ಇದಕ್ಕೂ ಮೊದಲು ಹೇಳಿಕೆ ನೀಡಿದ್ದ Twitter, ಸೆಪ್ಟೆಂಬರ್ ಮೊದಲು ಕಚೇರಿಗಳು ತೆರೆಯುವುದಿಲ್ಲ ಎಂದು ಹೇಳಿ ತನ್ನ ಎಲ್ಲ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚಿಸಿತ್ತು. ಆದರೆ ಇದೀಗ ಕಚೇರಿ ತೆರೆದ ನಂತರವೂ ಕೂಡ, ಯಾವುದೇ ಉದ್ಯೋಗಿ ಯಾವಾಗಲೂ ತನ್ನ ಮನೆಯಿಂದಲೇ ಕೆಲಸ ಮಾಡಲು ಬಯಸಿದರೆ, ಅವರು ಮಾಡಬಹುದು ಎಂದು ಹೇಳಿದೆ.
ದೇಶದ ನಾಗರಿಕರಿಗಾಗಿ ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಹಲವು ಯೋಜನೆಗಳನ್ನು ಆರಂಭಿಸಿದ್ದು, ಈ ಯೋಜನೆಗಳ ಮೂಲಕ ನೀವು ಮನೆಯಿಂದಲೇ ನಿಮ್ಮ ಸ್ವಂತ ವ್ಯಾಪಾರ ಆರಂಭಿಸಬಹುದಾಗಿದೆ. ಅಷ್ಟೇ ಅಲ್ಲ ಈ ಯೋಜನೆಗಳ ಪ್ರಕ್ರಿಯೆಯನ್ನು ಸಹ ಸರ್ಕಾರ ತುಂಬಾ ಸುಲಭಗೊಳಿಸಿದೆ.
ರಾಜ್ಯ ಸರ್ಕಾರ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತು ಕೇಂದ್ರ ಸಚಿವರಿಗೆ ವಿವರಿಸಿದ ಐಟಿ-ಬಿಟಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ರಾಜ್ಯದ ಐಟಿ ವೃತ್ತಿ ಪರರಿಗೆ ಮುಂದಿನ ವರ್ಷ ಮಾರ್ಚ್ವರೆಗೂ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕೆಂದು ಕೋರಿದರು.
ಕರೋನವೈರಸ್ ಮಧ್ಯೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಮಂಗಳವಾರ ಐಟಿ ಕಂಪನಿಗಳಿಗೆ ಮನೆಯಿಂದ ಕೆಲಸ ನಿರ್ವಹಿಸುವುದನ್ನು ಜುಲೈ 31 ರವರೆಗೆ ವಿಸ್ತರಿಸಲಾಗುವುದು ಎಂದು ತಿಳಿಸಿದ್ದು, ಐಟಿ ಶೇ 85 ರಷ್ಟು ಕೆಲಸಗಳನ್ನು ಮನೆಯಿಂದಲೇ ಮಾಡಲಾಗುತ್ತಿದೆ.ಇದಕ್ಕೂ ಮೊದಲು ಮನೆಯಿಂದ ಕೆಲಸ ಮಾಡುವುದಕ್ಕೆ ಏಪ್ರಿಲ್ 30 ರಂದು ಕೊನೆಗೊಳ್ಳಲು ನಿರ್ಧರಿಸಲಾಗಿತ್ತು. ಪ್ರಸಾದ್ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರಾಜ್ಯ ಐಟಿ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಕಾರ್ಪೊರೇಟ್ ಗ್ರಾಹಕರ ಉದ್ಯೋಗಿಗಳಿಗೆ ಎಂಟಿಎನ್ಎಲ್ (MTNL)ನ ಬ್ರಾಡ್ಬ್ಯಾಂಡ್ ಸಂಪರ್ಕವನ್ನು ಬಳಸಿಕೊಂಡು ಮನೆಯಿಂದ ಕೆಲಸ (Work from home) ಸಮಯದಲ್ಲಿ ಒಂದು ತಿಂಗಳವರೆಗೆ ಈ ಸೇವೆಯನ್ನು ಉಚಿತವಾಗಿ ನೀಡಲಾಗುವುದು.
ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಒಂದು ವೇಳೆ ನಿಮಗೂ ಕೂಡ ನಿಮ್ಮ ಕಂಪನಿ ಮನೆಯಿಂದಲೆ ಕಾರ್ಯನಿರ್ವಹಿಸಲು ಸೂಚನೆ ನೀಡಿದ್ದರೆ, ಕೆಲ ಆನ್ಲೈನ್ ಉಚಿತ ಟೂಲ್ ಗಳು ನಿಮ್ಮ work from home ಅನುಭವವನ್ನು ಸುಲಭಗೊಲಿಸಲಿವೆ. ಇವುಗಳ ಬಳಕೆಯಿಂದ ನೀವು ನಿಮ್ಮ ಕೆಲಸವನ್ನು ಇನ್ನಷ್ಟು ಉತ್ತಮವಾಗಿ ಮಾಡಬಹುದು.
ನೀರನ್ನು ವ್ಯರ್ಥ ಮಾಡುವುದನ್ನು ನಿಷೇಧಿಸಲಾಗಿರುವ ಮತ್ತು ಭವಿಷ್ಯದ ಸಮಸ್ಯೆಗಳ ಬಗ್ಗೆ ಎಚ್ಚರಿಸಿರುವ ಸಂದೇಶಗಳನ್ನು ನೀವು ಓದಿರಬಹುದು. ಆದರೆ ಈ ರಾಜ್ಯದಲ್ಲಿ ಕಂಪನಿಗಳು ನೀರಿಲ್ಲ ಎಂದು ತಮ್ಮ ಸಿಬ್ಬಂದಿಯ್ನು ಮನೆಯಿಂದ ಕೆಲಸ ಮಾಡುವಂತೆ ಕೇಳಿಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.