ಆರ್ ಜಿ ಕರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರು ಸಿಎಂ ಜೊತೆ ನಡೆಸಿದ ಸಭೆ ಅಂತ್ಯಗೊಂಡಿದ್ದು, ಸಿಎಂ ಪ್ರತಿಭಟನಾ ನಿರತ ವೈದ್ಯರ ಬೇಡಿಕೆಗೆ ಒಪ್ಪಿಗೆ ಸೂಚಿಸಿದ್ದಾರೆ.
West Bengal President Rule?: ಘಟನೆಯ ಬಗ್ಗೆ ರಾಜ್ಯಪಾಲ ಸಿ.ವಿ.ಆನಂದ್ ಬೋಸ್ ಮಾತನಾಡಿ, ʼವಿದ್ಯಾರ್ಥಿಗಳೂ ಪೊಲೀಸರ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಯುವಜನರಲ್ಲಿ ವಿಶೇಷವಾಗಿ ಮಹಿಳಾ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳಲ್ಲಿ ನಿರಾಶೆಯ ಭಾವನೆ ಬೆಳೆಯುತ್ತಿದೆ. ನಾಗರಿಕರ ಮಟ್ಟಿಗೆ ಹೇಳುವುದಾದರೆ ಸರಕಾರ ಕ್ರಮಕ್ಕೆ ಆಗ್ರಹಿಸಿದರೂ ಕ್ರಮಕೈಗೊಳ್ಳದಿರುವುದು ಅವರೆಲ್ಲರ ಸಂಕಷ್ಟಕ್ಕೆ ಕಾರಣವಾಗಿದೆ. ಕೋಲ್ಕತ್ತಾ ಪೊಲೀಸರನ್ನು 'ಕ್ರಿಮಿನಲ್ ಮಾಡಲಾಗಿದೆ ಮತ್ತು ರಾಜಕೀಯಗೊಳಿಸಲಾಗಿದೆ' ಎಂದು ಆರೋಪಿಸಿದ್ದಾರೆ.
Kanchenjunga Express train accident: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.
Lok Sabha Election 2024: ಇಂಡಿಯಾ ಒಕ್ಕೂಟವು ಸರ್ಕಾರ ರಚನೆಗೆ ಹಕ್ಕು ಮಂಡಿಸಿಲ್ಲವೆಂದ ಮಾತ್ರಕ್ಕೆ ಏನೂ ಆಗುವುದಿಲ್ಲ ಅಂತಾ ಭಾವಿಸದಿರಿ. ಸಮಯ ಬದಲಾಗುತ್ತದೆ, ಮನಸ್ಥಿತಿಗಳು ಬದಲಾಗುತ್ತವೆ. ಇದರ ಮೇಲೆ ಇಂಡಿಯಾ ಒಕ್ಕೂಟವು ಹೆಚ್ಚು ಗಮನ ಹರಿಸುತ್ತಿದೆ ಅಂತಾ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Lok Sabha Election Results 2024: ಮಂಗಳವಾರ ಫಲಿತಾಂಶ ಪ್ರಕಟಗೊಂಡ ನಂತರ ನಾನು ರಾಹುಲ್ ಗಾಂಧಿ ಅವರಿಗೆ ಅಭಿನಂದನೆಯ ಸಂದೇಶವನ್ನು ಕಳುಹಿಸಿದ್ದೇನೆ. ಆದರೆ ರಾಹುಲ್ ನನ್ನ ಮೆಸೇಜ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲವೆಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Remal Cyclone : ಪಶ್ಚಿಮ ಬಂಗಾಳದೊಂದಿಗೆ ಅಸ್ಸಾಂ, ತ್ರಿಪುರಾ, ಮಣಿಪುರ, ಮೇಘಾಲಯ ಮತ್ತು ಮಿಜೋರಾಂನಲ್ಲಿ ರೆಮಲ್ ಚಂಡಮಾರುತದಿಂದ ಉಂಟಾದ ನೈಸರ್ಗಿಕ ವಿಕೋಪಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತುಂಬಾ ಕಳವಳ ವ್ಯಕ್ತಪಡಿಸಿದ್ದಾರೆ.
