Mohammed Shami Records:ಮೊಹಮ್ಮದ್ ಶಮಿ
ಮಾರಕ ಬೌಲಿಂಗ್ ಕಾರಣದಿಂದಲೇ ಟೀಂ ಇಂಡಿಯಾ 2023 ರ ವಿಶ್ವಕಪ್ನಲ್ಲಿ ಮಿಂಚುತ್ತಿದೆ. 2023ರ ವಿಶ್ವಕಪ್ನ ಮೊದಲ 4 ಪಂದ್ಯಗಳಲ್ಲಿ ತಂಡದಿಂದ ಹೊರಗುಳಿದಿದ್ದ ಮೊಹಮ್ಮದ್ ಶಮಿ, ವಿಶ್ವ ಕ್ರಿಕೆಟ್ನ ಅತ್ಯಂತ ಅಪಾಯಕಾರಿ ವೇಗದ ಬೌಲರ್ಗಳಲ್ಲಿ ಒಬ್ಬರು ಎಂಬುದನ್ನು ಇಡೀ ಜಗತ್ತಿಗೆ ತೋರಿಸಿ ಕೊಟ್ಟಿದ್ದಾರೆ.
Mohammed Shami, World Cup 2023: ಪ್ರಸ್ತುತ ವಿಶ್ವಕಪ್’ನಲ್ಲಿ ಉತ್ತಮ ಫಾರ್ಮ್ ಕಾಯ್ದುಕೊಂಡಿರುವ ಮೊಹಮ್ಮದ್ ಶಮಿ, ಆಡಿದ 3 ಪಂದ್ಯಗಳಲ್ಲಿ ಒಟ್ಟು 14 ವಿಕೆಟ್ಗಳನ್ನು ಕಬಳಿಸಿದ್ದಾರೆ. ಅವರ ಫಾರ್ಮ್ ಇದೇ ರೀತಿ ಮುಂದುವರಿದರೆ ಶೀಘ್ರದಲ್ಲೇ 2023ರ ವಿಶ್ವಕಪ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಲಿದ್ದಾರೆ.
Teams that have won the ODI Cricket World Cup without losing a single match: ಪ್ರಸ್ತುತ ವಿಶ್ವಕಪ್ ಟೂರ್ನಿ ನಡೆಯುತ್ತಿದ್ದು, ಟೀಂ ಇಂಡಿಯಾ ವಿಜಯದ ಯಾತ್ರೆ ಮುಂದುವರೆಸಿದೆ, ಇದುವರೆಗೆ ಆಡಿದ 6 ಪಂದ್ಯಗಳಲ್ಲೂ ಗೆಲುವು ಸಾಧಿಸಿರುವ ತಂಡ ಸೆಮಿಫೈನಲ್ ತಲುಪಲು ಕೇವಲ ಒಂದು ಗೆಲುವು ಸಾಧಿಸಬೇಕಿದೆ. ಇಂದು ವಾಂಖೆಡೆ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ಭಾರತ ಕಾದಾಡುತ್ತಿದ್ದು, ಈ ಪಂದ್ಯದಲ್ಲಿ ಗೆದ್ದರೆ ಸೆಮಿಫೈನಲ್ ಪಕ್ಕಾ ಆಗಲಿದೆ.
India Probable Playing 11 vs Sri Lanka: ಇಂದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗುತ್ತಿರುವ ಈ ಆಟಗಾರ ತಂಡದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಬದಲಿಗೆ ಈ ಮ್ಯಾಚ್ ವಿನ್ನರ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.
Quinton de Kock: ದಕ್ಷಿಣ ಆಫ್ರಿಕಾದ 30ರ ಹರೆಯದ ವಿಕೆಟ್ ಕೀಪರ್-ಓಪನರ್ ಕ್ವಿಂಟನ್ ಡಿ ಕಾಕ್ ಕಿವೀಸ್ ಬೌಲರ್’ಗಳ ನಿದ್ದೆಗೆಡಿಸಿದ್ದಾರೆ. ಇದು ಪ್ರಸ್ತುತ ವಿಶ್ವಕಪ್ ಟೂರ್ನಿಯಲ್ಲಿ ಕ್ವಿಂಟನ್ ಡಿ ಕಾಕ್ ಅವರ 4ನೇ ಶತಕವಾಗಿದೆ.
