ಭಾರತದ ತಂಡದ ಮಾಜಿ ಆಟಗಾರ, ಸಿಕ್ಸ್ ಗಳ ರಾಜ ಒಂದು ಕಾಲದಲ್ಲಿ ಬಾರಿ ಸಿಕ್ಸ್ ಗಳ ಸುರಿಮಳೆಯನ್ನೇ ಸುರಿಸಿದ್ದ ಯುವರಾಜ್ ಸಿಂಗ್ ಅವರು 2019ರಲ್ಲಿ ವಿದಾಯ ಘೋಷಿಸಿದರು. ಇದೀಗ ಅವರಿಗೆ ಸಿಗುವ ಪಿಂಚಣಿ ಹಣ ಎಷ್ಟು ಗೊತ್ತಾ?
ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಡಿಸೆಂಬರ್ 21, 1980 ರಂದು ಬ್ರಿಸ್ಬೇನ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ODI ಸಮಯದಲ್ಲಿ ಸುನಿಲ್ ಗವಾಸ್ಕರ್ ನಾಯಕತ್ವದಲ್ಲಿ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದರು. ಮೂರು ತಿಂಗಳ ಕಾಲ ಭಾರತ ತಂಡದಲ್ಲಿ ಆಡಿದ ಅವರು ಆ ನಂತರ ಭಾರತ ತಂಡದಲ್ಲಿ ಆಡಿರಲಿಲ್ಲ.
Yuvaraj Singh Dating: ‘ಕ್ಲಬ್ ಪ್ರೈರೀ ಫೈರ್ ಪಾಡ್ಕಾಸ್ಟ್’ನಲ್ಲಿ ಮಾತನಾಡಿರುವ ಯುವರಾಜ್ ಸಿಂಗ್, ‘ತಾವು ಆಸ್ಟ್ರೇಲಿಯಾ ಪ್ರವಾಸದಲ್ಲಿ ಇದ್ದಾಗ, ಆ ನಟಿ ಆಡಿಲೇಡ್ ನಲ್ಲಿ ಶೂಟಿಂಗ್ ಗೆ ಅಂತಾ ಬಂದಿದ್ದಳು. ಆಗ ನಾವಿಬ್ಬರು ಡೇಟಿಂಗ್ ಮಾಡುತ್ತಾ ಸಿಕ್ಕಿಬಿದ್ದು ಮುಜುಗರ ಅನುಭವಿಸಿದ್ದೆವು ಎಂದು ಹೇಳಿದ್ದಾರೆ.
zaheer khan: ಕ್ರಿಕೆಟ್ ಪಂದ್ಯಗಳ ಸಮಯದಲ್ಲಿ, ಅನೇಕ ಅಭಿಮಾನಿಗಳು ತಮ್ಮ ನೆಚ್ಚಿನ ಕ್ರಿಕೆಟಿಗರಿಗಾಗಿ ಮಾಡಿದ ವಿವಿಧ ರೀತಿಯ ಪೋಸ್ಟರ್ಗಳು ಹೆಚ್ಚಿನ ಗಮನ ಸೆಳೆಯುತ್ತದೆ. ಕೆಲ ವರ್ಷಗಳ ಹಿಂದೆ ಭಾರತ-ಪಾಕಿಸ್ತಾನ ಪಂದ್ಯದ ವೇಳೆಯೂ ಇದೇ ಆಗಿತ್ತು. ಮಹಿಳಾ ಅಭಿಮಾನಿಯೊಬ್ಬರು ಜಹೀರ್ ಖಾನ್ಗಾಗಿ ಪೋಸ್ಟರ್ ತಯಾರಿಸಿದ್ದರು.
Yuvraj Singh on Manchu Lakshmi : ಕ್ರಿಕೆಟಿಗ ಯುವರಾಜ್ ಸಿಂಗ್ ಮಧ್ಯರಾತ್ರಿ ಪಾರ್ಟಿಯಲ್ಲಿ ನಟಿಯೊಬ್ಬರ ಜೊತೆ ಕಾಣಿಸಿಕೊಂಡಿದ್ದಾರೆ.. ನಟಿಯನ್ನ ಅಪ್ಪಿಕೊಂಡ ಡಾನ್ಸ್ ಮಾಡುತ್ತಿರುವ ದೃಶ್ಯ ವಿಡಿಯೋದಲ್ಲಿದೆ.. ಹಾಗಿದ್ರೆ ಯುವರಾಜ್ ಜೊತೆ ಪಾರ್ಟಿಯಲ್ಲಿದ್ದ ನಟಿ ಯಾರು..? ಎನ್ ಕಥೆ..? ಬನ್ನಿ ನೋಡೋಣ..
