Team India Coach Rahul Dravid: ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ನಲ್ಲಿ ಮೊದಲು ಬೌಲಿಂಗ್ ಮಾಡುವ ಭಾರತದ ನಿರ್ಧಾರವನ್ನು ಟೀಮ್ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸಮರ್ಥಿಸಿಕೊಂಡಿದ್ದಾರೆ, ಹವಾಮಾನ ಮತ್ತು ಪಿಚ್ ಅನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ
Team India New Jersey: ಇದೇ ಜೂನ್ 7ರಂದು ಇಂಗ್ಲೆಂಡ್ನ ಓವಲ್ ಮೈದಾನದಲ್ಲಿ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡದ ಆಟಗಾರರು ಹೊಸ ಬಿಳಿ ಜೆರ್ಸಿಯೊಂದಿಗೆ ಕಾಣಿಸಿಕೊಳ್ಳಲಿದ್ದಾರೆ.
WTC Final 2023: ರವಿಶಾಸ್ತ್ರಿ ಅವರು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ (ಡಬ್ಲ್ಯುಟಿಸಿ ಫೈನಲ್) ತಮ್ಮ ಅತ್ಯುತ್ತಮ ಪ್ಲೇಯಿಂಗ್ XI ನಲ್ಲಿ ರೋಹಿತ್ ಶರ್ಮಾ ಅವರನ್ನು ನಾಯಕ ಮತ್ತು ಆರಂಭಿಕರಾಗಿ ಹೆಸರಿಸಿದ್ದಾರೆ. ರವಿಶಾಸ್ತ್ರಿ ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ ಉಸ್ಮಾನ್ ಖವಾಜಾ ಅವರನ್ನು ರೋಹಿತ್ ಶರ್ಮಾ ಅವರ ಆರಂಭಿಕ ಪಾರ್ಟ್’ನರ್ ಆಗಿ ಆಯ್ಕೆ ಮಾಡಿದ್ದಾರೆ.
ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ 2023 ರ 43 ನೇ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ತಮ್ಮ ಬಲ ತೊಡೆಗೆ ಗಾಯಗೊಂಡಿದ್ದರಿಂದಾಗಿ ಈಗ ಅವರು ಆಸ್ಟ್ರೇಲಿಯಾ ವಿರುದ್ಧ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಿಂದ ಹೊರಗುಳಿದಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ್ನ ನಾಯಕ ಕೆಎಲ್ ರಾಹುಲ್,ಈ ವಾರದ ಆರಂಭದಲ್ಲಿ ತೊಡೆಯ ಗಾಯದಿಂದ ಐಪಿಎಲ್ ಮತ್ತು ಹಾಗೂ ಆಸ್ಟ್ರೇಲಿಯಾ ವಿರುದ್ಧ ಜೂನ್ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಿಂದ ಹೊರಗುಳಿಯಲಿದ್ದಾರೆ.
India Squad WTC Final 2023: ಮಹತ್ವದ ನಿರ್ಧಾರ ಕೈಗೊಂಡಿರುವ ಆಯ್ಕೆಗಾರರು ಮಿ.360 ಡಿಗ್ರಿ ಖ್ಯಾತಿಯ ಸೂರ್ಯಕುಮಾರ್ ಯಾದವ್ ಅವರನ್ನು ಟೆಸ್ಟ್ ತಂಡದಿಂದ ಕೈಬಿಟ್ಟಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್’ಶಿಪ್ (ಡಬ್ಲ್ಯುಟಿಸಿ) ಫೈನಲ್ ಟೀಂ ಇಂಡಿಯಾ ತಂಡದಲ್ಲಿ ಸೂರ್ಯಕುಮಾರ್ ಯಾದವ್’ಗೆ ಆಯ್ಕೆಗಾರರು ಸ್ಥಾನ ನೀಡಲಿಲ್ಲ.
World Test Championship Final : ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ನ ರೇಸ್ನಲ್ಲಿ ಹಲವು ಕ್ರಿಕೆಟ್ ತಂಡಗಳು ಭಾಗವಹಿಸಿವೆ. ಭಾರತವು ಪ್ರಸ್ತುತ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ ಆದರೆ ಪಾಕಿಸ್ತಾನ ತಂಡವು ಫೈನಲ್ಗೆ ತಲುಪುವ ರೇಸ್ನಿಂದ ಹೊರ ಬಿದ್ದಿದೆ.
ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗಾಗಿ ಟೀಮ್ ಇಂಡಿಯಾದ ವೇಗ ವಿಭಾಗದಲ್ಲಿ ಮೊಹಮ್ಮದ್ ಶಮಿ ಅವರನ್ನು ತಮ್ಮ ಮೊದಲ ಆಯ್ಕೆ ಎಂದು ಅಜಿತ್ ಅಗರ್ಕರ್ ಅವರು ಹೆಸರಿಸಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ (ಡಬ್ಲ್ಯುಟಿಸಿ) ಫೈನಲ್ ಪಂದ್ಯವನ್ನು ಸೌತಾಂಪ್ಟನ್ನ ಏಗಾಸ್ ಬೌಲ್ ಅಥವಾ ಹ್ಯಾಂಪ್ಶೈರ್ ಬೌಲ್ನಲ್ಲಿ ಆಡಲಾಗುವುದು ಮತ್ತು ಮೂಲತಃ ಯೋಜಿಸಿದಂತೆ ಲಂಡನ್ನಲ್ಲಿರುವ ಲಾರ್ಡ್ಸ್ ಅಲ್ಲ ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಬುಧವಾರ ದೃಢಪಡಿಸಿದೆ.
ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋತಾಗ (IND vs ENG) ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ನಲ್ಲಿ ಆಡುವ ಅವರ ಆಶಯಕ್ಕೆ ದೊಡ್ಡ ಹೊಡೆತ ಬಿದ್ದಿತ್ತು. ಇದರ ನಂತರ ಭಾರತ ಮುಂದಿನ 3 ಟೆಸ್ಟ್ ಪಂದ್ಯಗಳಲ್ಲಿ ಭರ್ಜರಿ ಪುನರಾಗಮನ ಮಾಡಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.