England Cricketer David Willey Retirement, cricket news in kannada: 2023 ರ ವಿಶ್ವಕಪ್’ನಲ್ಲಿ ಇಂಗ್ಲೆಂಡ್ ಕ್ರಿಕೆಟ್ ತಂಡದ ಕಳಪೆ ಪ್ರದರ್ಶನದಿಂದ ನೊಂದ 33 ವರ್ಷದ ಎಡಗೈ ವೇಗದ ಬೌಲರ್ ಡೇವಿಡ್ ವಿಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿ ನಿವೃತ್ತಿ ಘೋಷಿಸಿದ್ದಾರೆ.
World Cup 2023 : ಭಾರತದ ಆತಿಥ್ಯದಲ್ಲಿ ಏಕದಿನ ವಿಶ್ವಕಪ್ ನಡೆಯುತ್ತಿದೆ. ಈ ಐಸಿಸಿ ಟೂರ್ನಿಯಲ್ಲಿ ಹಲವು ಆಟಗಾರರು ಗಾಯಗೊಂಡಿದ್ದರು. ಈ ನಡುವೆ ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್ಮನ್ ಫಿಟ್ ಆಗಿರಲು ವಿಶೇಷ ಪ್ಲ್ಯಾನ್ ಮಾಡಿದ್ದಾರೆ.
New Zealand vs South Africa: ವಿಶ್ವಕಪ್ 2023 ಸರಣಿಯ ಸೆಮಿಫೈನಲ್ ಸ್ಥಾನವನ್ನು ಉಳಿಸಿಕೊಳ್ಳಲು ನ್ಯೂಜಿಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾದ ಹೋರಾಡಲಿದೆ. ಇಂದಿನ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬ ಲೆಕ್ಕಾಚಾರ ಇಲ್ಲಿದೆ..
World Cup: ವಿಶ್ವಕಪ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಅಗ್ರ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಪಾಕಿಸ್ತಾನದ ಅದ್ಭುತ ಬ್ಯಾಟ್ಸ್ಮನ್ ಮೊಹಮ್ಮದ್ ರಿಜ್ವಾನ್ ಟೀಮ್ ಇಂಡಿಯಾದ ವಿರಾಟ್ ಕೊಹ್ಲಿ ಅವರನ್ನೇ ಹಿಂದಿಕ್ಕಿದ್ದಾರೆ.
World Cup: ಮಂಗಳವಾರ (ಅಕ್ಟೋಬರ್ 31, 2023) ಈಡನ್ ಗಾರ್ಡನ್ಸ್ ನಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಪಾಕಿಸ್ತಾನ ತಂಡ 7 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ. ಆದರೆ, ಪಾಕಿಸ್ತಾನದ ಗೆಲುವಿನಿಂದ ಒಂದು ತಂಡಕ್ಕೆ ಭಾರೀ ನಷ್ಟವಾಗಿದ್ದು, ಈ ತಂಡ ವಿಶ್ವಕಪ್ನಿಂದ ಅಧಿಕೃತವಾಗಿ ಹೊರಬಿದ್ದಿದೆ.
Inzamam-ul-Haq resigns, Cricket News in Kannada: ಇಂಜಮಾಮ್ ಉಲ್ ಹಕ್ ಅವರು ತಮ್ಮ ರಾಜೀನಾಮೆಯನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ಝಕಾ ಅಶ್ರಫ್ ಅವರಿಗೆ ಕಳುಹಿಸಿದ್ದಾರೆ. 2016 ರಿಂದ 19ರವರೆಗಿನ ಒಂದು ಅವಧಿಯಲ್ಲಿ ಪಾಕಿಸ್ತಾನದ ಮುಖ್ಯ ಆಯ್ಕೆಗಾರರಾಗಿದ್ದರು. ಅಷ್ಟೇ ಅಲ್ಲದೆ ಕೋಚ್ ಆಗಿಯೂ ಕಾರ್ಯ ನಿರ್ವಹಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.