ms dhoni yuvraj singh fight for bollywood actress: ಎಂಎಸ್ ಧೋನಿ ಮತ್ತು ಯುವರಾಜ್ ಸಿಂಗ್ ಟೀಮ್ ಇಂಡಿಯಾ ಪರ ಆಡುತ್ತಿದ್ದಾಗ ಅವರಿಬ್ಬರ ಸ್ನೇಹ ಹೇಗಿತ್ತು ಎಂಬುದನ್ನು ವಿಶೇಷವಾಗಿ ಹೇಳಬೇಕಾಗಿಲ್ಲ. ಇವರಿಬ್ಬರು ಸೇರಿ ಹಲವು ಪಂದ್ಯಗಳಲ್ಲಿ ತಂಡವನ್ನು ಗೆಲ್ಲಿಸಿದ್ದಾರೆ. 2007ರ ಟಿ20 ವಿಶ್ವಕಪ್ ಮತ್ತು 2011ರ ಏಕದಿನ ವಿಶ್ವಕಪ್ʼನಲ್ಲಿ ಧೋನಿ ನಾಯಕತ್ವದಲ್ಲಿ ಯುವರಾಜ್ ಸಿಂಗ್ ಅದ್ಭುತವಾಗಿ ಆಡಿದ್ದರು.
Yograj Singh On Arjun Tendulkar: ಯೋಗರಾಜ್ ಸಿಂಗ್ರ ಬಳಿ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ಸ್ವಲ್ಪ ಸಮಯದವರೆಗೆ ತರಬೇತಿ ಪಡೆದುಕೊಂಡಿದ್ದರು. ಸಚಿನ್ ಪುತ್ರನ ಕ್ರಿಕೆಟ್ ಕರಿಯರ್ ಬಗ್ಗೆ ಕೇಳಿದ ಪ್ರಶ್ನೆಗೆ ಯೋಗರಾಜ್ ಈ ರೀತಿ ಹೇಳಿದ್ದಾರೆ.
Team India: ಬಾಲಿವುಡ್ ಹಾಗೂ ಕ್ರಿಕೆಟ್ಗೂ ಅಘಾದವಾದ ಸಂಬಂಧ ಇದೆ. ನಟಿಯರ ಜೊತೆ ಸ್ಟಾರ್ ಆಟಗಾರರು ಡೇಟ್ ಮಾಡುವುದು ಬ್ರೇಕ್ಅಪ್ ಮಾಡಿಕೊಳ್ಳುವುದು ಇವೆಲ್ಲಾ ಸಾಮಾನ್ಯ. ಈಗಿರುವಾಗ. ಟೀಂ ಇಂಡಿಯಾದ ಯಾವ ಯಾವ ಆಟಗಾರರು ನಟಿಯರ ಜೊತೆ ಲವ್ ಮಾಡಿ ಬ್ರೇಕ್ ಅಪ್ ಮಾಡಿಕೊಂಡಿದ್ದಾರೆ ಗೊತ್ತಾ?
Yograj Singh on dhoni: ಧೋನಿಯಿಂದ ಯುವರಾಜ್ ಸಿಂಗ್ ಜೀವನ ಹಾಳಾಗಿದೆ, ಧೋನಿಯನ್ನು ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ ಎಂದು ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಬಿರುಸಿನ ಸಂದರ್ಶನ ನೀಡಿದ್ದಾರೆ.
Yuvaraj Singh: ಕೆಲವು ಐಪಿಎಲ್ ಫ್ರಾಂಚೈಸಿಗಳು ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಮತ್ತು ಸಿಕ್ಸರ್ ಹೀರೋ ಯುವರಾಜ್ ಸಿಂಗ್ ಅವರನ್ನು ಮುಖ್ಯ ಕೋಚ್ ಆಗಿ ಪಡೆಯಲು ತೀವ್ರ ಪೈಪೋಟಿ ನಡೆಸುತ್ತಿವೆ. ಗುಜರಾತ್ ಟೈಟಾನ್ಸ್ ಎಲ್ಲರಿಗಿಂತ ಮೊದಲು ಯುವಿ ಅವರನ್ನು ಸಂಪರ್ಕಿಸಿತು. ಆಶಿಶ್ ನೆಹ್ರಾ ಬದಲಿಗೆ ಯುವರಾಜ್ ಕೋಚ್ ಆಗುವುದು ಬಹುತೇಕ ಖಚಿತವಾಗಿದ್ದು, ಪ್ರಚಾರ ಜೋರಾಗಿದೆ.
