Bigg Boss Gold Suresh: ಸಾಮಾನ್ಯ ಬಡಕುಟುಂಬದಲ್ಲಿ ಜನಿಸಿದ ಗೋಲ್ಡ್ ಸುರೇಶ್ ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಯವರು. ಅವರು ಬೆಂಗಳೂರಿನಲ್ಲಿ ಇಂಟಿರಿಯರ್ ಹಾಗೂ ಸಿವಿಲ್ ಕನ್ಸ್ಟ್ರಕ್ಷನ್ ಬ್ಯುಸಿನೆಸ್ ನಡೆಸುತ್ತಿದ್ದಾರೆ.
PINEWZ Lok Sabha Election 2024 Survey: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ವೇಳೆಯೇ Essel Group ಅಧ್ಯಕ್ಷ ಡಾ.ಸುಭಾಷ್ ಚಂದ್ರ ಅವರು ದೇಶವಾಸಿಗಳಿಗೆ PINEWZಅನ್ನು ದೇಶಕ್ಕೆ ಸಮರ್ಪಿಸಿದ್ದರು. ಈ ಆ್ಯಪ್ನಲ್ಲಿ ನೀವು ಪ್ರತಿ ಗ್ರಾಮ ಮತ್ತು ಪ್ರತಿಯೊಂದು ಪ್ರದೇಶದ ಸುದ್ದಿಗಳನ್ನು ಪಡೆಯಬಹುದು.
Janjatiya Vikas: ಭಾರತದ ಬುಡಕಟ್ಟು ಸಮುದಾಯಗಳ ಸ್ಥಿತಿಸ್ಥಾಪಕತ್ವ, ಪ್ರಗತಿ ಮತ್ತು ಅಂತರ್ಗತ ಅಭಿವೃದ್ಧಿಯನ್ನು ಆಚರಿಸಲು Zee Mediaವು ಇದೇ ಆಗಸ್ಟ್ 5ರಂದು ಸಂಜೆ 7 ಗಂಟೆಗೆ ದೆಹಲಿಯ ಇಂಡಿಯಾ ಗೇಟ್ ಬಳಿ ಇರುವ ಸೆಂಟ್ರಲ್ ವಿಸ್ಟಾದಲ್ಲಿ ಬುಡಕಟ್ಟು ಸಾಂಸ್ಕೃತಿಕ ರಾತ್ರಿ(Tribal Cultural Night) ಆಯೋಜಿಸಲಿದೆ.
ಸದ್ಯದ ಬದಲಾವಣೆಯ ಹಾದಿಯಲ್ಲಿ ಟಿವಿ ಮಾಧ್ಯಮಗಳು ಸಹ ಬಲಗೊಳ್ಳುತ್ತಲೇ ಇವೆ. ಟಿವಿ ಮಾಧ್ಯಮಗಳ ವಿಷಯ(Content)ವು ಹಿಂದೆಂದಿಗಿಂತಲೂ ಇಂದು ಹೆಚ್ಚು ವೀಕ್ಷಿಸಲಾಗುತ್ತಿದೆ ಎಂದು ಡಾ.ಸುಭಾಷ್ ಚಂದ್ರ ಹೇಳಿದ್ದಾರೆ.
ಜೀ ಮಿಡಿಯಾ (Zee Media) ಮತ್ತು ಅದಾನಿ ಸಮೂಹದ ನಡುವೆ ಯಾವುದೇ ವ್ಯವಹಾರಿಕ ಒಪ್ಪಂದದ ಮಾತುಕತೆಗಳು ಕೂಡಾ ನಡೆದಿಲ್ಲ. ಈ ಬಗ್ಗೆ ಹರಡುತ್ತಿರುವ ವದಂತಿಗಳು ಶುದ್ದ ಸುಳ್ಳು ಎಂದು ಜೀ ಮಿಡಿಯಾ ಹೇಳಿದೆ.
