ಸಚಿನ್ ತೆಂಡೂಲ್ಕರ್ ವಿಶ್ವದಾದ್ಯಂತ ಅನೇಕ ಸಾಧನೆಗಳನ್ನು ಗೆದ್ದಿದ್ದಾರೆ. ಮುಂಬೈನ ವಾಂಗ್ಖೆಡೆ ಸ್ಟೇಡಿಯಂನಲ್ಲಿ ಅವರು ತಮ್ಮ ಶ್ರೇಷ್ಠ ವೃತ್ತಿಜೀವನವನ್ನು ಕೊನೆಗೊಳಿಸಿದರು. ಸಚಿನ್ ತೆಂಡೂಲ್ಕರ್ ಅವರು ತಮ್ಮ ವೃತ್ತಿಜೀವನದ ಕೊನೆಯ ಪಂದ್ಯಕ್ಕೆ ಕ್ರೀಡಾಂಗಣವನ್ನು ಏಕೆ ಆಯ್ಕೆ ಮಾಡಿಕೊಂಡರು ಎಂಬ ಸತ್ಯವನ್ನು ಈಗ ಬಹಿರಂಗಪಡಿಸಿದ್ದಾರೆ.
BCCI Strict action Against Star Players: ಟೀಂ ಇಂಡಿಯಾಕ್ಕೆ ಸಂಬಂಧಿಸಿದಂತೆ ಒಂದು ದೊಡ್ಡ ಸುದ್ದಿ ಹೊರಬಿದ್ದಿದೆ. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಹೀನಾಯ ಸೋಲಿಗೆ ಬಿಸಿಸಿಐ ಸಿಟ್ಟಾಗಿದೆ ಎಂದು ವರದಿಯಾಗಿದೆ. ಇದರ ಭಾಗವಾಗಿ ತಂಡದಲ್ಲಿರುವ ಬಹುತೇಕ ಹಿರಿಯ ಆಟಗಾರರು ಟೆಸ್ಟ್ ಮಾದರಿಯಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ನಂಬಲಾಗಿದೆ.
ಟಿ20 ವಿಶ್ವಕಪ್-2024ರಲ್ಲಿ ಚಾಂಪಿಯನ್ ಆಗಿ ಭಾರತ ತಂಡ ಹೊರಹೊಮ್ಮಿದೆ. ರೋಹಿತ್ ಸೇನೆ ಅದ್ಭುತ ಹೋರಾಟ ನಡೆಸಿ 13 ವರ್ಷಗಳ ಸುದೀರ್ಘ ಕಾಯುವಿಕೆಗೆ ಅಂತ್ಯ ಹಾಡಿತು. ಆದರೆ, ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಬಿಸಿಸಿಐ ಭಾರೀ ಬೆಂಬಲ ನೀಡಿದ್ದು ಗೊತ್ತೇ ಇದೆ. ವಿಜಯೋತ್ಸವದ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ 125 ಕೋಟಿ ರೂ.ಗಳ ಚೆಕ್ ಅನ್ನು ಆಟಗಾರರಿಗೆ ಹಸ್ತಾಂತರಿಸಲಾಯಿತು.
Wankhede Stadium: 36 ವರ್ಷ ವಯಸ್ಸಿನ ರೋಹಿತ್ ಶರ್ಮಾಗೆ ಅಭಿಮಾನಿಯ ದಿಢೀರ್ ಎಂಟ್ರಿಯಿಂದ ಶಾಕ್ ಆಗಿದೆ. ಅಭಿಮಾನಿ ತಬ್ಬಿಕೊಳ್ಳಲು ಓಡಿ ಬಂದಾಗ ರೋಹಿತ್ ನಿರಾಕರಿಸಿದರು. ಈ ವೇಳೆ ಅಭಿಮಾನಿ ಕೀಪಿಂಗ್ ಮಾಡುತ್ತಿದ್ದ ಇಶಾನ್ ಕಿಶನ್ ಅವರಿಗೆ ಕೈಕೊಟ್ಟು ಅಪ್ಪಿಕೊಂಡಿದ್ದಾನೆ.
ICC World Cup 2023: ‘ಸರ್ ನೀವು ಭಾನುವಾರ ನಡೆಯಲಿರುವ ಭಾರತದ ಫೈನಲ್ ಪಂದ್ಯವನ್ನು ನೋಡಬೇಡಿ’ ಅಂತಾ ಒಬ್ಬರು ಟ್ವೀಟ್ ಮಾಡಿದ್ದರೆ, ‘ನಮಗಾಗಿ ಇದೊಂದು ತ್ಯಾಗ ಮಾಡಿ, ದಯವಿಟ್ಟು ಫೈನಲ್ ಪಂದ್ಯವನ್ನು ನೋಡಬೇಡಿ’ ಅಂತಾ ಮತ್ತೊಬ್ಬರು ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದಾರೆ.
Glenn Maxwell Records in ODI: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಟೂರ್ನಿಯ 39ನೇ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ಹಲವಾರು ದಾಖಲೆಗಳನ್ನು ನಿರ್ಮಿಸಿದರು.
ICC World Cup 2023: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಗುರುವಾರ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ 302 ರನ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ವಿಶ್ವಕಪ್ನಲ್ಲಿ ಸೆಮಿಫೈನಲ್ ಪ್ರವೇಶಿಸಿದ ಮೊದಲ ತಂಡವೆನಿಸಿಕೊಂಡಿತು.