Yuvraj singh biopic: 2011 ರ ವಿಶ್ವಕಪ್ ವಿಜೇತ ಹೀರೋ ಯುವರಾಜ್ ಸಿಂಗ್ ಅವರ ಬಯೋಪಿಕ್ ನಿರ್ಮಾಣವಾಗಲಿದೆ ಎಂದು ತಿಳಿದುಬಂದಿದೆ. ಯುವರಾಜ್ ಸಿಂಗ್ ಭಾರತ ಕ್ರಿಕೆಟ್ ತಂಡದ 2011 ರ ವಿಶ್ವಕಪ್ ಗೆಲುವಿನ ಹೀರೋ ಆಗಿದ್ದು, ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಹ ಪಡೆದಿದ್ದರು.
MS Dhoni Vs Yuvraj Singh: ಎಂಎಸ್ ಧೋನಿ ಮತ್ತು ಯುವರಾಜ್ ಸಿಂಗ್ ಟೀಮ್ ಇಂಡಿಯಾದ ದಿಗ್ಗಜ ಕ್ರಿಕೆಟಿಗರು ಎಂಬುದು ತಿಳಿದಿರುವ ಸಂಗತಿ. ಇವರ ಜೊತೆಯಾಟದಿಂದ ಅದೆಷ್ಟೋ ಪಂದ್ಯಗಳನ್ನು ಭಾರತ ಗೆದ್ದಿದೆ. 2007ರ ಟಿ20 ವಿಶ್ವಕಪ್ ಮತ್ತು 2011ರ ಏಕದಿನ ವಿಶ್ವಕಪ್ʼನಲ್ಲಿ ಧೋನಿ ನಾಯಕತ್ವದಲ್ಲಿ ಯುವರಾಜ್ ಸಿಂಗ್ ಅದ್ಭುತವಾಗಿ ಆಡಿದ್ದರು.
LPL: ಐಪಿಎಲ್ ಅನ್ನು ಮೀರಿಸಲು ಬಿಸಿಸಿಐ ಶೀಘ್ರದಲ್ಲೇ ಎಲ್ಪಿಎಲ್ ಎಂಬ ಸರಣಿಯನ್ನು ಪರಿಚಯಿಸಲಿದೆ ಎಂಬ ವರದಿಗಳಿವೆ. LPL ಎಂದರೆ "ಲೆಜೆಂಡ್ಸ್ ಪ್ರೀಮಿಯರ್ ಲೀಗ್". ಈ ಸರಣಿಯಲ್ಲಿ ನಿವೃತ್ತ ಮಾಜಿ ಆಟಗಾರರೊಂದಿಗೆ ಬಿಸಿಸಿಐ ಟಿ20 ಸರಣಿಯನ್ನು ಆಯೋಜಿಸಲಿದೆ.
IND vs SL: ಟೀಂ ಇಂಡಿಯಾದ ನೂತನ ಮುಖ್ಯ ಕೋಚ್ ಗೌತಮ್ ಗಂಭೀರ್ ತಮ್ಮ ಪ್ರಯಾಣವನ್ನು ಅದ್ಧೂರಿಯಾಗಿ ಆರಂಭಿಸಿದ್ದಾರೆ. ಶ್ರೀಲಂಕಾ ಪ್ರವಾಸದೊಂದಿಗೆ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಂಡ ಗಂಭೀರ್ ಮೊದಲ ಸರಣಿಯಲ್ಲಿ ಯಶಸ್ಸು ಪಡೆದಿದ್ದಾರೆ. ಶ್ರೀಲಂಕಾ ವಿರುದ್ಧದ ಮೂರು ಟಿ20ಐ ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೆಯೇ ಟೀಂ ಇಂಡಿಯಾ ವಶಪಡಿಸಿಕೊಂಡಿದೆ.
