Virat kohli and Dinesh karthik: ಟಿ20 ವಿಶ್ವಕಪ್ ಗೆದ್ದ ನಂತರ ಕಿಂಗ್ ಕೊಹ್ಲಿ ವಿಶ್ರಾಂತಿ ಪಡೆದು ಶ್ರೀಲಂಕಾ ಪ್ರವಾಸದ ODI ಸರಣಿಗೆ ಎಂಟ್ರಿ ಕೊಟ್ಟಿದ್ದರು. ಈ ಸರಣಿಯಲ್ಲಿ ಕಿಂಗ್ ಅದ್ಭುತ ಆಟ ಪ್ರದರ್ಶಿಸುತ್ತಾರೆ ಎಂಬ ನಿರೀಕ್ಷೆ ಎಲ್ಲರಲ್ಲಿಯೂ ಇತ್ತು. ಆದರೆ ಆಡಿದ ಮೂರು ಪಂದ್ಯಗಳಲ್ಲಿ ಕೊಂಗ್ ಕೊಹ್ಲಿ ಹೆಚ್ಚು ರನ್ ಕಲೆಹಾಕುವಲ್ಲಿ ಸೋತು, ಎಲ್ ಬಿಡಬ್ಲ್ಯೂಗೆ ವಿಕೆಟ್ ಒಪ್ಪಿಸಿ ಫೀಲ್ಡ್ನಿಂದ ಹೊರ ನಡೆದರು.
Salman Butt Warns Shubman Gill: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಸಲ್ಮಾನ್ ಬಟ್ ಟೀಂ ಇಂಡಿಯಾದ ಯಂಗ್ ಓಪನರ್ ಮತ್ತು ಉಪನಾಯಕ ಶುಭಮನ್ ಗಿಲ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಸ್ಥಿರ ಪ್ರದರ್ಶನ ನೀಡದಿದ್ದರೆ ತಂಡದಲ್ಲಿ ಸ್ಥಾನ ಕಳೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ. ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶುಭಮನ್ ಗಿಲ್ 35 ಎಸೆತಗಳಲ್ಲಿ ಕೇವಲ 16 ರನ್ ಗಳಿಸಿ ಫೀಲ್ಡ್ನಿಂದ ಹೊರ ನಡೆದಿದ್ದರು.
IND vs SL: ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಶ್ರೀಲಂಕಾಕ್ಕೆ ದೊಡ್ಡ ಆಘಾತ ಎದುರಾಗಿದೆ. ಆ ತಂಡದ ಸ್ಟಾರ್ ಸ್ಪಿನ್ನರ್ ವನಿಂದು ಹಸರನ್ ಗಾಯದಿಂದಾಗಿ ಈ ಸರಣಿಯಿಂದ ಹೊರಗುಳಿದಿದ್ದಾರೆ. ಈಗಾಗಲೇ ಸ್ಟಾರ್ ಆಟಗಾರರಾದ ಮತಿಶ ಪತಿರಣ ಮತ್ತು ದಿಲ್ಶಾನ್ ಮಧುಶಂಕಲ ತೋಡದಿಂದ ಹೊರಗುಳಿದಿದ್ದು, ಇದೀಗ ಮತ್ತೊಂದು ಆಟಗಾರ ಹೊರಬದ್ದಿರುವುದು ತಂಡಕ್ಕೆ ಆಕಾಶ ತಲೆ ಮೇಲೆ ಬಿದ್ದಂತಾಗಿದೆ.
Kavya Maran: ಬುಧವಾರ ಐಪಿಎಲ್ ಫ್ರಾಂಚೈಸಿಗಳೊಂದಿಗೆ ಬಿಸಿಸಿಐ ನಡೆಸಿದ ಸಭೆ ಬಿಸಿ ಬಿಸಿಯಾಗಿತ್ತು. ಇನ್ನು ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಐಪಿಎಲ್ ಮೆಗಾ ಹರಾಜಿನ ನಿಯಮಗಳನ್ನು ಅಂತಿಮಗೊಳಿಸಲು ಮುಂಬೈನಲ್ಲಿ ಈ ಸಭೆ ನಡೆಸಲಾಯಿತು. ಆದರೆ ಎಲ್ಲಾ ಫ್ರಾಂಚೈಸಿಗಳು ನಿರ್ಧಾರದ ಬಗ್ಗೆ ಒಮ್ಮತಕ್ಕೆ ಬಂದಿಲ್ಲ. ಪ್ರತಿ ಫ್ರಾಂಚೈಸಿಗಳು ತಮ್ಮ ಅಭಿಪ್ರಾಯಗಳನ್ನು ವಿಭಿನ್ನವಾಗಿ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಿಸಿಸಿಐ ಅಂತಿಮ ನಿರ್ಧಾರ ಕೈಗೊಂಡಿದೆ.
