8 ಅಡಿ ಮತ್ತು ಎರಡು ಇಂಚು ಎತ್ತರವಿರುವ ಶೇರ್ ಖಾನ್, ಉಳಿದುಕೊಳ್ಳಲು ಸ್ಥಳವನ್ನು ಹುಡುಕಲು ಹಲವಾರು ಹೋಟೆಲ್ಗಳಿಗೆ ಭೇಟಿ ನೀಡಿದ್ದರು. ಆದರೆ ಯಾವುದೇ ಹೋಟೆಲ್ ನಲ್ಲಿಯೂ ಆತನ ಎತ್ತರಕ್ಕೆ ಸರಿಹೊಂದುವ ರೂಂ ಸಿಗಲಿಲ್ಲ.
ಇಲ್ಲಿನ ಸೆಂಟ್ರಲ್ ಬ್ರೋವಾರ್ಡ್ ರಿಜಿನಲ್ ಟರ್ಫ್ ಗ್ರೌಂಡ್ ನಲ್ಲಿ ನಡೆದ ಮೊದಲ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಟ್ವೆಂಟಿ ಪಂದ್ಯದಲ್ಲಿ ಭಾರತ ನಾಲ್ಕು ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದೆ.
ವಿಶ್ವಕಪ್ ಟೂರ್ನಿಯ ಅಂಗವಾಗಿ ನ್ಯಾಟಿಂಗ್ಹ್ಯಾಮ್ ನ ಟ್ರೆಂಟ್ ಬಿಡ್ಜ್ ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಪಾಕ್ ಗೆ ಬ್ಯಾಟಿಂಗ್ ಅವಕಾಶ ನೀಡಿದ ವೆಸ್ಟ್ ಇಂಡೀಸ್ ತಂಡವು ತನ್ನ ನಿರ್ಧಾರಕ್ಕೆ ತಕ್ಕಂತೆ ಬೌಲಿಂಗ್ ದಾಳಿ ಮಾಡಿತು.
ವೆಸ್ಟ್ ಇಂಡೀಸ್ ವಿರುದ್ದ ಇಲ್ಲಿ ನಡೆಯುತ್ತಿರುವ ಗ್ರೀನ್ ಫೀಲ್ಡ್ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸುವ ಮೂಲಕ ಸರಣಿಯನ್ನು 3-1 ಅಂತರದಲ್ಲಿ ವಶಪಡಿಸಿಕೊಂಡಿದೆ.
ಇಲ್ಲಿನ ಬ್ರಾಬೋರ್ನ್ ಕ್ರೀಡಾಂಗಣದಲ್ಲಿ ಏಕದಿನ ಪಂದ್ಯ ಆಡುತ್ತಿರುವ ಭಾರತ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿಕೊಂಡ ಭಾರತ ತಂಡವು ರೋಹಿತ್ ಶರ್ಮಾ (162) ಮತ್ತು ಅಂಬಟಿ ರಾಯಡು(100) ಅವರ ಭರ್ಜರಿ ಶತಕದ ನೆರವಿನಿಂದ 50 ಓವರುಗಳಲ್ಲಿ 5 ವಿಕೆಟ್ ನಷ್ಟಕ್ಕೆ 377 ರನ್ಗಳ ಬೃಹತ್ ಮೊತ್ತ ಗಳಿಸಿದೆ.
ವೆಸ್ಟ್ ವಿಂಡೀಸ್ ಆಲ್ ರೌಂಡರ್ ಡ್ವೇನ್ ಬ್ರಾವೋ ತಮ್ಮ14 ವರ್ಷಗಳ ಅಂತರರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಆದರೆ ವಿಶ್ವದಾದ್ಯಂತ ಟಿ 20 ಫ್ರಾಂಚೈಸಿ ಕ್ರಿಕೆಟ್ ನಲ್ಲಿ ಆಡುವುದನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ. 2004 ರಲ್ಲಿ ವಿಂಡೀಸ್ ಪರ ಆಡಿದ ಬ್ರಾವೋ 40 ಟೆಸ್ಟ್, 164 ಏಕದಿನ ಪಂದ್ಯಗಳು ಮತ್ತು 66 ಟ್ವೆಂಟಿ ಪಂದ್ಯಗಳನ್ನು ಆಡಿದ್ದಾರೆ.
ವಿರಾಟ್ ಕೊಹ್ಲಿ ಈಗ ಮುಟ್ಟಿದ್ದೆಲ್ಲವೂ ಚಿನ್ನ ಎನ್ನುವ ಹಾಗೆ ಆಗಿದೆ. ಅಷ್ಟಕ್ಕೂ ಕೊಹ್ಲಿ ನಿರ್ಮಿಸುತ್ತಿರುವ ಹೊಸ ದಾಖಲೆ ಏನು ಗೊತ್ತೇ? ಇನ್ನು ಕೇವಲ 187 ರನ್ ಗಳಿಸಿದರೆ ಸಾಕು ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಅಳಿಸಿ ಹಾಕಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.