Richest Woman Cricketer: ಡೆಲ್ಲಿ, ಮುಂಬೈ ಮತ್ತು ಯುಪಿ ವಾರಿಯರ್ಸ್ ತಂಡ ಪ್ಲೇಆಫ್ ಹಂತ ತಲುಪಿದೆ. ಇಂದು ನಾವು ಕ್ರಿಕೆಟ್ ಲೋಕದಲ್ಲಿ ಅತ್ಯಂತ ಶ್ರೀಮಂತ ಮಹಿಳಾ ಆಟಗಾರ್ತಿಯ ಬಗ್ಗೆ ಮಾಹಿತಿ ನೀಡಲಿದ್ದೇವೆ.
Women's Premier League 2023: ಇಂದು ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಕ್ರಿಕೆಟ್’ನಲ್ಲಿ ಮುಂಬೈ ವಿರುದ್ಧ ದೆಹಲಿ ಕ್ಯಾಪಿಟಲ್ಸ್ ಗೆಲುವು ಸಾಧಿಸಿದೆ. ಈ ಮೂಲಕ ಪಾಯಿಂಟ್ ಟೇಬಲ್’ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.
Sania Mirza Troll: 15 ವರ್ಷಗಳಿಂದ ಆರ್’ಸಿಬಿಯಲ್ಲಿದ್ದು ನಾಯಕನಾಗಿ ಸಿಹಿ ಕಹಿ ದಿನಗಳನ್ನು ಕಂಡಿರುವ ಕೊಹ್ಲಿ, ಸ್ಪೂರ್ತಿದಾಯಕ ಮಾತುಗಳನ್ನಾಡಿ ಆರ್ ಸಿ ಬಿ ಗೆಲುವಿನ ರುವಾರಿಯಾಗಿದ್ದಾರೆ. ಆದರೆ ಮೆಂಟರ್ ಆಗಿ ನೇಮಕಗೊಂಡ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ತಮ್ಮ ಕರ್ತವ್ಯವನ್ನು ಮಾಡುತ್ತಿಲ್ಲ ಎಂದು ಹೇಳಿ ಟ್ರೋಲ್ ಮಾಡಿದ್ದಾರೆ.
Commentator Removed from WPL Panel: ಸಾಮಾಜಿಕ ಜಾಲತಾಣದಲ್ಲಿ ಗ್ರಾಫಿಕ್ ಒಂದನ್ನು ಹೆಚ್ಚು ಶೇರ್ ಮಾಡಲಾಗುತ್ತಿದೆ. ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಮಹಿಳೆಯರ ಫೀಲ್ಡಿಂಗ್ ಬಗ್ಗೆ ಕಾಮೆಂಟ್ ಮಾಡಿದ ಕಾರಣಕ್ಕಾಗಿ ಇಬ್ಬರು ಪುರುಷ ಕಾಮೆಂಟೆಟರ್ಗಳನ್ನು ವಜಾ ಮಾಡಲಾಗಿದೆ ಎಂದು ಹೇಳಲಾಗಿದೆ. ಪಂದ್ಯವೊಂದರಲ್ಲಿ ಮಹಿಳಾ ಕ್ರಿಕೆಟಿಗರೊಬ್ಬರು ಕ್ಯಾಚ್ ಕೈಬಿಟ್ಟಿದ್ದಾರೆ. ಈ ಸಂದರ್ಭದಲ್ಲಿರ ಪುರುಷ ವಿವರಣೆಗಾರರು ನಗುತ್ತಾ ಕಮೆಂಟ್ ಮಾಡಿದ್ದಾರೆ ಎಂದು ಆ ಪೋಸ್ಟ್’ನಲ್ಲಿ ಹೇಳಲಾಗಿದೆ.
GG vs RCB WPL 2023: RCB ವಿರುದ್ಧ ಬ್ಯಾಟಿಂಗ್ ಮಾಡಲು ಗುಜರಾತ್ ಕಣಕ್ಕಿಳಿಯಿತು. ಈ ಸಂದರ್ಭದಲ್ಲಿ ಇಂಗ್ಲೆಂಡ್ ಮೂಲದ ಬ್ಯಾಟರ್ ಸೋಫಿಯಾ ಕೇವಲ 18 ಬಾಲ್’ಗೆ ಅರ್ಧ ಶತಕವನ್ನು ಸಿಡಿಸಿದ್ದಾರೆ. ಒಟ್ಟಾರೆ ಬಲಗೈ ಬ್ಯಾಟ್ಸ್ ಮನ್ 28 ಎಸೆತಗಳಲ್ಲಿ 65 ರನ್ ಗಳಿಸಿದರು.
