Ashika rangnath : ಆಶಿಕಾ ರಂಗನಾಥ್ ಅವರು ತೆಲುಗು ಮತ್ತು ತಮಿಳು ಭಾಷೆಯ ಚಲನಚಿತ್ರಗಳ ಜೊತೆಗೆ ಕನ್ನಡ ಚಲನಚಿತ್ರಗಳಲ್ಲಿ ಪ್ರಧಾನವಾಗಿ ಕಾಣಿಸಿಕೊಳ್ಳುವ ಭಾರತೀಯ ನಟಿ ಅವರು 2016 ರ ಚಲನಚಿತ್ರ ಕ್ರೇಜಿ ಬಾಯ್ ಚಿತ್ರರಂಗದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಅದಾದ ಬಳಿಕ ರಾಂಬೊ 2 ಸಿನಿಮಾದಲ್ಲಿ ನಟಿಸುವ ಮೂಲಕ ಹೆಸರುವಾಸಿಯಾದರು.
Ashika rangnath : ಆಶಿಕಾ ರಂಗನಾಥ್ ಅವರು ತೆಲುಗು ಮತ್ತು ತಮಿಳು ಭಾಷೆಯ ಚಲನಚಿತ್ರಗಳ ಜೊತೆಗೆ ಕನ್ನಡ ಚಲನಚಿತ್ರಗಳಲ್ಲಿ ಪ್ರಧಾನವಾಗಿ ಕಾಣಿಸಿಕೊಳ್ಳುವ ಭಾರತೀಯ ನಟಿ ಅವರು 2016 ರ ಚಲನಚಿತ್ರ ಕ್ರೇಜಿ ಬಾಯ್ ಚಿತ್ರರಂಗದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಅದಾದ ಬಳಿಕ ರಾಂಬೊ 2 ಸಿನಿಮಾದಲ್ಲಿ ನಟಿಸುವ ಮೂಲಕ ಹೆಸರುವಾಸಿಯಾದರು.
Women's Day 2024: ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ನೀವು ನಿಮ್ಮ ತಾಯಿ, ಸಹೋದರಿ, ಸಂಗಾತಿಗೆ ಉಡುಗೊರೆಯಾಗಿ ದ್ವಿಚಕ್ರವಾಹನವನ್ನು ನೀಡಲು ಬಯಸಿದರೆ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯಲ್ಲಿ ಲಭ್ಯವಿರುವ ಅತ್ಯುತ್ತಮ ಎಲೆಕ್ಟ್ರಿಕ್ ಸ್ಕೂಟರ್ಗಳ ಬಗ್ಗೆ ತಿಳಿಯೋಣ...
international women's day 2023 : ಮಹಿಳೆಯರಿಗೆ ಅವರ ಹಕ್ಕುಗಳ ಬಗ್ಗೆ ಶಿಕ್ಷಣ ನೀಡಲು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಪ್ರತಿ ವರ್ಷ ಆಚರಿಸಲಾಗುತ್ತದೆ. ಮಹಿಳಾ ದಿನಾಚರಣೆಯಂದು ಪ್ರಪಂಚದಾದ್ಯಂತ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆದರೆ ಈಗ ನಾವು 2023 ರ ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ಮತ್ತು ಥೀಮ್ ಅನ್ನು ತಿಳಿದುಕೊಳ್ಳೋಣ.
ಮಹಿಳಾ ದಿನಾಚರಣೆ 2023: ಹಲವು ಅತ್ಯುತ್ತಮ ಸ್ಮಾರ್ಟ್ಫೋನ್ಗಳು ಮಾರುಕಟ್ಟೆಯಲ್ಲಿದ್ದು, ಈ ಬಾರಿಯ ಮಹಿಳಾ ದಿನಾಚರಣೆಗೆ ನೀವು ಉಡುಗೊರೆ ನೀಡಬಹುದು. iPhone 14 Pro Max, Samsung Galaxy S23 Ultra ಸೇರಿದಂತೆ ಇನ್ನೂ ಅನೇಕ ಫೋನ್ಗಳಿವೆ.
ಪ್ರತಿ ವರ್ಷ ಪ್ರಪಂಚದಾದ್ಯಂತ ಮಾರ್ಚ್ ತಿಂಗಳನ್ನು ಮಹಿಳಾ ಇತಿಹಾಸದ ತಿಂಗಳು ಎಂದು ಗುರುತಿಸಲಾಗಿದೆ, ಈ ತಿಂಗಳನ್ನು ಪ್ರಮುಖವಾಗಿ ಮಹಿಳೆಯರ ಸಾಂಸ್ಕೃತಿಕ, ರಾಜಕೀಯ ಮತ್ತು ಸಾಮಾಜಿಕ ಆರ್ಥಿಕ ಸಾಧನೆಗಳನ್ನು ಸ್ಮರಿಸುವ ನಿಟ್ಟಿನಲ್ಲಿ ಮಾರ್ಚ್ 8 ತಾರೀಖನ್ನು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ.
ರತ್ನಮ್ಮ ರಾಮಯ್ಯನವರು (Ratnamma Ramaiah) ಕಳೆದ 25 ವರ್ಷದಿಂದ ರೇಷ್ಮೆ ಕೃಷಿ ಮಾಡುತ್ತಿದ್ದು, ಇವರ ಇಡೀ ಕುಟುಂಬ ರೇಷ್ಮೆ ಕೃಷಿಯಲ್ಲಿ ತೊಡಗಿದೆ. ರೇಷ್ಮೆ ಇಲಾಖೆ ಅಧಿಕಾರಿಗಳ ಸಲಹೆ ಮತ್ತು ಮಾರ್ಗದರ್ಶನವನ್ನು ನೆನೆಯುವ ರತ್ನಮ್ಮ ಕುಟುಂಬ ತಮ್ಮ ರೇಷ್ಮೆ ಕೃಷಿಯ ಅನುಭವ ಹಂಚಿಕೊಂಡಿದ್ದಾರೆ.
"ಸೂಪರ್ ವುಮನ್ ಸಿಂಡ್ರೋಮ್" ಮಹಿಳೆಯರಲ್ಲಿ ಮಾನಸಿಕ ಅಸ್ವಸ್ಥತೆಯಾಗಿದೆ. "ವಿಶ್ವ ಮಹಿಳಾ ದಿನಾಚರಣೆ 2020" ನಲ್ಲಿ ಮಹಿಳೆಯರು ಈ ರೋಗದ ಬಗ್ಗೆ ಹೇಗೆ ತಿಳಿದುಕೊಳ್ಳಬಹುದು. ಇದರಿಂದಾಗಿ ಅದರ ಲಕ್ಷಣಗಳು ಮತ್ತು ಕಾರಣಗಳನ್ನು ಕಡಿಮೆ ಮಾಡಬಹುದು ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.