Delhi Capitals: ಐಪಿಎಲ್ ಮೆಗಾ ಹರಾಜಿಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಎಲ್ಲಾ ತಂಡಗಳಲ್ಲಿ ಪ್ರಮುಖ ಬದಲಾವಣೆಗಳು ಆಗುವುದು ಖಚಿತ. ಆದರೆ ಅದಕ್ಕೂ ಮುನ್ನ ಕೆಲವು ಫ್ರಾಂಚೈಸಿಗಳಲ್ಲಿ ಕೋಚಿಂಗ್ ಸಿಬ್ಬಂದಿಯಲ್ಲಿ ಪ್ರಮುಖ ಬದಲಾವಣೆಗಳಾಗಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಈಗಾಗಲೇ ರಿಕಿ ಪಾಂಟಿಂಗ್ ಅವರನ್ನು ಕೈಬಿಟ್ಟಿದೆ.
Amit Mishra on Virat Kohli: ನಾನು ಮತ್ತು ಕೊಹ್ಲಿ ತುಂಬಾ ಆಪ್ತರಾಗಿದ್ದೆವು. ಆತನೊಂದಿಗೆ ನಾನು Pizza, ಸಮೋಸಾ ಸೇರಿದಂತೆ ಎಲ್ಲಾ ರೀತಿಯ ತಿಂಡಿ-ತಿನಿಸುಗಳನ್ನು ತಿಂದಿರುವೆ. ಆಗಿದ್ದ ಚೀಕುಗೂ (ಕೊಹ್ಲಿ) ಈಗಿನ ಕೊಹ್ಲಿಗೂ ತುಂಬಾ ವ್ಯತ್ಯಾಸವಿದೆ ಎಂದು ಅಮಿತ್ ಮಿಶ್ರಾ ಹೇಳಿದ್ದಾರೆ.
Indian Cricket Legends: ಟೀಂ ಇಂಡಿಯಾದ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್, ದಿಗ್ಗಜ ಸ್ಪಿನ್ನರ್ ಹರ್ಭಜನ್ ಸಿಂಗ್ ಹಾಗೂ ಮಾಜಿ ಬ್ಯಾಟ್ಸ್ ಮನ್ ಸುರೇಶ್ ರೈನಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ 2024 ಪ್ರಶಸ್ತಿಯನ್ನು ಗೆದ್ದ ಜೋಶ್ನಲ್ಲಿ ಈ ಮೂವರು ಮಾಡಿದ ವೀಡಿಯೊದ ಬಗ್ಗೆ ಅಂಗವಿಕಲರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇಡೀ ರಾಷ್ಟ್ರದಿಂದ ವೀರರೆಂದು ಪರಿಗಣಿಸಲ್ಪಟ್ಟ ಜನರು ಈ ರೀತಿ ಕೆಳಮಟ್ಟಕ್ಕೆ ಇಳಿಯುತ್ತಾರೆಯೇ? ಎಂದು ಕಾಮೆಂಟ್ ಮಾಡುವ ತಮ್ಮ ಕೋಪ ಹೊರಹಾಕುತ್ತಿದ್ದಾರೆ.
Yuvraj Singh, Playing XI: ಯುವರಾಜ್ ಸಿಂಗ್ ಆಡುವ ಹನ್ನೊಂದರಲ್ಲಿ ತಮ್ಮ ಕಾಲದ ಮತ್ತು ಈಗಿನ ಕಾಲದ ಶ್ರೇಷ್ಠ ಆಟಗಾರರನ್ನು ಆಯ್ಕೆ ಮಾಡಿದ್ದಾರೆ. ಆದರೆ ಅಚ್ಚರಿ ಎಂಬಂತೆ, ಈ ಪ್ಲೇಯಿಂಗ್ 11ನಲ್ಲಿ ಮಹೇಂದ್ರ ಸಿಂಗ್ ಧೋನಿಯ ಹೆಸರು ಸೇರಿಲ್ಲ.
ಟೀಮ್ ಇಂಡಿಯಾ ಕ್ರಿಕೆಟಿಗರು ತಮ್ಮ ಮಕ್ಕಳಿಗೆ ವಿಶಿಷ್ಟ ರೀತಿಯ ಹೆಸರು ಮಾತ್ರವಲ್ಲದೆ ಅದರ ಅರ್ಥವೂ ಸಹ ಆಶ್ಚರ್ಯವನ್ನು ಹುಟ್ಟಿಸುವಂತಹ ಹೆಸರುಗಳನ್ನು ಇಟ್ಟಿದ್ದಾರೆ, ಅದೆಲ್ಲಾ ಯಾರು ಅಂದರೆ ಶಾಕ್ ಆಗೋದು ಖಂಡಿತ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.