ವೆಸ್ಟ್ ಇಂಡೀಸ್-ಭಾರತ ವನಿತೆಯರ 2ನೇ ಏಕದಿನ ಪಂದ್ಯ
ವೆಸ್ಟ್ ಇಂಡೀಸ್ ವಿರುದ್ಧದ ಭಾರತದ ವನಿತೆಯರು ಜಯಭೇರಿ
ವಡೋದರಾದ ಕೊಟಂಬಿ ಸ್ಟೇಡಿಯಂನಲ್ಲಿ ನಡೆದ ಪಂದ್ಯ
ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ 115 ರನ್ಗಳಿಂದ ಜಯ
ಇಂಡಿಯಾ-ವೆಸ್ಟ್ ಇಂಡಿಸ್ ಮೊದಲ ಏಕದಿನ ಪಂದ್ಯ
ಸ್ಮೃತಿ ಮಂಧಾನ, ರೇಣುಕಾ ಸಿಂಗ್ ಬೌಲಿಂಗ್ ಅಬ್ಬರ
211ರನ್ ಗಳಿಂದ ವೆಸ್ಟ್ ಇಂಡೀಸ್ ಸೋಲಿಸಿದ ಭಾರತ!
ಭಾರತ ನೀಡಿದ 315 ರನ್ ಗುರಿ ಬೆನ್ನಟ್ಟಿ ಸೋತ ತಂಡ
ಭಾರತದ ರೇಣುಕಾ ಐದು ವಿಕೆಟ್ ಪಡೆದು ಮಿಂಚಿಂಗ್
Team India Star player: ಭಾರತ ಕ್ರಿಕೆಟ್ ತಂಡದಲ್ಲಿ ಆಡಿದ ಆಟಗಾರರಲ್ಲಿ ಸಚಿನ್ ತೆಂಡೂಲ್ಕರ್ ನಂತರದ ಅತ್ಯುತ್ತಮ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರು ಎಂದು ನೆನಪಿಸಿಕೊಳ್ಳುವ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್, ಏಕದಿನದಲ್ಲಿ ಅದ್ಭುತ ಇನ್ನಿಂಗ್ಸ್ನೊಂದಿಗೆ ದ್ವಿಶತಕ ಬಾರಿಸಿ ಇತಿಹಾಸ ನಿರ್ಮಿಸಿದ್ದರು..
IML T20 2024: ಸಚಿನ್ ತೆಂಡೂಲ್ಕರ್ 24 ವರ್ಷಗಳ ಹಿಂದೆ ಭಾರತ ಕ್ರಿಕೆಟ್ ತಂಡದ ನಾಯಕರಾಗಿದ್ದರು. ಅವರು ಮಾರ್ಚ್ 2000ರಲ್ಲಿ ಟೀಂ ಇಂಡಿಯಾದ ನಾಯಕರಾಗಿ ಟೆಸ್ಟ್ ಪಂದ್ಯವನ್ನು ಆಡಿದ್ದರು. ಇದಾದ ಬಳಿಕ ಸೌರವ್ ಗಂಗೂಲಿಗೆ ಟೀಂ ಇಂಡಿಯಾದ ನಾಯಕತ್ವವನ್ನು ಹಸ್ತಾಂತರಿಸಿದ್ದರು. ಇದೀಗ ಮತ್ತೊಮ್ಮೆ ಸಚಿನ್ ಟೀಂ ಇಂಡಿಯಾದ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದಾರೆ.
cricketer never bowled a no ball in cricket: ಕ್ರಿಕೆಟ್ ಎಂಬುದು ಭಾರತದಲ್ಲಿ ವಿಶೇಷ ಸ್ಥಾನಮಾನ ಪಡೆದ ಕ್ರೀಡೆ ಎಂದೇ ಹೇಳಬಹುದು. ಎಲ್ಲಾ ಕ್ರೀಡೆಗಳಿಗಿಂತ ಕೊಂಚ ಭಿನ್ನವಾಗಿಯೇ ಭಾರತದಲ್ಲಿ ಅಭಿಮಾನ ಗಳಿಸಿರುವ ಕ್ರಿಕೆಟ್ʼನಲ್ಲಿ ಅದೆಷ್ಟೋ ದಿಗ್ಗಜರಿದ್ದಾರೆ.
James Anderson: ಎರಡು ದಶಕಳಿಂದ ಕ್ರಿಕೆಟ್ ಆಡಿ ಇತ್ತೀಚೆಗಷ್ಟೆ ಕ್ರಿಕೆಟ್ಗೆ ವಿದಾಯ ಹೇಳಿದ ಜೇಮ್ಸ್ ಆಂಡರ್ಸನ್ ಒಬ್ಬ ವೇಗಿ ಬೌಲರ್. ಜೇಮ್ಸ್ ಬಾಲ್ ಬೀಸಲು ಫೀಲ್ಡ್ಗೆ ಎಂಟ್ರಿ ಕೊಡುತ್ತಿದ್ದಾರೆ ಅಂದ್ರೇನೆ ಬ್ಯಾಟರ್ಗಳಲ್ಲಿ ನಡುಕ ಶುರುವಾಗುತ್ತಿತು. ಅಂತಹ ಬಿರುಸಿನ ಬೌಲರ್ಗೆ ಭಾರತದ ಆ ಬ್ಯಾಟರ್ ಅಂದರೆ ಭಯವಂತೆ. ಹಾಗಾದರೆ ಯಾರು ಆ ಬ್ಯಾಟರ್ ತಿಳಿಯಲು ಮುಂದೆ ಓದಿ...