West Bengal BJP leader Saraswati Sarkar injured: ಈ ಹಲ್ಲೆಯಿಂದ ಸರಸ್ವತಿ ಅವರ ತಲೆಗೆ ತೀವ್ರ ಗಾಯವಾಗಿದ್ದು, ಅವರ ತಲೆಯಿಂದ ರಕ್ತ ಸೋರುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಈ ಘಟನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ.
BJP Candidate Kissing Woman Voter During Campaign Election 2024: ಪಶ್ಚಿಮ ಬಂಗಾಳದ ಮಾಲ್ಡಾ ಉತ್ತರ ಕ್ಷೇತ್ರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಖಗೆನ್ ಮುರ್ಮು ಅವರು ಪ್ರಚಾರದ ವೇಳೆ ಮಹಿಳೆಯ ಕೆನ್ನೆಗೆ ಮುತ್ತಿಟ್ಟಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ.
Bomb blast Case in West Bengal: 2022ರಲ್ಲಿ ತೃಣಮೂಲ ಕಾಂಗ್ರೆಸ್ ಮುಖಂಡರ ಮನೆಯಲ್ಲಿ ನಡೆದಿದ್ದ ಸ್ಫೋಟ ಪ್ರಕರಣದ ತನಿಖೆಗಾಗಿ NIA ತಂಡವು ಪೂರ್ವ ಮಿಡ್ನಾಪುರ ಜಿಲ್ಲೆಗೆ ತೆರಳಿತ್ತು.
Citizenship (Amendment) Act: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವ ಈ ಹೊತ್ತಿನಲ್ಲಿ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ನಿಯಮಗಳನ್ನು ಜಾರಿಗೆ ತಂದಿದೆ. ಆದರೆ, ಇದೊಂದು ಎಲೆಕ್ಷನ್ ಗಿಮಿಕ್ ಎಂದು ಬಣ್ಣಿಸಿರುವ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ತಮ್ಮ ರಾಜ್ಯದಲ್ಲಿ ಸಿಎಎ ಜಾರಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮಮತಾ ಬ್ಯಾನರ್ಜಿಯವರು ಬಿದ್ದು ಹಣೆಗೆ ಗಂಭೀರ ಗಾಯ ಮಾಡಿಕೊಂಡಿದ್ದಾರೆ. ಅವರ ಹಣೆಯ ಮಧ್ಯೆದಲ್ಲಿ ಗಾಯವಾಗಿದ್ದು, ಮುಖದ ಮೇಲೆ ರಕ್ತ ಸೋರುತ್ತಿದೆ. ಸದ್ಯ ಅವರನ್ನು ಕೋಲ್ಕತ್ತಾದ SSKM ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Calcutta High Court: ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ಮಹಿಳಾ ಪೇದೆಯನ್ನು ಹಿಡಿದು ಪ್ರಿಯತಮೆ ಎಂದು ಕರೆದಿದ್ದಾನೆ. ಇದರಿಂದ ಕುಪಿತಳಾದ ಆಕೆ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ತನಗೆ ಗೊತ್ತಿಲ್ಲದ ಮಹಿಳೆಯನ್ನು ಕರೆದು ಏನು ಪ್ರಯೋಜನ ಎಂದು ಮಹಿಳೆ ಆಕ್ರೋಶ ವ್ಯಕ್ತಪಡಿಸಿದರು. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಮಹಿಳಾ ಪೇದೆ ಕೂಡ ಆಗ್ರಹಿಸಿದ್ದಾರೆ.
CM mamata banerjee : ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಜನರ ಆಧಾರ್ ಕಾರ್ಡ್ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
Gay Marriage: ಹೌರಾದಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ಸ್ನೇಹಿತರು, ಹಿತೈಷಿಗಳ ಸಮ್ಮುಖದಲ್ಲಿ ವಾಸುದೇವ್ ಮತ್ತು ಅಮಿತ್ ಪರಸ್ಪರ ಹಾರ ಬದಲಾಯಿಸಿಕೊಂಡು, ಹಣೆಗೆ ಸಿಂಧೂರವಿಟ್ಟು ಮದುವೆ ಆಗಿದ್ದಾರೆ.
