Aishwarya Rai And Abhishek Bachchan : ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ ಜೋಡಿ ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ಸುದ್ದಿ ಕೆಲವು ತಿಂಗಳುಗಳಿಂದ ಬಿ ಟೌನ್ನಲ್ಲಿ ಸಿಕ್ಕಾಪಟ್ಟೆ ಚರ್ಚೆಯನ್ನುಂಟು ಮಾಡಿದೆ. ಈ ಜೋಡಿ ವಿಚ್ಚೇದನ ಪಡೆದುಕೊಳ್ಳುವುದು ಪಕ್ಕಾ ಎಂದುಕೊಂಡವರಿಗೆ ಇದೀಗ ಬಿಗ್ ಶಾಕ್ ಎದುರಾಗಿದೆ.
Aishwarya rai: ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ವಿಚ್ಛೇಧನ ಪಡೆಯಲಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಭಾರಿ ಚರ್ಚೆಯನ್ನು ಹುಟ್ಟಿಹಾಕಿದೆ. ಇದರ ನಡುವೆ ಈ ಜೋಡಿಯ ಒಂದೊಂದು ಪುಟ್ಟ ನಡೆಯೂ ಕೂಡ ಈ ವಿಷಯಕ್ಕೆ ಮತ್ತಷ್ಟು ಪುಷ್ಠಿ ನೀಡುತ್ತಲೇ ಬರುತ್ತಿದೆ.
Aishwarya Rai-Abhishek Bachchan: ಐಶ್ವರ್ಯಾ ರೈ ಈ ದಿನಗಳಲ್ಲಿ ತನ್ನ ಮದುವೆ ಮತ್ತು ವಿಚ್ಛೇದನದ ಸುದ್ದಿಗಾಗಿ ಮುಖ್ಯಾಂಶಗಳಲ್ಲಿದ್ದಾರೆ. ಇದೇ ವೇಳೆ ಅವರು ಅಳುತ್ತಿರುವ ವಿಡಿಯೋ ವೈರಲ್ ಆಗಿದೆ.
Aishwarya Rai-Aaradhya Bachchan: ಐಶ್ವರ್ಯಾ ಮತ್ತು ಸಲ್ಮಾನ್ ಖಾನ್ ಅವರನ್ನು ಬಾಲಿವುಡ್ನ ಅತ್ಯಂತ ಪ್ರಸಿದ್ಧ ಮತ್ತು ಸುಂದರ ಜೋಡಿ ಎಂದು ಕರೆಯುವ ಸಮಯವಿತ್ತು. ಐಶ್ವರ್ಯಾಗಾಗಿ ಮಾತ್ರ ಸಲ್ಮಾನ್ ಸೋಮಿಯೊಂದಿಗಿನ ಸಂಬಂಧವನ್ನು ಮುರಿದರು ಎಂದು ಅನೇಕ ವರದಿಗಳಲ್ಲಿ ಹೇಳಲಾಗಿದೆ.
Aishwarya Rai Bachchan fractured arm: ಐಶ್ವರ್ಯ ರೈ ಬಚ್ಚನ್ ಸದ್ಯಕ್ಕೆ ಯಾವುದೇ ಚಿತ್ರದ ಚಿತ್ರೀಕರಣದಲ್ಲಿಲ್ಲ.. ಆದರೆ, ಆಕೆಯ ಕೈಗೆ ಹೇಗೆ ಪೆಟ್ಟಾಯಿತು ಎಂದು ಅಭಿಮಾನಿಗಳು ಯೋಚಿಸುತ್ತಿದ್ದಾರೆ... ಇದೀಗ ಐಶ್ವರ್ಯಾ ಕೈ ಗಾಯಕ್ಕೆ ಕಾರಣವೇನು ಎಂಬುದು ಬೆಳಕಿಗೆ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.