T20 Worldcup 2024: ಟಿ20 ವಿಶ್ವಕಪ್ 2024ರ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ತಂಡ ಅಫ್ಘಾನಿಸ್ತಾನ ತಂಡವನ್ನು ಎದುರಿಸಿತ್ತು. ಅಫ್ಘಾನ್ ವಿರುದ್ಧ ಅಬ್ಬರಿಸಿದ ವಿಂಡೀಸ್ ಪಡೆ ಒಂದೇ ಪಂದ್ಯದಲ್ಲಿ ಹಲವು ದಾಖಲೆಗಳನ್ನ ಸೃಷ್ಟಿಸಿದೆ.
T20 World Cup 2024: ಈ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಮಾಜಿ ವಿಶ್ವ ಚಾಂಪಿಯನ್ ತಂಡಗಳಿಗೆ ಬಹುದೊಡ್ಡ ಸಂಕಷ್ಟ ಎದುರಾಗಲಿವೆ. ಗ್ರೂಪ್ ʼAʼನಲ್ಲಿ 3ಕ್ಕೆ 3 ಪಂದ್ಯ ಗೆದ್ದಿರುವ ಟೀ ಇಂಡಿಯಾ ಸೂಪರ್ ೮ಕ್ಕೆ ಅರ್ಹತೆ ಪಡೆದುಕೊಂಡಿದೆ. ನಾಳೆ ಐರ್ಲೆಂಡ್ ವಿರುದ್ಧ ಅಮೆರಿಕ ಗೆಲುವು ಸಾಧಿಸಿದರೆ ಪಾಕಿಸ್ತಾನ ತಂಡ ಟೂರ್ನಿಯಿಂದ ಹೊರಬೀಳಲಿದೆ.
T20 World Cup 2024: ಗ್ರೂಪ್ ಸ್ಟೇಜ್ ಕೊನೆಗೊಳ್ಳುತ್ತಿದ್ದು, ಕೋಟ್ಯಂತರ ಅಭಿಮಾನಿಗಳು ಹಾಗೂ ಕ್ರಿಕೆಟ್ ವಿಶ್ಲೇಷಕರ ಕಣ್ಣು ಇದೀಗ ವಿಶ್ವಕಪ್ ಸೂಪರ್ 8ರ ಹಂತದ ಪಂದ್ಯಗಳ ಮೇಲೆ ನೆಟ್ಟಿದೆ. ಹಾಗಾದ್ರೆ ಈ ಸೂಪರ್ 8ರ ಸ್ವರೂಪ ಏನು? ಭಾಗವಹಿಸಿರುವ ತಂಡಗಳು, ಸೂಪರ್ 8ರ ಹಂತಕ್ಕೆ ಹೇಗೆ ಅರ್ಹತೆ ಪಡೆಯಬಹುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Heavy security for Virat Kohli: ಟಿ20 ವಿಶ್ವಕಪ್ಗಾಗಿ ಅಮೆರಿಕಕ್ಕೆ ಆಗಮಿಸಿರುವ ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಗೆ ಸ್ಥಳೀಯ ಪೊಲೀಸರು ಭಾರೀ ಬಿಗಿ ಭದ್ರತೆ ಒದಗಿಸಿದ್ದಾರೆ.
Virat Kohli T20 World Cup Records: ವಿರಾಟ್ ಕೊಹ್ಲಿ ಟಿ 20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ನಿರ್ಮಿಸಿದ್ದಾರೆ. ಅಷ್ಟೇ ಅಲ್ಲ, ಈ ಟೂರ್ನಿಯ ಇತಿಹಾಸದಲ್ಲಿ ಗರಿಷ್ಠ ಸರಾಸರಿಯೊಂದಿಗೆ ಅತಿ ಹೆಚ್ಚು 50+ ಸ್ಕೋರರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
Sunil Narine On T20 World Cup: ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆವೃತ್ತಿಯಲ್ಲಿ ಪ್ರಬಲ ಆಲ್ರೌಂಡರ್ ಆಗಿ ಹೊರಹೊಮ್ಮಿರುವ ಸುನಿಲ್ ನರೈನ್ ಅದ್ಭುತ ಫಾರ್ಮ್ನಲ್ಲಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ (KKR) ಪರ ಆಡುತ್ತಿರುವ ವೆಸ್ಟ್ ಇಂಡೀಸ್ನ ಈ ಆಲ್ರೌಂಡರ್ ಐಪಿಎಲ್ 2024 ರಲ್ಲಿ ಭಾರಿ ಅಬ್ಬರಿಸುತ್ತಿದ್ದಾರೆ.