West Bengal News: ಜೈಲುಗಳನ್ನು ಪರಿಶೀಲಿಸಿ ಅಲ್ಲಿನ ಸ್ಥಿತಿಗತಿಗಳ ಕುರಿತು ವರದಿ ನೀಡುವಂತೆ ಭಾಂಜಾಗೆ ನ್ಯಾಯಾಲಯ ಸೂಚಿಸಿದೆ. ಕೋಲ್ಕತ್ತಾ ಹೈಕೋರ್ಟ್ ಪ್ರಕರಣವನ್ನು ಕ್ರಿಮಿನಲ್ ಪೀಠಕ್ಕೆ ವರ್ಗಾಯಿಸಲು ಆದೇಶಿಸಿದೆ. ಈ ಪ್ರಕರಣವನ್ನು ಹೈಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.
Marriage frauds: ಬಂಧಿತ ವಂಚಕಿಯನ್ನು ಎಲೀ ಮಹಂತಾ(32) ಎಂದು ಗುರುತಿಸಲಾಗಿದೆ. ಹಣಕ್ಕಾಗಿ ಮಾತ್ರವಲ್ಲದೇ ಈಕೆ ತನ್ನನ್ನು ಮದುವೆಯಾಗಬೇಕೆಂದು ಕೂಡ ಹಲವರಲ್ಲಿ ಬೇಡಿಕೆ ಇಟ್ಟಿದ್ದಳೆಂದು ತಿಳಿದುಬಂದಿದೆ.
ವರದಿಗಳ ಪ್ರಕಾರ ಅಹಿರಾನ್ ರೈಲು ನಿಲ್ದಾಣದ ಸಮೀಪದ ರೈಲು ಸೇತುವೆಯ ಹಳಿಗಳ ಮಧ್ಯೆಯೇ ಐವರು ಯುವಕರು ರೀಲ್ಸ್ ಮಾಡುತ್ತಿದ್ದರು. ಈ ವೇಳೆ ಹೌರಾ-ರಾಧಿಕಾಪುರ ಎಕ್ಸ್ಪ್ರೆಸ್ ರೈಲು ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ರೈಲಿಗೆ ಸಿಲುಕಿ ಮೂವರು ಯುವಕರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.
ಕೇಂದ್ರೀಯ ತನಿಖಾ ದಳವು ಕೋಲ್ಕತ್ತಾ (ಪಶ್ಚಿಮ ಬಂಗಾಳ) ಮತ್ತು ಮಂಗಳೂರು (ಕರ್ನಾಟಕ) ಸೇರಿದಂತೆ ಸುಮಾರು 13 ಸ್ಥಳಗಳಲ್ಲಿ ಖಾಸಗಿ ವ್ಯಕ್ತಿಗಳು/ಬ್ಯಾಂಕ್ ಅಧಿಕಾರಿಗಳು ಸೇರಿದಂತೆ ಇತರ ಆರೋಪಿಗಳ ಮನೆಗಳಲ್ಲಿ ಶೋಧ ನಡೆಸಿತು.
Baby Sold For iPhone: ಹೆತ್ತವರು ತಮ್ಮ ಮಕ್ಕಳಿಗಾಗಿ ಮಕ್ಕಳ ಸಂತೋಷಕ್ಕಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡ್ತಾರೆ. ಆದರೆ, ಪಶ್ಚಿಮ ಬಂಗಾಳದ ಈ ದಂಪತಿ ರೀಲ್ಸ್ ಮೇಲಿನ ಮೋಹ, ಐಫೋನ್ ಕೊಳ್ಳುವ ಆಸೆಯಿಂದಾಗಿ ಮಾಡಿರುವ ಕೆಲಸ ಏನ್ ಗೊತ್ತಾ! ಈ ಕಥೆ ಕೇಳಿದರೆ ಥೂ... ಇಂತಹ ತಂದೆ-ತಾಯಿ ಕೂಡ ಇರ್ತಾರಾ ಅಂತೀರಾ!
West Bengal News: ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆಯಲ್ಲಿ ಪುರುಲಿಯಾ, ಬಿರ್ಭುಮ್, ಜಲ್ಪೈಗುರಿ ಮತ್ತು ದಕ್ಷಿಣ 24 ಪರಗಣಗಳಲ್ಲಿ ಮರು ಮತದಾನ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.