Jemima Rodrigues dances: ಜೆಮಿಮಾ ರಾಡ್ರಿಗಸ್ ಅವರು ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದ ಉಪನಾಯಕಿಯಾಗಿದ್ದಾರೆ. ಸ್ಟೇಡಿಯಂನಲ್ಲಿ ಮ್ಯೂಸಿಕ್ ಕೇಳಿಸಿಕೊಂಡಾಗ ಬೌಂಡರಿ ರೋಪ್ ಬಳಿ ಫೀಲ್ಡಿಂಗ್ ಮಾಡುತ್ತಿದ್ದ ಜೆಮಿಮಾ, ಯಾವುದೇ ಹಿಂಜರಿಕೆಯಿಲ್ಲದೆ ಭಾಂಗ್ರಾ ಸೇರಿದಂತೆ ವಿವಿಧ ಡ್ಯಾನ್ಸ್ ಮೂವ್ಮೆಂಟ್’ಗಳನ್ನು ಪ್ರದರ್ಶಿಸಲು ಮುಂದಾಗಿದ್ದಾರೆ.
Mumbai Indians VS Royal Challengers Bangalore: ಹರ್ಮನ್ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ಈ ಲೀಗ್ ಅನ್ನು ಗೆಲುವಿನೊಂದಿಗೆ ಪ್ರಾರಂಭಿಸಿದೆ. ಈ ಸಂದರ್ಭದಲ್ಲಿ ತಂಡವು ಪಂದ್ಯವನ್ನು ಗೆಲ್ಲುವ ಮೂಲಕ ತನ್ನ ಸತತ ಎರಡನೇ ಗೆಲುವನ್ನು ದಾಖಲಿಸಿದೆ.
WPL 2023 LIVE Broadcast: ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಜೈಂಟ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಜ್ ಐದು ತಂಡಗಳು 23 ದಿನಗಳ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಬಿಸಿಸಿಐ ಅದ್ಧೂರಿ ಉದ್ಘಾಟನಾ ಸಮಾರಂಭವನ್ನು ಆಯೋಜಿಸುತ್ತಿದೆ ಎಂದು ವರದಿಯಾಗಿದೆ.
WPL 2023 LIVE Broadcast: ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಜೈಂಟ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಜ್ ಐದು ತಂಡಗಳು 23 ದಿನಗಳ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಬಿಸಿಸಿಐ ಅದ್ಧೂರಿ ಉದ್ಘಾಟನಾ ಸಮಾರಂಭವನ್ನು ಆಯೋಜಿಸುತ್ತಿದೆ ಎಂದು ವರದಿಯಾಗಿದೆ.
Women Premier League 2023: ಮುಂಬೈ ಇಂಡಿಯನ್ಸ್ (MI), ಡೆಲ್ಲಿ ಕ್ಯಾಪಿಟಲ್ಸ್ (DC), ಗುಜರಾತ್ ಜೈಂಟ್ಸ್ (GG), ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು UP ವಾರಿಯರ್ಜ್ (UPW) ಫ್ರಾಂಚೈಸಿಗಳು ಭಾಗವಹಿಸಿವೆ. ಒಟ್ಟು 448 ಕ್ರಿಕೆಟಿಗರಲ್ಲಿ, 269 ಭಾರತೀಯರು ಮತ್ತು 179 ವಿದೇಶಿಯರು (ಅವರಲ್ಲಿ 19 ಆಟಗಾರರು ಅಸೋಸಿಯೇಟ್ ನೇಷನ್ಸ್ನವರು) ಭಾಗವಹಿಸಿದ್ದಾರೆ.
Smriti Mandhana Video: ಸ್ಮೃತಿ ಮಂಧಾನ ಭಾರತದ ಯುವ ಮತ್ತು ಪ್ರತಿಭಾವಂತ ಕ್ರಿಕೆಟ್ ಆರ್ಟಗಾರ್ತಿ. ಅಂತರಾಷ್ಟ್ರೀಯ ಕ್ರಿಕೆಟ್ ಅಂಗಳದಲ್ಲಿ ಹೆಸರು ಮಾಡಿದ್ದಾರೆ. ಎಡಗೈ ಬ್ಯಾಟ್ಸ್ವುಮನ್ ಮತ್ತು ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ. ಮಂಧಾನ ತನ್ನ ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಗೆ ಹೆಸರುವಾಸಿಯಾಗಿದ್ದು, T20I ಸ್ವರೂಪದಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.