ್ತಾರಾ? ಉತ್ತರ ಹೌದು. ಸದ್ಯ ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸದ್ಯ ವಿರಾಟ್ ಕೊಹ್ಲಿ ತಮ್ಮ ಕುಟುಂಬದ ಸಮೇತ ಲಂಡನ್ನಲ್ಲಿ ವಾಸಿಸುತ್ತಿದ್ದಾರೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ನಂತರ ಅವರು ಲಂಡನ್ನಲ್ಲಿ ತಮ್ಮ ಕುಟುಂಬದೊಂದಿಗೆ 40 ದಿನಗಳ ರಜೆಯನ್ನು ಕಳೆಯುತ್ತಿದ್ದಾರೆ.
Virat Kohli Record: ಟೀ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಮೈದಾನದಿಂದ ದೂರವಿದ್ದರೂ ಸುದ್ದಿಯಲ್ಲಿದ್ದಾರೆ.. ಇದೀಗ ಕೊಹ್ಲಿ ಮತ್ತೆ ಮುಖ್ಯಾಂಶದಲ್ಲಿದ್ದು.. ಸೋಷಿಯಲ್ ಮಿಡಿಯಾದಲ್ಲಿ ಯಾವ ಭಾರತೀಯನೂ ಮಾಡಿರದ ರೆಕಾರ್ಡ ಮಾಡಿದ್ದಾರೆ.. ಏನದು ಅಂತೀರಾ.. ಈ ಸ್ಟೋರಿ ಓದಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.