ಚಳಿಗಾಲ ಅಧಿವೇಶನದ ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಜಾನುವಾರಿನ ಗಂಟು ರೋಗ ವಿಚಾರವಾಗಿ ಪಶು ಸಂಗೋಪನೆ ಇಲಾಖೆ ಕಾರ್ಯನಿರ್ವಾಹಣೆ ಬಗ್ಗೆ ಪ್ರಶ್ನೆ ಮಾಡಿದ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಪಶು ಸಂಗೋಪನ ಸಚಿವರನ್ನ ಇಕ್ಕಟಿಕೆ ಸಿಲುಕಿಸಿದರು.
Basangouda Patil Yatnal: ಮುರುಗೇಶ್ ನಿರಾಣಿ ನನ್ನ ಮುಂದೆ ಬಚ್ಚಾ, ಇಂತಹವರನ್ನು ಸಿಎಂ ಮಾಡಿದರೆ ವಿಧಾನಸೌಧಕ್ಕೆ ಅವಮಾನಕರ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಏಕವಚನದಲ್ಲಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಂಸತ್ತಿನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಖರ್ ಮತ್ತು ಇತರ ಸಂಸದರೊಂದಿಗೆ ರಾಗಿ ಭೋಜನಕೂಟದಲ್ಲಿ ಭಾಗವಹಿಸಿದರು.
SC, ST ವಿಧೇಯಕಕ್ಕೆ ಕಾಂಗ್ರೆಸ್ ನಿಲುವಳಿ ಸೂಚನೆ ವಿಚಾರ. ವಿಧೇಯಕ ಮಂಡಿಸಿ ಆಗಿ ಬಿಟ್ಟಿದೆ. ಇಂದು ಲಿಸ್ಟ್ನಲ್ಲಿದೆ, ಮಂಡಿಸ್ತೇವೆ ಎಂದು ಬೆಳಗಾವಿಯಲ್ಲಿ ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.
ರಮೇಶ್ ಜಾರಕಿಹೊಳಿ ಹಾಗೂ ಕೆ.ಎಸ್. ಈಶ್ವರಪ್ಪ ಇಬ್ಬರೂ ಚಳಿಗಾಲದ ಅಧಿವೇಶನಕ್ಕೆ ಗೈರಾಗಿರುವ ಕುರಿತಂತೆ ಮಾಧ್ಯಮ ಮಿತ್ರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿ.ಕೆ. ಹರಿಪ್ರಸಾದ್, ಇದು ಬಿಜೆಪಿಯ ಆಂತರಿಕ ವಿಚಾರವಾಗಿದೆ. ರಮೇಶ್ ಹಾಗೂ ಈಶ್ವರಪ್ಪ ಮಾತ್ರವಲ್ಲ, ಇತರರೂ ಸರ್ಕಾರಕ್ಕೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದರು.
2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಧೀಕ ಸೇವೆಗಳಲ್ಲಿನ ನೇಮಕಾತಿ ಅಥವ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕವನ್ನು ಮಂಡಿಸಲು ಸರ್ಕಾರ ನಿರ್ಧಾರ ಮಾಡಿದ್ದು ಸಿಎಂ ಬಸವರಾಜ್ ಬೊಮ್ಮಾಯಿ ಇಂದುವಿಧೇಯಕ ಮಂಡನೆ ಮಾಡಲಿದ್ದಾರೆ.
ಇಂದಿನಿಂದ ಸುವರ್ಣಸೌಧದಲ್ಲಿ ಅಧಿವೇಶನ ಆರಂಭ. ಸೋಮವಾರದಿಂದ ಡಿ. 30ರವರೆಗೆ ನಡೆಯಲಿರುವ ಅಧಿವೇಶನ. ಸದನದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಸೇರಿ ಆರು ಪ್ರಮುಖ ವಿಧೇಯಕಗಳ ಮಂಡನೆ. ಇತ್ತ ಅಧಿವೇಶನಕ್ಕೆ ಜಿಲ್ಲಾಡಳಿತ, ಪೊಲೀಸರು ಸಜ್ಜು.
ಸಿಎಂ ಬಸವರಾಜ ಬೊಮ್ಮಾಯಿ ಸುಳ್ಳಿನ ರಾಜ, ಸುವರ್ಣ ಸೌಧದ ಅಸೆಂಬ್ಲಿ ಹಾಲ್ ನಲ್ಲಿ ಸಾವರ್ಕರ್ ಫೋಟೋ ಹಾಕಿದ್ದು ನನಗೆ ಗೊತ್ತೇ ಇಲ್ಲ ಎನ್ನುತ್ತಾರೆ ಎಂದು ಮುಖ್ಯಮಂತ್ರಿಗಳ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸ್ವಾತಂತ್ರ ಹೋರಾಟಕ್ಕೆ ಸಾವರ್ಕರ್ ಕೊಡುಗೆ ಇಲ್ಲ ಎಂದರು.
2019 ರಲ್ಲಿ ವಿರೋಧ ಪಕ್ಷಗಳು ಹಾಗೂ ಕೆಲ ಸಂಘಟನೆಗಳು ಭಾರಿ ವಿರೋಧ ಮಾಡಿದ್ದ ಏಕರೂಪ ನಾಗರಿಕ ಸಂಹಿತೆ (Uniform Civil Code) ಮಸೂದೆಯನ್ನು ಈ ಬಾರಿಯ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವ ಚಿಂತನೆಯನ್ನು ಸರ್ಕಾರ ನಡೆಸಿದೆ.
ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಸದನದ ಪ್ರಾರಂಭದಲ್ಲೇ ಕೇಸರಿ ಕಲಿಗಳ ಮೇಗಾ ಪ್ಲಾನ್ ಗೆ ಕದನ ಶುರುವಾಗುವ ಎಲ್ಲಾ ಸಾಧ್ಯತೆಗಳಿವೆ. ಸರ್ಕಾರದ ವಿರುದ್ಧ ಭಾರಿ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದ ಕೈ ಪಡೆಗೆ, ಬಿಜೆಪಿ ಕೇಸರಿ ಕದನಕ್ಕೆ ವೇದಿಕೆ ಸಿದ್ದ ಮಾಡಿದೆ. ಆ ಮೂಲಕ ಚುನಾವಣಾ ಹೊತ್ತಿನಲ್ಲಿ ಕೇಸರಿ ಕಹಳೆ ಮೊಳಗಿಸಲು ಸರ್ಕಾರ ಅಧಿಕೃತವಾಗಿ ಸಜ್ಜಾಗಿದೆ.
ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಕೀಲರ ರಕ್ಷಣಾ ಮಸೂದೆಯನ್ನು ಮಂಡಿಸುವುದಾಗಿ ವಕೀಲರ ಸಂಘದ ನಿಯೋಗಕ್ಕೆ ಇಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.