Voting Awareness Programme: ಚುನಾವಣಾ ಗೀತೆಯನ್ನು ಬಳಸಿಕೊಂಡು, ರಸ್ತೆಯುದ್ದಕ್ಕೂ ಬಿತ್ತಿಪತ್ರಗಳನ್ನು ಪ್ರದರ್ಶಿಸುತ್ತಾ, ಘೋಷಣೆಗಳನ್ನು ಕೂಗುತ್ತಾ ರಸ್ತೆಯುದ್ದಕ್ಕೂ ಮತದಾರರಲ್ಲಿ ಎಪ್ರಿಲ್ 26 ರಂದು ತಪ್ಪದೆ ಮತದಾನ ಮಾಡಲು ಮನವರಿಕೆ ಮಾಡಲಾಯಿತು.
ಬೆಂಗಳೂರಿನ ಹೋಟೇಲ್ ಮತ್ತು ರೆಸ್ಟೋರೆಂಟ್ಗಳಿಗೆ ನೀವು ಹೋದರೆ ಅಲ್ಲಿಯ ಸಿಬ್ಬಂದಿ ನಿಮಗೆ ತಿಂಡಿ-ತಿನಿಸುಗೊಳೊಂದಿಗೆ, ಮತದಾನ ಮಾಡಿ ಎಂಬ ಸಂದೇಶವನ್ನೂ ಕೂಡ ಸರ್ವ್ ಮಾಡುತ್ತಾರೆ. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಮೇ 10ರಂದು ಮತದಾನ ನಡೆಯಲಿದ್ದು, ರಾಜ್ಯದ ಪ್ರತಿಯೊಬ್ಬ ಪ್ರಜೆಯೂ ಮತದಾನ (Vote) ಮಾಡಿ ಎನ್ನುವ ಮಾತುಗಳು ಮತ್ತು ಘೋಷಣೆಗಳನ್ನು ಎಲ್ಲೆಡೆ ಕೇಳುತ್ತಿದ್ದೇವೆ. ಕಳೆದ ಎಲ್ಲ ಚುನಾವಣೆಗಿಂತ ಈ ಬಾರಿ ಅತಿ ಹೆಚ್ಚು ಮತದಾನವಾಗಬೇಕೆಂದು ರಾಜ್ಯ ಚುನಾವಣಾ ಆಯೋಗ ಗುರಿ ಇಟ್ಟುಕೊಂಡಿದ್ದು, ಈ ಸಂಬಂಧ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಅದೇ ರೀತಿಯಾಗಿ ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ಕೂಡ ಈ ಜಾಗೃತಿ ಅಭಿಯಾನ ನಡೆಯಲಿದೆ.
Voting Awareness: ಎಲ್ಲೆಂದರಲ್ಲಿ ಚುನಾವಣೆ ಸದ್ದು ಜೋರಾಗಿದೆ. ಬೆನ್ನಲೇ ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಆರಂಭಗೊಂಡಿವೆ. ಪ್ರಸ್ತುತದಲ್ಲಿ ಹಣ, ಹಾಗೂ ವಸ್ತು ವ್ಯಾಮೋಹಕ್ಕೆ ಒಳಗಾಗಿ ಮತದಾನ ಮಾಡುವವರೇ ಹೆಚ್ಚು.ಇದೀಗ ಮತದಾನ ಜಾಗೃತಿ ಮೂಡಿಸುವಲ್ಲಿ ಮಂಗಳಮುಖಿಯರು ಸಹ ಕೈ ಜೋಡಿಸಿದ್ದಾರೆ. ಯಾವ ರೀತಿ ಮತದಾನ ಜಾಗೃತಿ ಮೂಡಿಸುತ್ತಿದ್ದಾರೆ ನೋಡಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.