IND vs ENG 5ನೇ ಟೆಸ್ಟ್: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಧರ್ಮಶಾಲಾದಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಐದನೇ ಮತ್ತು ಕೊನೆಯ ಟೆಸ್ಟ್ ಪಂದ್ಯದಲ್ಲಿ ಅತಿದೊಡ್ಡ ದಾಖಲೆಯನ್ನು ನಿರ್ಮಿಸಲಿದ್ದಾರೆ. ಈ ದಾಖಲೆಯ ಮೂಲಕ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ನ ಶ್ರೇಷ್ಠ ಬ್ಯಾಟ್ಸ್ಮನ್ ವಿವ್ ರಿಚರ್ಡ್ಸ್ ಅವರನ್ನೂ ಹಿಂದಿಕ್ಕಲಿದ್ದಾರೆ.
Inspirational Story Of Shamar Joseph: ಶಮರ್ ಜೋಸೆಫ್ ಕಳೆದ ಬಾರಿ ಕೆರಿಬಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ವೇಳೆ ಬೆಳಕಿಗೆ ಬಂದಿದ್ದ ಪ್ರತಿಭೆ. ಗಯಾನದ ಮಾಲ್ ಒಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಹುಡುಗ ಗಯಾನ ಅಮೆಜಾನ್ ವಾರಿಯರ್ಸ್ ತಂಡಕ್ಕೆ ನೆಟ್ ಬೌಲರ್ ಆಗಿ ಬಂದಿದ್ದ. ಕಾಲಲ್ಲಿ spike shoe ಸಹ ಇರ್ಲಿಲ್ಲ.
Australia vs West Indies: ವೆಸ್ಟ್ ಇಂಡೀಸ್ ತನ್ನ ಮೊದಲ ಇನ್ನಿಂಗ್ಸ್ನಲ್ಲಿ 311 ರನ್ಗಳಿಗೆ ಆಲೌಟ್ ಆದ ಬಳಿಕ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 9 ವಿಕೆಟ್ ಕಳೆದುಕೊಂಡು 289 ರನ್ ಗಳಿಸಿದ್ದಾಗ ಡಿಕ್ಲೇರ್ ಮಾಡಿಕೊಂಡಿತು. ಉಸ್ಮಾನ್ ಖವಾಜಾ 75 ರನ್ ಗಳಿಸಿದರೆ, ಮಿಚೆಲ್ ಮಾರ್ಷ್ 25 ರನ್ ಗಳಿಸಿದರು. ೩ನೇ ದಿನದಾಟದಲ್ಲಿ ವೆಸ್ಟ್ ಇಂಡೀಸ್ ತಂಡವು ೫೦ ಓವರ್ಗಳಲ್ಲಿ ೪ ವಿಕೆಟ್ ಕಳೆದುಕೊಂಡು ೧೪೮ ರನ್ ಗಳಿಸಿದ್ದು, ೧೭೦ ರನ್ಗಳ ಮುನ್ನಡೆ ಕಾಯ್ದುಕೊಂಡಿದೆ.
ICC Men's T20 World Cup 2024: ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಭಾಗವಹಿಸಲಿದ್ದು, 5 ತಂಡಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಪ್ರತಿ ತಂಡವು ತನ್ನ ಗುಂಪಿನ ತಂಡಗಳ ವಿರುದ್ಧ ತಲಾ 1 ಪಂದ್ಯ ಆಡಲಿದೆ. ಪ್ರತಿ ಗುಂಪಿನಿಂದ ಅಗ್ರ 2 ತಂಡಗಳು ಸೂಪರ್ 8ಗೆ ಅರ್ಹತೆ ಪಡೆಯುತ್ತವೆ.
ಇಲ್ಲಿನ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಗ್ರೌಂಡ್ ನಡೆದ ಐದನೇ ಟಿ ೨೦ ಪಂದ್ಯದಲ್ಲಿ ಬ್ರಾಂಡನ್ ಕಿಂಗ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಭಾರತದ ವಿರುದ್ಧ ಎಂಟು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.ಆ ಮೂಲಕ ೩- ೨ ಅಂತರದಿಂದ ಟಿ೨೦ ಸರಣಿಯನ್ನು ತನ್ನದಾಗಿಸಿಕೊಂಡಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದು ಬೀಗಿದೆ. ಭಾರತದ ಸ್ಟಾರ್ ಸ್ಫೋಟಕ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ಮಾಡಿ ಹೊಸ ದಾಖಲೆ ಬರೆದಿದ್ದಾರೆ ಹಾಗಾದ್ರೆ ಸೂರ್ಯನ ದಾಖಲೆ ಏನು ಅಂತೀರಾ ಈ ಸ್ಟೋರಿ ನೋಡಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.