ಜ.07 ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಶನಿವಾರದವರೆಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು ಅಥವಾ ದಟ್ಟ ಮಂಜು ಇರುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಕನಿಷ್ಠ ತಾಪಮಾನ 18.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಹೆಚ್ಚಿನ ಆರ್ದ್ರತೆಯ ಮಟ್ಟ 90% ಇದೆ. ಕರಾವಳಿ ಮತ್ತು ಇತರ ನಗರಗಳಾದ ಮಂಗಳೂರು, ಚಿತ್ರದುರ್ಗ ಮತ್ತು ಗದಗದಲ್ಲಿ ತಾಪಮಾನವು 17.2 ರಿಂದ 25.6 ಡಿಗ್ರಿ ಸೆಲ್ಸಿಯಸ್ನಷ್ಟಿದೆ
ಫೆಸಿಫಿಕ್ ಮಹಾಸಾಗರದ ಮೇಲ್ಮೈ ಉಷ್ಣಾಂಶದಲ್ಲಿ ಭಾರೀ ಇಳಿಕೆಯಾಗುವ ಸಾಧ್ಯತೆ ಎನ್ನಲಾಗಿದೆ. ಹೀಗಾಗಿ ಡಿಸೆಂಬರ್ ನಿಂದ ಮಾರ್ಚ್ ವರೆಗೂ ಉಷ್ಣಾಂಶದಲ್ಲಿ ಇಳಿಕೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ನಗರವೆಲ್ಲಾ ಜಲಾವೃತವಾಗಿದೆ. ವರದಿಯ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದಿಂದಾಗಿ ಈ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಉದ್ಯಾನನಗರಿಯಲ್ಲಿ ಅಕ್ಟೋಬರ್ 25ರವರೆಗೆ ಒಂದು ವಾರ ಮಳೆಯಾಗುವ ನಿರೀಕ್ಷೆಯಿದೆ.
School Closed News : ಯಾಗಿ ಚಂಡಮಾರುತದಿಂದಾಗಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯ ಎಚ್ಚರಿಕೆಯನ್ನೂ ನೀಡಲಾಗಿದೆ.ಇಂತಹ ಪರಿಸ್ಥಿತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಲೆಗಳನ್ನು ಮುಚ್ಚುವಂತೆ ಆದೇಶ ನೀಡಲಾಗಿದೆ.
ಮುಂಜಾನೆ ಎಂಟು ಗಂಟೆ ಸುಮಾರಿಗೆ ರಣರಕ್ಕಸನಂತೆ ಬಂದ ಸುಂಟರಗಾಳಿ ರಟ್ಟಾಡಿ ಗ್ರಾಮಕ್ಕೆ ಗ್ರಾಮವನ್ನೇ ನಡುಗಿಸಿಬಿಟ್ಟಿದೆ. ನೂರಾರು ವರ್ಷಗಳಿಂದ ಬೆಳೆದು ನಿಂತ ಮರಗಳು, ಕೃಷಿಗಾಗಿ ಬೆಳೆಸಿದ ಅಡಿಕೆ ಮರಗಳು,ವಾಣಿಜ್ಯ ಬೆಳೆಗಳು,ತೆಂಗು ಹಲಸು ಮಾವು ಗೇರು ಯಾವ ಮರವನ್ನು ಬಿಡದೆ ಕಿತ್ತು ಎಸೆದು ಸುಂಟರಗಾಳಿ ಮುಂದೆ ಸಾಗಿದೆ.
Barbados : ಐಸಿಸಿ ಟಿ20 ವಿಶ್ವಕಪ್ ಫೈನಲ್ನಲ್ಲಿ ಗೆಲುವನ್ನು ಸಾಧಿಸಿದ ನಂತರ ಟೀಂ ಇಂಡಿಯಾ ಬೆರಿಲ್ ಚಂಡಮಾರುತದಿಂದಾಗಿ ಕಳೆದ ಎರಡು ದಿನಗಳಿಂದ ಬಾರ್ಬಡೋಸ್ನಲ್ಲಿ ಸಿಲುಕಿಕೊಂಡಿದ್ದಾರೆ.
Karnataka Rain Alert :ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಜೋರಾಗಿದೆ. ಮುಂದಿನ ನಾಲ್ಕು ದಿನಗಳವರೆಗೆ ಮಳೆ ಹೀಗೆಯೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Karnataka Weather Alert: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದಿಂದ ಉತ್ತರ ಕರ್ನಾಟಕದ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುಂದಿನ ೫ ದಿನಗಳ ಕಾಲ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ.
Monsoon Update: ಈ ವರ್ಷ ಮಾನ್ಸೂನ್ ಋತುವಿನಲ್ಲಿ ಕರ್ನಾಟಕ ಸೇರಿದಂತೆ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
Weather Update: ದೇಶಾದ್ಯಂತ ಕೆಲ ರಾಜ್ಯಗಳಲ್ಲಿ ಹೀಟ್ವೇವ್ ಮುಂದುವರೆದಿದ್ದರೂ ಗುರುವಾರದಿಂದ (ಏಪ್ರಿಲ್ 11) ದೇಶದ ಅನೇಕ ಭಾಗಗಳಲ್ಲಿ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
20 ವರ್ಷಗಳಲ್ಲೇ ಕಳೆದ ವರ್ಷದ ರಾಯಚೂರು ಜಿಲ್ಲೆಯಲ್ಲಿ ಹೆಚ್ಚಿನ ತಾಪಮಾನ 40-43°c ವರೆಗೆ ಬಿಸಿಲಿನ ತಾಪಮಾನ ದಾಖಲಾಗಿತ್ತು..ಈ ಬಾರಿಯೂ ಇದೇ ವಾತಾವರಣ ಮುಂದುವರೆದಿದೆ..ಇದ್ರಿಂದ ಜಿಲ್ಲೆಯ ಜನ ತತ್ತರಿಸಿದ್ದಾರೆ.. ಬಿಸಿಲಿನ ಹೊಡೆತಕ್ಕೆ ಬೆಚ್ಚಿಬಿದ್ದಿರೊ ಜಿಲ್ಲೆಯ ಜನ ಮನೆ ಬಿಟ್ಟು ಹೊರಬರ್ತಿಲ್ಲ..
ರಾಯಚೂರಿನಲ್ಲಿ ದಾಖಲಾಯ್ತು ಅತೀ ಹೆಚ್ಚು ತಾಪಮಾನ
ರಾಯಚೂರಿನಲ್ಲಿ ರಣ ರಣ ಬಿಸಿಲು.. 41° ತಾಪಮಾನ..!
ಮುಂದಿನ ದಿನಗಳಲ್ಲಿ 41°ತಾಪಮಾನ ಗಡಿ ದಾಟುವ ಸಾಧ್ಯತೆ
ಬಿಸಿಲ ಬೇಗೆಯಲ್ಲಿ ಬೇಯುತ್ತಿರೊ ರಾಯಚೂರು ಜಿಲ್ಲೆ ಜನ
Weather Update in Karnataka: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ. ಈ ಮಧ್ಯೆ ಮುಂದಿನ ವಾರದಲ್ಲಿ ಸುಮಾರು 2 ಡಿಗ್ರಿಯಷ್ಟು ಉಷ್ಣಾಂಶ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಜೊತೆಗೆ ಬೆಂಗಳೂರು ಜನರಿಗೆ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.