ಯುವಜನತೆಯನ್ನು ಮತದಾನ ಮಾಡುವಂತೆ ಪ್ರೇರೇಪಿಸಲು ಭಾರತೀಯ ಚುನಾವಣಾ ಆಯೋಗ ದೇಶಕ್ಕಾಗಿ ನನ್ನ ಮೊದಲ ಮತ ಎಂಬ ಅಭಿಯಾನವನ್ನು ಹಮ್ಮಿಕೊಂಡಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಈ ಅಭಿಯಾನದ ಮೂಲಕ ಯುವಜನತೆಯನ್ನು ವಿಶೇಷವಾಗಿ ಮೊದಲ ಬಾರಿ ಮತದಾನ ಮಾಡುತ್ತಿರುವವರು ಪ್ರಜಾಪ್ರಭುತ್ವದ ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ದೇಶ ಕಟ್ಟುವಲ್ಲಿ ಕೊಡುಗೆ ನೀಡುವಂತೆ ಜಾಗೃತಿ ಮೂಡಿಸಲಾಗುತ್ತಿದೆ.
ಕುಡಿದ ಮತ್ತಿನಲ್ಲಿ ಯುವತಿಯರ ಮೇಲೆ ಬೈಕ್ ಚಲಾಯಿಸಿದ ಯುವಕನನ್ನು ಹಿಡಿದು ಸಾರ್ವಜನಿಕರು ಹಿಗ್ಗಾಮುಗ್ಗ ಗೂಸಾ ನೀಡಿದ ಘಟನೆ ತುಮಕೂರು ಜಿಲ್ಲೆ ಶಿರಾ ನಗರದ ರಂಗನಾಥ ಕಾಲೇಜು ಬಳಿ ನಡೆದಿದೆ.
ಮೂಲತಃ ಪಶ್ಚಿಮ ಬಂಗಾಳ ಮೂಲದವನಾದ ಈತ ಕೊನೆಯ ವರ್ಷದ ಇಂಜಿನಿಯರಿಂಗ್ ಓದಿಕೊಂಡು ಖಾಸಗಿ ಕಂಪನಿಯಲ್ಲಿ ಪಾರ್ಟ್ ಟೈಮ್ ಕೆಲಸ ಮಾಡಿಕೊಂಡಿದ್ದ. ಸಾರ್ವಭೌಮ ನಗರದ ಬಾಡಿಗೆ ಮನೆಯಲ್ಲಿದ್ದ ಈತ ಒಂದು ನಾಯಿಯನ್ನು ಸಾಕಿಕೊಂಡಿದ್ದ.
ಕಾಂಗ್ರೆಸ್ ಯುವ ಕ್ರಾಂತಿ ಸಮಾವೇಶದಲ್ಲಿ ಗೌನ್ ತೊಟ್ಟು ಯುವಕರು ಸರ್ಕಾರದ ವಿರುದ್ಧ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಿಎಂ ಬೊಮ್ಮಾಯಿ ಸರ್ಕಾರದಲ್ಲಿ ಯಾವುದೂ ಸರಿಯಿಲ್ಲ ಎಂಬ ಬರಹಗಳ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.
ಒಡಹುಟ್ಟಿದ ತಮ್ಮ ಅಂತಾ ಕೆಲಸವಿಲ್ಲದೇ ರೋಡ್ ರೋಮಿಯೋ ತರ ಬೀದಿ-ಬೀದಿ ಅಲೆಯುತ್ತಿದ್ದ ಇರ್ಫಾನ್ನನ್ನು ಮನೆಯಲ್ಲಿಟ್ಟುಕೊಂಡು ಊಟ-ಬಟ್ಟೆ ಕೊಟ್ಟು ಸಾಕುತ್ತಿದ್ದರು. ಆದರೆ ಆತ ಸ್ವಂತ ಅಣ್ಣನ ಮನೆಗೆ ಕನ್ನ ಹಾಕಿದ್ದಾನೆ.
ಇಂದು ಬೆಳಗ್ಗೆ ಬಿಇಎಲ್ ಮೈದಾನದಲ್ಲಿ ಜಾಗಿಂಗ್ ಮಾಡುವಾಗ ಇದಕ್ಕಿದ್ದಂತೆ ಕುಸಿದುಬಿದ್ದಿದ್ದಾನೆ. ಸಾರ್ವಜನಿಕರು ಕೂಡಲೇ ಸಮೀಪದ ಆಸ್ಪತ್ರೆ ಕರೆದೊಯ್ದಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಯುವಕನ ಪ್ರಾಣ ಪಕ್ಷಿ ಹಾರಿಹೋಗಿತ್ತು.
ಹಾವು ಅದರಲ್ಲೂ ನಾಗರಹಾವು ಎಂದರೆ ಯಾರಿಗಾದರೂ ಒಂದು ಕ್ಷಣ ಎದೆಬಡಿತ ಹೆಚ್ಚಾಗುತ್ತದೆ. ಆದ್ರೆ ಇಲ್ಲೊಬ್ಬ ಯುವಕ ರಸ್ತೆಯಲ್ಲಿ ಹೋಗುತ್ತಿದ್ದ ನಾಗರಹಾವನ್ನು ಹಿಡಿದು ಹುಚ್ಚಾಟ ಮೆರೆದಿದ್ದಾನೆ. ಹಾವು ಮೂರ್ನಾಲ್ಕು ಬಾರಿ ಕಚ್ಚಿದರೂ ಅದನ್ನೇ ಹಿಡಿದು ರೋಡ್ ಶೋ ಮಾಡಿದ್ದಾನೆ. ಈಗ ಅವನ ಸ್ಥಿತಿ ಹೇಗಿದೆ ಗೊತ್ತಾ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.