CSK vs MI: ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡದ ನಾಯಕ ರೋಹಿತ್ ಶರ್ಮಾ ಮುಂಬೈಗೆ ವೇಗದ ಆರಂಭ ನೀಡಲು ಯತ್ನಿಸಿ 13 ಎಸೆತಗಳಲ್ಲಿ 3 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 21 ರನ್ ಗಳಿಸಿದರು. ಬಳಿಕ ಇಶಾನ್ ಕಿಶನ್ (32) ಅವರೊಂದಿಗೆ 38 ರನ್ಗಳ ಜೊತೆಯಾಟವನ್ನಾಡಿದ್ದಾರೆ.
ODI Cricket: ವೇಗದ ಬೌಲಿಂಗ್ ಆಲ್ರೌಂಡರ್ ಶಾರ್ದೂಲ್ ಠಾಕೂರ್ ಅವರು ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಅತಿದೊಡ್ಡ ಮ್ಯಾಚ್ ವಿನ್ನರ್ ಎಂದು ಸಾಬೀತುಪಡಿಸಬಹುದು. ಮುಂಬೈನ ವಾಂಖೆಡೆ ಸ್ಟೇಡಿಯಂನ ಪಿಚ್ ಸ್ವಿಂಗ್ ಬೌಲರ್ಗಳಿಗೆ ಸಾಕಷ್ಟು ಸಹಾಯ ಮಾಡುತ್ತದೆ. ವೇಗದ ಬೌಲಿಂಗ್ ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಮುಂಬೈ ಪಿಚ್ನಲ್ಲಿ ವಿನಾಶಕಾರಿಯಾಗಬಹುದು.
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮಾರ್ಚ್ 17ರಿಂದ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧದ ಈ ಏಕದಿನ ಸರಣಿಯಲ್ಲಿ ದಿಢೀರ್ ಅಂತಾ ಒಬ್ಬ ಆಟಗಾರನನ್ನು ಕಡೆಗಣಿಸಲಾಗಿದೆ. ಟೀಂ ಇಂಡಿಯಾದ ಈ ಆಟಗಾರನ ವೃತ್ತಿಜೀವನ ಇದೀಗ ಅಂತ್ಯವಾಗಿದೆ ಎಂದು ಹೇಳಲಾಗುತ್ತಿದೆ. ಯಾರು ಈ ಆಟಗಾರ ಅಂತೀರಾ?
BCCI : ಈ ಪಂದ್ಯಕ್ಕೂ ಮುನ್ನ ಬಿಸಿಸಿಐ ಮಹತ್ವದ ನಿರ್ಧಾರ ಕೈಗೊಂಡಿದೆ. ಉಭಯ ತಂಡಗಳ ನಡುವೆ ನಡೆಯಲಿರುವ ಏಕದಿನ ಸರಣಿಗೆ ಟೀಂ ಇಂಡಿಯಾದಲ್ಲಿ ಮಾರಣಾಂತಿಕ ವೇಗದ ಬೌಲರ್ ಒಬ್ಬನಿಗೆ ಆಯ್ಕೆ ಸಮಿತಿ ಅವಕಾಶ ನೀಡಿದೆ. ಗಾಯದಿಂದಾಗಿ ಈ ಆಟಗಾರ ಹಲವು ತಿಂಗಳುಗಳಿಂದ ಟೀಂ ಇಂಡಿಯಾದಿಂದ ದೂರ ಉಳಿದಿದ್ದರು.
ಗುಜರಾತ್ ಟೈಟಾನ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡ ಟೂರ್ನಿಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದಿದೆ. ಗುಜರಾತ್ ಟೈಟಾನ್ಸ್ ತಂಡವು ಆಡಿರುವ ಏಳು ಪಂದ್ಯಗಳಲ್ಲಿ ಆರರಲ್ಲಿ ಗೆಲುವು ಸಾಧಿಸಿದ್ದು, ಒಂದರಲ್ಲಿ ಸೋಲು ಕಂಡಿದೆ. ಈ ಮೂಲಕ ಟೂರ್ನಿಯ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
IPL 2022, CSK vs KKR: IPL ನ 15 ನೇ ಋತುವಿನ ಮೊದಲ ಪಂದ್ಯವು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಲಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದ್ದು, ಇಲ್ಲಿಯವರೆಗೆ ಒಟ್ಟು 83 ಐಪಿಎಲ್ ಪಂದ್ಯಗಳು ನಡೆದಿವೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021 ಚಾಲನೆಗೆ ಇನ್ನೂ ಬೆರಳಣಿಕೆ ದಿನಗಳು ಬಾಕಿ ಇರುವ ಬೆನ್ನಲ್ಲೇ ಈಗ ಮುಂಬೈನಲ್ಲಿರುವ ವಾಂಖೆಡೆ ಕ್ರೀಡಾಂಗಣದಲ್ಲಿನ ಸಿಬ್ಬಂದಿಗೆ ಈಗ ಕೊರೊನಾ ಇರುವುದು ಧೃಢಪಟ್ಟಿರುವುದು ಎಲ್ಲರ ಆತಂಕಕ್ಕೆ ಕಾರಣವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.