Hypothyroidism Diet: ದೇಹದಲ್ಲಿ ಕ್ಯಾಲ್ಸಿಯಂ ಅಂಶದ ಪ್ರಮಾಣವನ್ನು ಮಧ್ಯಪಾನ ಕಡಿಮೆ ಮಾಡಿ ಥೈರಾಯಿಡ್ ಹಾರ್ಮೋನುಗಳ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗುತ್ತದೆ. ಹೀಗಾಗಿ ದೇಹದ ಒಳ್ಳೆಯ ಆರೋಗ್ಯಕ್ಕೆ ಮದ್ಯಪಾನ ಒಳ್ಳೆಯದಲ್ಲ.
Health Benefits of Walnuts: ವಿಟಮಿನ್ ಮತ್ತು ಆಂಟಿ-ಆಕ್ಸಿಡೆಂಟ್ ಅಂಶಗಳು ಇರುವಂತಹ ವಾಲ್ನಟ್ ಬೀಜಗಳನ್ನು ಸೇವಿಸುವುದರಿಂದ ನಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ವಾಲ್ನಟ್ ಬೀಜಗಳಲ್ಲಿ ಜಿಂಕ್ ಮತ್ತು ವಿಟಮಿನ್ E ಸಮೃದ್ಧವಾಗಿದೆ. ಇದರ ಸೇವನೆಯಿಂದ ಆರೋಗ್ಯಕರ ರೋಗ ನಿರೋಧಕ ವ್ಯವಸ್ಥೆ ನಮ್ಮದಾಗುತ್ತದೆ. ಸೋಂಕುಗಳು ಹಾಗೂ ಅಸ್ವಸ್ಥತೆ ಪರಿಣಾಮಕಾರಿಯಾಗಿ ದೂರವಾಗುತ್ತದೆ.
Omega-3 fatty acids Rich Foods: ನಿಯಮಿತವಾಗಿ ಒಮೆಗಾ -3 ಕೊಬ್ಬಿನಾಮ್ಲವನ್ನು ಸೇವಿಸಿದರೆ ಹೃದಯಾಘಾತದಂತಹ ಗಂಭೀರ ಕಾಯಿಲೆಗಳಿಯಿಂದ ಮುಕ್ತಿ ಸಿಗುತ್ತದೆ. ಈ ಪೋಷಕಾಂಶವು ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕೆಲಸ ಮಾಡುತ್ತದೆ ಮತ್ತು ಅನೇಕ ಜೀವಕೋಶಗಳನ್ನು ಸಕ್ರಿಯಗೊಳಿಸುತ್ತದೆ.
Walnut Benefits: ವಾಲ್ನಟ್ ಅನ್ನು ಡ್ರೈ ಫೂಟ್ಗಳ ರಾಜ ಎಂದೂ ಕರೆಯುತ್ತಾರೆ. ಇದನ್ನು ತಿನ್ನುವುದರಿಂದ ನೀವು ಅದ್ಭುತ ಪ್ರಯೋಜನಗಳನ್ನು ಪಡೆಯುತ್ತೀರಿ. ಪ್ರೋಟೀನ್, ವಿಟಮಿನ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ತಾಮ್ರ ಮತ್ತು ಒಮೆಗಾ -3 ಕೊಬ್ಬಿನಾಮ್ಲಗಳಂತಹ ಅನೇಕ ಪೋಷಕಾಂಶಗಳು ಇದರಲ್ಲಿ ಕಂಡುಬರುತ್ತವೆ, ಇದು ಅನೇಕ ರೋಗಗಳನ್ನು ಗುಣಪಡಿಸುತ್ತದೆ.
ವಾಲ್ನಟ್ಸ್ ಮೆಗ್ನೀಸಿಯಮ್ ಮತ್ತು ಕ್ಯಾಲ್ಸಿಯಂ ಅನ್ನು ಹೊಂದಿರುತ್ತದೆ. ಇದನ್ನು ಸೇವಿಸುವುದರಿಂದ ನಮ್ಮ ದೇಹದ ಮೂಳೆಗಳು ಬಲಗೊಳ್ಳುತ್ತವೆ. ಮೂಳೆ ನೋವಿನ ಸಮಸ್ಯೆಯಿಂದ ಬಳಲುತ್ತಿರುವವರು ಅಥವಾ ಮೂಳೆಗಳು ಗಟ್ಟಿಯಾಗದೇ ಇರುವವರು ಪ್ರತಿನಿತ್ಯ ವಾಲ್ ನಟ್ಸ್ ತಿನ್ನಲು ಆರಂಭಿಸಬೇಕು.
ನೆನೆಸಿದ ವಾಲ್ನಟ್ ಪ್ರಯೋಜನಗಳು: ಉತ್ತಮ ಆರೋಗ್ಯಕ್ಕೆ ವಾಲ್ನಟ್ಗಳನ್ನು ತಿನ್ನಲು ಶಿಫಾರಸ್ಸು ಮಾಡುತ್ತಾರೆ. ಹಲವು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಈ ಡ್ರೈ ಫ್ರೂಟ್ ನೈಸರ್ಗಿಕವಾಗಿ ತೂಕ ಇಳಿಸಲು ಸಹ ಪ್ರಯೋಜನಕಾರಿ ಆಗಿದೆ.
Dry Fruits For Heart: ಒಣ ಹಣ್ಣುಗಳ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೇ ಇದೆ. ಒಣ ಹಣ್ಣುಗಳಲ್ಲಿ ಒಂದು ಹಣ್ಣು ಮಾತ್ರ ನಮ್ಮ ಹೃದಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ ಎಂದು ನಿಮಗೆ ತಿಳಿದಿದೆಯೇ?
ಇದು ಮುಂದಿನ ದಿನಮಾನಗಳಲ್ಲಿ ಸ್ಥೂಲಕಾಯ, ಹೈ ಬಿಪಿ, ಹೃದ್ರೋಗ ಮತ್ತು ಮಧುಮೇಹದಂತಹ ಗಂಭೀರ ಕಾಯಿಲೆಗಳ ಅಪಾಯವನ್ನು ಸೃಷ್ಟಿಸುತ್ತದೆ, ಹೀಗಾಗಿ, ನಿಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಬಹಳ ಮುಖ್ಯ. ಹೆಚ್ಚತ್ತಿರುವ ನಿಮ್ಮ ದೇಹ ತೂಕವನ್ನು ಇಳಿಕೆ ಮಾಡಲು ಇಲ್ಲಿದೆ ಸರಳ ವಿಧಾನ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.