Zee Digital TV: ದೇಶದ ಮೊದಲ ಖಾಸಗಿ ಉಪಗ್ರಹ ವಾಹಿನಿಯಾಗಿ ಆರಂಭವಾದ ಜೀ ಮೀಡಿಯಾ ಅಂದಿನಿಂದ ಇಂದಿನವರೆಗೂ ಬೆಳೆಯುತ್ತಲೇ ಇದೆ. ಜೀ ಮೀಡಿಯಾ ಖಾಸಗಿ ಉಪಗ್ರಹ ಚಾನೆಲ್ ಹೊಂದಿರುವ ದೇಶದ ಮೊದಲ ಖಾಸಗಿ ದೂರದರ್ಶನ ಚಾನೆಲ್ ಮತ್ತು ದೇಶದ ಅತಿದೊಡ್ಡ ಸುದ್ದಿ ಜಾಲವಾಗಿದೆ.
ಜೀ ಮೀಡಿಯಾ (Zee Media) ನಿಖರವಾದ ಸುದ್ದಿ ನೀಡುವಲ್ಲಿ ಸದಾ ಮುಂಚೂಣಿಯಲ್ಲಿರುವ ನೆಟ್ ವರ್ಕ್. ನಿಖರವಾದ ಸುದ್ದಿ ನೀಡುವುದು ಮಾತ್ರವಲ್ಲ, ನಿಷ್ಪಕ್ಷಪಾತವಾದ ಸುದ್ದಿ ನೀಡುವುದರಲ್ಲೂ ಸದಾ ಮುಂದಿರುವ ಮಾಧ್ಯಮ ಸಂಸ್ಥೆ. ಜೊತೆಗೆ ದೇಶದ ಮಾಧ್ಯಮ ಕ್ಷೇತ್ರದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನೆಟ್ ವರ್ಕ್ ಕೂಡ ಹೌದು. ಜೀ ಮೀಡಿಯಾ ದೇಶದ ವಿವಿಧ ಭಾಷೆಗಳಲ್ಲಿ ಒಟ್ಟು 18 ಸುದ್ದಿ ವಾಹಿನಿಗಳನ್ನು ಹೊಂದಿದೆ. ಇದರ ಮುಂದುವರಿದ ಭಾಗವಾಗಿ ಜೀ ಡಿಜಿಟಲ್ ನ್ಯೂಸ್ ವಾಹಿನಿಗಳು ಈಗ ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಕೂಡ ಆರಂಭವಾಗುತ್ತಿವೆ.
ಪುಲ್ವಾಮಾ ಭಯೋತ್ಪಾದಕರ ದಾಳಿಯಲ್ಲಿ ಸುಮಾರು 40 ಸಿಆರ್ಪಿಎಫ್ ಸೈನಿಕರು ಮೃತಪಟ್ಟ ಹಿನ್ನಲೆಯಲ್ಲಿ ಈಗ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈಗ ಭಯೋತ್ಪಾದಕರು ಹಾಗೂ ಅವರ ಬೆಂಬಲಿಗರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆನ್ನುವ ಕೂಗು ಸಹ ದೇಶದೆಲ್ಲೆಡೆ ವ್ಯಕ್ತವಾಗಿದೆ.
ಪುಲ್ವಾಮಾ ಭಯೋತ್ಪಾದಕರ ದಾಳಿಯಲ್ಲಿ ಸುಮಾರು 40 ಸಿಆರ್ಪಿಎಫ್ ಸೈನಿಕರು ಮೃತಪಟ್ಟ ಹಿನ್ನಲೆಯಲ್ಲಿ ಈಗ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈಗ ಭಯೋತ್ಪಾದಕರು ಹಾಗೂ ಅವರ ಬೆಂಬಲಿಗರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆನ್ನುವ ಕೂಗು ಸಹ ದೇಶದೆಲ್ಲೆಡೆ ವ್ಯಕ್ತವಾಗಿದೆ.
Zee ಹಿಂದೂಸ್ಥಾನ್ ರಿಲಾಂಚ್ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭಾ ಸಂಸದ ಡಾ. ಸುಭಾಶ್ ಚಂದ್ರ, ಸಾರ್ವಜನಿಕರು ಸುದ್ದಿಗಳನ್ನು ತಿಳಿಯಲು ಬಯಸುತ್ತಾರೆಯೇ ಹೊರತು ವೀಕ್ಷಿಸಲು ಅಲ್ಲ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.