Rain Forecast: ಬೆಂಗಳೂರಿನಲ್ಲಿ ಗುರುವಾರ ಕೂಡ ಸ್ವಲ್ಪ ಮಳೆಯಾಗಿದ್ದು ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿತ್ತು. ಕೆಲ ಪ್ರದೇಶಗಳು ಜಲಾವೃತಗೊಂಡಿದ್ದವು. ಇಂದು ಅಂದರೆ ಶುಕ್ರವಾರ ಮತ್ತೊಂದು ಸುತ್ತಿನ ಮಳೆಯಾದರೆ ಮತ್ತಷ್ಟು ಸಮಸ್ಯೆಯಾಗಬಹುದು ಎಂದು ಹೇಳಲಾಗುತ್ತಿದೆ.
ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪಗೊಂಡಿದ್ದರಿಂದ ಜನರು ಭಯ ಭೀತರಾಗಿದ್ದಾರೆ. ಇದರ ಪರಿಣಾಮ ತಮಿಳುನಾಡು ಹಾಗೂ ಕರ್ನಾಟಕದ ಮೇಲಾಗಲಿದ್ದು ಈಗಾಗಲೇ ಬೆಂಗಳೂರು ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Weather Update: ಬಂಗಾಳಕೊಲ್ಲಿಯಲ್ಲಿ ಹೊಸ ಚಂಡಮಾರುತದ ಅಬ್ಬರ ಜೋರಾಗಿದ್ದು ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Barbados : ಐಸಿಸಿ ಟಿ20 ವಿಶ್ವಕಪ್ ಫೈನಲ್ನಲ್ಲಿ ಗೆಲುವನ್ನು ಸಾಧಿಸಿದ ನಂತರ ಟೀಂ ಇಂಡಿಯಾ ಬೆರಿಲ್ ಚಂಡಮಾರುತದಿಂದಾಗಿ ಕಳೆದ ಎರಡು ದಿನಗಳಿಂದ ಬಾರ್ಬಡೋಸ್ನಲ್ಲಿ ಸಿಲುಕಿಕೊಂಡಿದ್ದಾರೆ.
Remal Cyclone : ಚಂಡಮಾರುತ 'ರೆಮಲ್' ಪರಿಣಾಮವಾಗಿ ಹವಾಮಾನ ಇಲಾಖೆಯ ಪ್ರಕಾರ, ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳಾದ ಉತ್ತರ 24 ಪರಗಣಗಳು, ದಕ್ಷಿಣ 24 ಪರಗಣಗಳು ಮತ್ತು ಪುರ್ಬಾ ಮೇದಿನಿಪುರದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಅನೇಕ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು
IMD : ಮುಂದಿನ 48 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾಧಾರಣ ಮಳೆ ಮತ್ತು ಗುಡುಗುಸಹಿತಬಿರುಗಾಳಿಗಳು, ಕೆಲವು ಪ್ರದೇಶಗಳಲ್ಲಿ ಸಾಂದರ್ಭಿಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ° C ಮತ್ತು 22 ° C ಆಗಿರಬಹುದು ಎಂದು ನಿರೀಕ್ಷಿಸಲಾಗಿದೆ.
Rain Alert Karnataka :ಇಂದಿನಿಂದ 3 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಡೆಬಿಡದೆ ಮಳೆಯಾಗಲಿದೆ ಎನ್ನಲಾಗಿದೆ. ಅಂದರೆ ಇಂದಿನಿಂದ ಮಾರ್ಚ್ ೨೩ರವರೆಗೆ ರಾಜ್ಯದ ಈ ಭಾಗಗಳಲ್ಲಿ ವರುಣ ಅಬ್ಬರಿಸಲಿದ್ದಾನೆ.
4 January 2023 Weather Update: ದೆಹಲಿಯಲ್ಲಿ ಹೆಚ್ಚುತ್ತಿರುವ ಚಳಿ ಮತ್ತು ಮಂಜಿನ ಹವಾಮಾನದಿಂದಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ದೆಹಲಿಯಲ್ಲಿ ಇಂದಿನ ಗರಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಕನಿಷ್ಠ ತಾಪಮಾನ 7 ಡಿಗ್ರಿ ಸೆಲ್ಸಿಯಸ್ ಆಗಿದೆ.
Byparjoy Cyclone: ಅರಬ್ಬಿ ಸಮುದ್ರದಲ್ಲಿ ಹುಟ್ಟಿಕೊಂಡಿರುವ ಬೈಪರ್ಜೋಯ್ ಚಂಡಮಾರುತ ನಾಳೆ ವೇಳೆಗೆ ಗುಜರಾತ್ ಕರಾವಳಿಯನ್ನು ಪ್ರವೇಶಿಸಬಹುದು ಎಂದು ಊಹಿಸಲಾಗಿದೆ. ಇದರ ಪರಿಣಾಮವಾಗಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನಲೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗುವುದರಿಂದ ಭಾರತೀಯ ರೈಲ್ವೆ ಪರಿಸ್ಥಿತಿಯನ್ನು ನಿಭಾಯಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ.
Today Weather Alert 25-05-2023: ಹವಾಮಾನ ಇಲಾಖೆಯ ಹಿರಿಯ ವಿಜ್ಞಾನಿ ಆರ್ ಕೆ ಜೆನಮಣಿ ಅವರ ಪ್ರಕಾರ, ಇಡೀ ದೇಶದಲ್ಲಿ ಬಿಸಿಗಾಳಿಯ ಉಲ್ಬಣವು ಅಂತ್ಯ ಕಂಡಿದೆ. ಬುಧವಾರದಿಂದಲೇ ತಾಪಮಾನ ಕಡಿಮೆಯಾಗಲಾರಂಭಿಸಿದ್ದು, ಮುಂದಿನ ಒಂದು ವಾರದವರೆಗೆ ಆಕಾಶದಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
ಬುಧವಾರದಿಂದ ಮುಂದಿನ ನಾಲ್ಕು ದಿನಗಳವರೆಗೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಯಾವ ರಾಜ್ಯಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿಯಿರಿ.
ಹವಾಮಾನ ಇಲಾಖೆ ಗುಜರಾತ್ನಲ್ಲಿ ಮಳೆಯ ಕುರಿತು ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲಿ ಡಿಸೆಂಬರ್ 1 ಮತ್ತು 2 ರಂದು ಮಳೆಯಾಗುವ ಸಂಭವವಿದೆ. ಇನ್ನು ಮುಂಬೈನಲ್ಲಿ ಇಂದಿನಿಂದ ಗುರುವಾರದವರೆಗೆ ಮಳೆಯ ಎಚ್ಚರಿಕೆಯನ್ನೂ ನೀಡಲಾಗಿದೆ.
ಮುಂದಿನ ಮೂರು ದಿನಗಳವರೆಗೆ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 7 ರಿಂದ 9 ರವರೆಗೆ ವಾಯುವ್ಯ ಭಾರತ ಮತ್ತು ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.