Life threat to PM Modi: ವೈರಲ್ ವಿಡಿಯೋ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಜೀವ ಬೆದರಿಕೆ ಹಿನ್ನಲೆಯಲ್ಲಿ ಕರ್ನಾಟಕದ ಯಾದಗಿರಿ ಜಿಲ್ಲೆಯ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಯಾದಗಿರಿ ನಗರದಲ್ಲಿ ಮೀನು ಮಾರಾಟ ಮಾಡುವವರು ರಸ್ತೆ ಬದಿಯಲ್ಲಿ ಕುಳಿತು ಮೀನು ಮಾರಾಟ ಮಾಡುವಂತಾಗಿತ್ತು ಮೀನುಗಾರಿಕೆ ಇಲಾಖೆಯಿಂದ 1 ಕೋಟಿ ವೆಚ್ಚದಲ್ಲಿ ಸುಸುಜ್ಜಿತ ಕಟ್ಟಡ ನಿರ್ಮಾಣವಾದ್ರೂ ಅದರ ಪ್ರಯೋಜನ ಮಾತ್ರ ವ್ಯಾಪಾರಸ್ಥರಿಗೆ ಸಿಕ್ಕಿದಿಲ್ಲ.. ಹಲವು ದಿನಗಳಿಂದ ಹೋರಾಟದ ಮೂಲಕ ಜಿಲ್ಲಾಡಳಿತಕ್ಕೆ ಹಾಗೂ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದ ಮೀನುಗಾರರಿಗೆ ಯಾದಗಿರಿ ಜಿಲ್ಲಾಡಳಿತ ಮುಕ್ತಿ ನೀಡಿದೆ.
ರಾಜ್ಯದೆಲ್ಲೆಡೆ ಮುಂದಿನ ಮೂರು ದಿನ ಭಾರಿ ಮಳೆ. ಹವಾಮಾನ ಇಲಾಖೆಯಿಂದ ಮಳೆ ಮುನ್ಸೂಚನೆ. ಬೆಂಗಳೂರು, ಉಡುಪಿ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬೀದರ್, ಕೊಪ್ಪಳ ಸೇರಿ ದಕ್ಷಿಣ ಕನ್ನಡದಲ್ಲಿ ಮುಂದಿನ 3 ದಿನ ಮಳೆ.
Karnataka Assembly Election: ಯಾದಗಿರಿ ಜಿಲ್ಲೆಯು ಯಾದಗಿರಿ, ಶಹಪುರ, ಸುರಪುರ, ಗುರುಮಠಕಲ್ ಎಂಬ ನಾಲ್ಕು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಜಿಲ್ಲೆಯ ನಾಲ್ಕೂ ಕ್ಷೇತ್ರಗಳಲ್ಲಿ ಈ ಬಾರಿಯ ಎಲೆಕ್ಷನ್ ಅಖಾಡದಲ್ಲಿ ವಿವಿಧ ಪಕ್ಷಗಳ ನಾಯಕರ ನಡುವೆ ಬಾರೀ ಪೈಪೋಟಿ ಏರ್ಪಟ್ಟಿದೆ.
ಯಾದಗಿರಿ ವಕ್ಫ್ ಬೋರ್ಡ್ನಲ್ಲಿ ನಿಲ್ಲದ ಆಸ್ತಿ ಕಬಳಿಕೆ ವಿವಾದ. ಪದೇ ಪದೆ ಕೇಳಿ ಬರ್ತಿದೆ ವಕ್ಫ್ ಬೋರ್ಡ್ ಆಸ್ತಿ ಗುಳುಂ ಆರೋಪ. ವಕ್ಫ್ ಬೋರ್ಡ್ನಲ್ಲಿ ಕೊನೆಯೇ ಇಲ್ಲವಾ ಆಸ್ತಿ ಗುಳುಂದಾರರ ಸಂಖ್ಯೆ..!? ಸಾಲು ಸಾಲು ಆರೋಪ ಬರ್ತಿದ್ರೂ ವಕ್ಫ್ ಬೋರ್ಡ್ ಅಧ್ಯಕ್ಷ ಮೌನ.
ಯಾದಗಿರಿಯ ಅನಪುರದಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಸಬಂಧಿಸಿದಂತೆ 4 ದಿನ ಕಳೆದರೂ ಗ್ರಾಮಕ್ಕೆ ಭೇಟಿ ನೀಡದ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ವಿರುದ್ಧ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸರೆಡ್ಡಿ ಅನಪೂರ ಕಿಡಿಕಾರಿದ್ದಾರೆ..
ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದೆ. ಆದ್ರೂ ಸಹ ರಾಜ್ಯದಲ್ಲಿ ಮೇಲಿಂದ ಮೇಲೆ ಕಲುಷಿತ ನೀರು ಸೇವಿಸಿ ಜನ ಸಾವನ್ನಪ್ಪುತ್ತಿರುವ ಪ್ರಕರಣಗಳು ಮರುಕಳಿಸ್ತಾನೆ ಇವೆ. ಅದರಲ್ಲೂ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕಲುಷಿತ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದ್ದು ಶುದ್ಧ ಕುಡಿಯುವ ನೀರಿನ ಘಟಕಗಳೇ ಇಲ್ಲದಂತಾಗಿದೆ .
ಗಿರಿನಾಡು ಯಾದಗಿರಿ ಜಿಲ್ಲೆಗೆ ಇಂದು ʻಕೈʼ ಪಡೆ ಎಂಟ್ರಿ. ಯಾದಗಿರಿ ಜಿಲ್ಲೆಯಲ್ಲಿ ಇಂದು ಪ್ರಜಾಧ್ವನಿ ಸಮಾವೇಶ. ಖರ್ಗೆ ಭದ್ರಕೋಟೆಯಲ್ಲಿ ಕಾಂಗ್ರೆಸ್ ಒಗ್ಗಟ್ಟಿನ ಮಂತ್ರ ಜಪ. ಯಾತ್ರೆಯಲ್ಲಿ ಡಿಕೆಶಿ, ಸಿದ್ದು ಸೇರಿ ಹಲವು ಪ್ರಮುಖರು ಭಾಗಿ.
Makar Sankranti 2023: ಯಾದಗಿರಿಯ ಮೈಲಾಪೂರದ ಮೈಲಾರಲಿಂಗೇಶ್ವರ ಜಾತ್ರೆ ಕೋವಿಡ್ನಿಂದ ನಿಂದಾಗಿ ಕಳೆದ 2 ವರ್ಷಗಳಿಂದ ನಡೆದಿರಲಿಲ್ಲ. ಇದೀಗ 2 ವರ್ಷದ ಬಳಿಕ ನಡೆಯುತ್ತಿರುವ ಈ ಜಾತ್ರೆಗೆ ಯಾದಗಿರಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ಯಾದಗಿರಿಯಲ್ಲೂ ಧರ್ಮ ದಂಗಲ್ ಶುರುವಾಗಿದೆ. ಟಿಪ್ಪು ಸುಲ್ತಾನ್ ವೃತ್ತಕ್ಕೆ ವೀರ ಸಾವರ್ಕರ್ ವೃತ್ತ ಎಂದು ನಾಮಕರಣ ಮಾಡಲಾಗಿದೆ. ಯಾದಗಿರಿ ನಗರಸಭೆ ಅಧ್ಯಕ್ಷರ ವಿರುದ್ಧ MIM ಪಕ್ಷ ಪ್ರತಿಭಟನೆ ನಡೆಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.