WhatsApp Ban in India: ಲಕ್ಷಾಂತರ ಭಾರತೀಯ ಖಾತೆಗಳನ್ನು ನಿಷೇಧಿಸಿದ ನಂತರ ಮಾತನಾಡಿರುವ, WhatsApp ವಕ್ತಾರರು, “WhatsApp ಎಂಡ್-ಟು-ಎಂಡ್ ಎನ್ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ದುರ್ಬಳಕೆಯನ್ನು ತಡೆಯುವಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಬಳಕೆದಾರರನ್ನು ಸುರಕ್ಷಿತವಾಗಿರಿಸಲು ನಾವು ಕೃತಕ ಬುದ್ಧಿಮತ್ತೆ, ಅತ್ಯಾಧುನಿಕ ತಂತ್ರಜ್ಞಾನ ಮತ್ತು ಡೇಟಾ ವಿಜ್ಞಾನಿಗಳಲ್ಲಿ ನಿರಂತರವಾಗಿ ಮಾತುಕತೆ ನಡೆಸುತ್ತೇವೆ.
ಜನಪ್ರಿಯ ಮೆಸೇಜಿಂಗ್ ಫ್ಲಾಟ್ಫಾರ್ಮ್ ಆಗಿರುವ ವಾಟ್ಸಾಪ್ ಒಂದೇ ತಿಂಗಳಲ್ಲಿ 22 ಲಕ್ಷಕ್ಕೂ ಹೆಚ್ಚು ವಾಟ್ಸಾಪ್ ಖಾತೆಗಳನ್ನು ಬ್ಯಾನ್ ಮಾಡಿರುವುದಾಗಿ ತಿಳಿದುಬಂದಿದೆ. ಕಂಪನಿ ಬಿಡುಗಡೆ ಮಾಡಿರುವ ಮಾಹಿತಿಯಲ್ಲಿ ಈ ಬಗ್ಗೆ ವಿವರಣೆ ನೀಡಲಾಗಿದೆ.
WhatsApp ಮೇ 2022 ರಲ್ಲಿ 19 ಲಕ್ಷಕ್ಕೂ ಅಧಿಕ ಬಳಕೆದಾರರ ಖಾತೆಯನ್ನು ನಿರ್ಬಂಧಿಸಿದೆ. ಇದಕ್ಕೂ ಮೊದಲು ಕೂಡ ಕಂಪನಿ ಲಕ್ಷಾಂತರ ಖಾತೆಗಳನ್ನು ಬ್ಯಾನ್ ಮಾಡಿದೆ. ಕಾರಣ ಏನು ತಿಳಿದುಕೊಳ್ಳೋಣ ಬನ್ನಿ
ಭಾರತದಲ್ಲಿ 18 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಬ್ಯಾನ್ ಮಾಡಿದ ವಾಟ್ಸಾಪ್ : ವಾಟ್ಸಾಪ್ ಬಳಕೆದಾರರಿಗೆ ದೊಡ್ಡ ಹೊಡೆತವನ್ನು ನೀಡಿದೆ. ವಾಟ್ಸಾಪ್ ಕಮ್ಪನಿಯು ಕೇವಲ ಒಂದು ತಿಂಗಳಲ್ಲಿ 18 ಲಕ್ಷಕ್ಕೂ ಹೆಚ್ಚು ಭಾರತೀಯ ಖಾತೆಗಳನ್ನು ನಿಷೇಧಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.