IND vs SL: ಶ್ರೀಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾದ ಅಬ್ಬರ ಮುಂದುವರೆದಿದೆ. ಭಾರತ ಸತತ ಎರಡನೇ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಎದುರಾಳಿ ತಂಡದ ಬೆವರಿಳಿಸಿದೆ. ಭಾನುವಾರ ನಡೆದ ಮೂರು ಟಿ20 ಸರಣಿಯ ಎರಡನೇ ಟಿ20 ಪಂದ್ದಯಲ್ಲಿ ಟೀಂ ಇಂಡಿಯಾ ಡಕ್ವರ್ತ್ ಲೂಯಿಸ್ ನಿಯಮದ ಅಡಿ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
IND vs SL: ಶ್ರೀಲಂಕಾ ಹಾಗೂ ಭಾರತ ತಂಡದ ಪ್ರವಾಸಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಭಾರತ ವಿರುದ್ಧ ಮುಂಬರುವ ಮೂರು ಟಿ20 ಫಂದ್ಯಗಳ ಸರಣಿಗೆ ಶ್ರೀಲಂಕಾ ಪ್ಲೇಯಿಂಗ್ XI ಪಟ್ಟಿಯನ್ನು ಪ್ರಕಟಿಸಿದೆ. ಜುಲೈ 27ರಿಂದ ಪಲ್ಲಕೆಲೆ ಮೈದಾನದಲ್ಲಿ ಆರಂಭವಾಗಲಿರುವ ಸರಣಿಗೆ 16 ಸದಸ್ಯರ ತಂಡವನ್ನು ಪ್ರಕಟಿಸಲಾಗಿದ್ದು, ತಂಡಕ್ಕೆ ಹೊಸ ನಾಯಕ ಎಂಟ್ರಿ ಕೊಟ್ಟಿದ್ದಾರೆ.
Wanindu Hasaranga: ಹಸರಂಗ ಕುರಿತು ಮಾತನಾಡಿದ ಶ್ರೀಲಂಕಾ ಕ್ರಿಕೆಟ್ ಮಂಡಳಿ ಸಿಇಒ ಡಿ ಸಿಲ್ವಾ, 'ಹಿಮ್ಮಡಿಯಲ್ಲಿ ಊತವಿದ್ದು, ಚುಚ್ಚುಮದ್ದು ಹಾಕಿಕೊಂಡು ಆಟವಾಡುತ್ತಿದ್ದಾರೆ. ಹೀಗಾಗಿ ವಿಶ್ವಕಪ್’ಗೂ ಮುನ್ನ ಚೇತರಿಸಿಕೊಳ್ಳಲು ನಿರ್ಧರಿಸಿದ್ದು, ಈ ವರ್ಷ ಐಪಿಎಲ್ನಿಂದ ಹೊರಗುಳಿಯಲಿದ್ದಾರೆ” ಎಂದಿದ್ದಾರೆ.
Sri Lanka vs Zimbabwe: ಕೊಲಂಬೊದ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಜಿಂಬಾಬ್ವೆ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ 8 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ.
Cricket News: 26ರ ಹರೆಯದ ಶ್ರೀಲಂಕಾದ ಆಲ್ರೌಂಡರ್ ವನಿಂದು ಹಸರಂಗಾ ಅವರು ಟೆಸ್ಟ್ ಕ್ರಿಕೆಟ್’ಗೆ ಹಠಾತ್ ನಿವೃತ್ತಿ ಘೋಷಿಸಿದ್ದಾರೆ. ಅವರ ನಿರ್ಧಾರಕ್ಕೆ ಮಂಡಳಿ ಕೂಡ ಅನುಮೋದನೆ ನೀಡಿದೆ.
IPL 2022 Mega Auction: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಮೆಗಾ ಹರಾಜಿನಲ್ಲಿ ಭಾರತದ ವೇಗದ ಬೌಲರ್ ದೀಪಕ್ ಚಹರ್ ಅವರನ್ನು ಶನಿವಾರ ಚೆನ್ನೈ ಸೂಪರ್ ಕಿಂಗ್ಸ್ (CSK) 14 ಕೋಟಿ ರೂ.ಗೆ ಪಡೆದುಕೊಂಡಿದೆ.
ಎರಡನೇ ಹಂತದ ಆರಂಭದ ಮೊದಲು ತಂಡದ ನೀಲಿ ಜರ್ಸಿಯನ್ನು ಬಿಡುಗಡೆ ಮಾಡಿದ ಸಂದರ್ಭದಲ್ಲಿ ಮೊದಲ ಹಂತದಲ್ಲಿ ಭಾಗವಹಿಸಿದ ಆಡಮ್ ಜಂಪಾ ಮತ್ತು ಕೇನ್ ರಿಚರ್ಡ್ಸನ್ ಅವರಂತಹ ಆಟಗಾರರನ್ನು ವಿರಾಟ್ ಕೊಹ್ಲಿ ನೆನಪಿಸಿಕೊಂಡರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.