ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಯಡಿಯಲ್ಲಿ ಬಡ ಕುಟುಂಬಗಳಿಗೆ ಕಟ್ಟಿಕೊಡುವ ಮನೆ, ವಸತಿ ಸಂಕೀರ್ಣಕ್ಕೆ ಜಿ ಎಸ್ ಟಿ ವಿನಾಯಿತಿ ನೀಡಬೇಕು ಎಂಬ ಮನವಿಗೆ ಬಜೆಟ್ʼನಲ್ಲಿ ಸ್ಪಂದಿಸಿಲ್ಲ. ಬಿಜೆಪಿಗೆ ಬಡವರ ಪರ ಇರುವ ಕಾಳಜಿಗೆ ಇದು ಸಾಕ್ಷಿ ಎಂದು ಹೇಳಿದ್ದಾರೆ.
BJP vs Congress: ಹುಮ್ನಾಬಾದ್ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಮತ್ತು ಕಾಂಗ್ರೆಸ್ ಪಕ್ಷದಿಂದ ಬೀದರ್ ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವೆ ಸಾರ್ವಜನಿಕ ಸಭೆಯಲ್ಲೇ ಕಿತ್ತಾಟ ನಡೆದಿದೆ.
BJP-JDS alliance: ಎಚ್.ಡಿ.ರೇವಣ್ಣ, ತುರುವೇಕೆರೆ ಕೃಷ್ಣಪ್ಪ, ಚಿ.ನಾ.ಹಳ್ಳಿ ಸುರೇಶ್ ಬಾಬು, ನಾಗನಗೌಡ ಕಂದಕೂರು, ದೇವದುರ್ಗ ಕರೆಮ್ಮ ತಮಗೆ ಮುಸ್ಲಿಂ ಸಮುದಾಯ ನಮಗೆ ಮತ ಹಾಕಿಲ್ಲ ಎಂದು ಹೇಳಲಿ ಎಂದು ಜಮೀರ್ ಅಹ್ಮದ್ ಸವಾಲು ಹಾಕಿದ್ದಾರೆ.
Minister Zameer Ahmed : ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ರಾಜ್ಯದೆಲ್ಲೆಡೆ ಕೈಗೆತ್ತಿ ಕೊಂಡಿರುವ ವಸತಿ ಯೋಜನೆ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ವಸತಿ ಸಚಿವ ಜಮೀರ್ ಅಹಮದ್ ಖಾನ್ ಗಡುವು ನೀಡಿದ್ದಾರೆ.
Zameer Ahmed: ಪ್ರತಿ ಉಪನಗರ ಎರಡು ಸಾವಿರ ಎಕರೆ ಪ್ರದೇಶದಲ್ಲಿ ತಲೆ ಎತ್ತಲಿದ್ದು 30 ಸಾವಿರ ನಿವೇಶನ, ಐದು ಸಾವಿರ ಮನೆ ನಿರ್ಮಾಣ ಆಗಲಿದೆ. ಐದು ಉಪನಗರಗಳಲ್ಲಿ ಒಟ್ಟು 1.50 ಲಕ್ಷ ನಿವೇಶನ, 25 ಸಾವಿರ ಮನೆ ನಿರ್ಮಾಣ ಆಗಲಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ವಿವರಿಸಿದರು.
ಪಕ್ಷದ ಶಿಸ್ತು ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಗೆ ನೋಟಿಸ್ ನೀಡಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ರಿಂದ ನೋಟಿಸ್ ಜಾರಿಗೊಳಿಸಲಾಗಿದೆ. ಆದರೆ ಜಮೀರ್ ಅಹ್ಮದ್ ಮಾತ್ರ ನನಗೆ ನೋಟಿಸ್ ಬಂದೇ ಇಲ್ಲ ಎಂದಿದ್ದಾರೆ.
ಡಿಕೆಶಿ ನಮ್ಮ ಅಧ್ಯಕ್ಷರು, ಯಾವುದೇ ಭಿನ್ನಾಭಿಪ್ರಾಯ ಇಲ್ಲ
ಆದ್ರೂ ಸಿದ್ದರಾಮಯ್ಯ ಬಗ್ಗೆ ಜಮೀರ್ ಮೆಚ್ಚುಗೆಯ ನುಡಿ
ಕಾಂಗ್ರೆಸ್ ಸಿಎಂ ಕುರ್ಚಿ ಕಚ್ಚಾಟಕ್ಕೆ ನೋ ಬ್ರೇಕ್
ಡಿಕೆಶಿ ಮುಂದೆ ಯಾವಾಗಾದ್ರೂ ಸಿಎಂ ಆಗ್ಲಿ ಎಂದ ಜಮೀರ್
ಕೆಪಿಸಿಸಿ ಅಧ್ಯಕ್ಷರ ಪರ್ಸೆಂಟೇಜ್ ವ್ಯವಹಾರ, ಡೀಲ್, ಲೆಕ್ಕಕ್ಕೆ ಸಿಗದ ಸುಳ್ಳು ಲೆಕ್ಕಾಚಾರಗಳೆಲ್ಲವನ್ನೂ ಕಾಂಗ್ರೆಸ್ ನಾಯಕರು ಕೆಪಿಸಿಸಿ ಕಚೇರಿಯಿಂದಲೇ ಬಹಿರಂಗಗೊಳಿಸಿದ್ದರು ಎಂದು ಬಿಜೆಪಿ ಟೀಕಿಸಿದೆ.
Hijab Controversy: ಹಿಜಾಬ್ ಬಗ್ಗೆ ನಡೆಯುತ್ತಿರುವ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ (Congress) ನಾಯಕ ಜಮೀರ್ ಅಹ್ಮದ್ (Zameer Ahmed) ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಮಹಿಳೆಯರು ಹಿಜಾಬ್ ಧರಿಸದಿದ್ದರೆ, ಅವರು ಅತ್ಯಾಚಾರಕ್ಕೊಳಗಾಗುತ್ತಾರೆ ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.