ಇದನ್ನು ನಿಯಮಿತವಾಗಿ ಮಾಡುವುದರಿಂದ, ಕ್ಯಾಲೊರಿ(Calorie)ಯನ್ನು ಹೆಚ್ಚಿನ ಪ್ರಮಾಣದಲ್ಲಿ ಕಡಿಮೆ ಮಾಡಬಹುದು. ಆದರೆ, ಬೆಳಗ್ಗೆ ವಾಕಿಂಗ್ ಹೋಗುವ ಮುನ್ನ ಕೆಲವೊಂದು ವಿಶೇಷವಾದ ವಿಷಯಗಳ ಬಗ್ಗೆಯೂ ಕಾಳಜಿ ವಹಿಸುವುದು ಅಗತ್ಯ. ಅವು ಯಾವವು ಇಲ್ಲಿದೆ ನೋಡಿ..
ಆಹಾರವನ್ನು ಜೀರ್ಣಿಸಿಕೊಳ್ಳಲು ಅಥವಾ ತೂಕವನ್ನು ಕಳೆದುಕೊಳ್ಳಲು ಇತರ ಮಾಡುತ್ತಾರೆ ಎಂದು ಕೆಲವರು ಭಾವಿಸುತ್ತಾರೆ. ಆದರೆ ಊಟದ ನಂತರ ವಾಕಿಂಗ್ ಮಾಡುವುದರಿಂದ ಇತರ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು
ಬರಿಗಾಲಿನಲ್ಲಿ ನಡೆಯುವುದರಿಂದ ನಿಮ್ಮ ದೇಹದ ಅನೇಕ ಸಮಸ್ಯೆಗಳನ್ನು ನಿವಾರಿಸಬಹುದು. ಇದಕ್ಕಾಗಿ, ನೀವು ನಿಯಮಿತವಾಗಿ ನಡೆಯುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಇದರ ನಂತರ ದೇಹದ ರಕ್ತದ ಹರಿವು ನಿಯಂತ್ರಣದಲ್ಲಿರುತ್ತದೆ ಮತ್ತು ನೀವು ಫಿಟ್ ಆಗಿರುತ್ತೀರಿ.
ಪ್ರಕೃತಿಯ ಜೊತೆಗೆ ನೇರವಾಗಿ ಸಂಪರ್ಕ ಸಾಧಿಸುವ ಒಂದು ಉತ್ತಮ ಮಾರ್ಗವೆಂದರೆ ಬರಗಾಲಿನಿಂದ ನಡೆಯುವುದು. ಮಣ್ಣಿನ ಮೇಲೆ ಬರಗಾಲಿನಿಂದ ನಡೆದಾಡುವುದರಿಂದ ನಮಗೆ ತಾಜಾತನ, ಶಾಂತಿ ಹಾಗೂ ಸುರಕ್ಷತೆಯ ಅನುಭವ ಉಂಟಾಗುತ್ತದೆ.
ದಿನಕ್ಕೆ 35 ನಿಮಿಷಗಳವರೆಗೆ ನಡೆಯುವ ಅಥವಾ ದೈಹಿಕ ಚಟುವಟಿಕೆಯಲ್ಲಿ ತೊಡಗುವವವರು ಮತ್ತು ವಾರದಲ್ಲಿ ಎರಡರಿಂದ ಮೂರು ಗಂಟೆಗಳವರೆಗೆ ಈಜುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವವರಿಗೆ ಸ್ಟ್ರೋಕ್ ಸಂಭವಿಸುವ ಸಾಧ್ಯತೆ ಕಡಿಮೆ ಎಂದು ತಿಳಿದು ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.