ವಕ್ಫ್ ವಿಚಾರದಲ್ಲಿ ರೈತರ ತೀವ್ರ ವಿರೋಧ ಎದುರಿಸಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.. ನ್ಯಾಯಾಂಗ ನಿಂದನೆ ಆರೋಪದ ಮೇಲೆ ಜಮೀರ್ ಅಹ್ಮದ್ಖಾನ್ ವಿರುದ್ದ ಕ್ರಮ ಕೈಗೊಳ್ಳುವಂತೆ ರಾಜಭವನದಿಂದ ಅಡ್ವೊಕೇಟ್ ಜನರಲ್ಗೆ ಪತ್ರ ಬರೆಯಲಾಗಿದೆ. ರಾಜ್ಯಪಾಲರ ಪತ್ರದಿಂದ ಈಗ ಜಮೀರ್ ಟ್ರಬಲ್ನಲ್ಲಿ ಸಿಕ್ಕಿಕೊಂಡಿದ್ದಾರೆ. ಅಷ್ಟಕ್ಕೂ ಜಮೀರ್ಗೆ ಸಂಕಷ್ಟಕ್ಕೆ ಸಿಲುಕಿಸಿದ ಪ್ರಕರಣ ಯಾವುದು..? ಇಲ್ಲಿದೆ ನೋಡಿ..
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಕ್ಫ್ ವಿವಾದ ಹಿನ್ನೆಲೆ
ನಾಳೆ ರಾಜ್ಯಕ್ಕೆ ಜಗದಾಂಬಿಕಾ ಪಾಲ್ ಭೇಟಿ
ವಕ್ಫ್ ಕುರಿತ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ
ನಾಳೆ ಹುಬ್ಬಳ್ಳಿ, ವಿಜಯಪುರಕ್ಕೆ ಜಗದಾಂಬಿಕಾ ಭೇಟಿ
ರೈತರನ್ನು ಭೇಟಿ ಮಾಡಲಿರುವ ಜಗದಾಂಬಿಕಾ
ಬಿಜೆಪಿ ನಾಯಕರನ್ನೂ ಭೇಟಿ ಮಾಡಲಿರುವ ಪಾಲ್
ಪ್ರತಿಭಟನಾನಿರತ ಬಿಜೆಪಿ ನಾಯಕರ ಭೇಟಿ
R Ashok: ವಕ್ಫ್ ಅಧಿಕಾರಿಗಳು ರೈತರ ಬಳಿ ಬಂದರೆ ಜಮೀನಿಗೆ ಕಾಲಿಡಲು ಬಿಡಬಾರದು. ರೈತರಿಗೆ ನೋಟಿಸ್ ಬಂದರೆ ಕೂಡಲೇ ಅದನ್ನು ಬಿಜೆಪಿ ಮುಖಂಡರಿಗೆ ತಿಳಿಸಬೇಕು. ರೈತರ ಪರವಾಗಿ ನಾವು ಸದಾ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿಕೆ. ಕಾರಜೋಳ ನೇತೃತ್ವದಲ್ಲಿ ವಿಜಯಪುರದಲ್ಲಿ ಪ್ರವಾಸ ಮಾಡಿದ್ವಿ. ಅಲ್ಲಿ ನಡೆದ ಬಗ್ಗೆ ಎಲ್ಲವನ್ನು ಅಧ್ಯಯನ ಮಾಡಿದ್ದೇವೆ- ಮಹೇಶ್ .
By accepting cookies, you agree to the storing of cookies on your device to enhance site navigation, analyze site usage, and assist in our marketing efforts.