Aishwarya rai: ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಇಬ್ಬರು ವಿಚ್ಚೇದನ ಪಡದುಕೊಳ್ಳಲಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ, ಇದರ ಮಧ್ಯೆ ಜೋಡಿಗಳು ಮತ್ತೆ ಒಂದಾಗಿ ಕಾಣಿಸಿಕೊಂಡಿದ್ದಾರೆ.
Aishwarya Rai: ಐಶ್ವರ್ಯ ರೈ, ಈ ಹೆಸರು ಕೇಳಿದ ಒಡನೆ ಮೊದಲು ನೆನಪಿಗೆ ಬರೋದು, ಅವರ ಅಂದ, ಅಂಧವನ್ನೇ ನಾಚಿಸುವ ಸೌಂದರ್ಯ ಅವರದ್ದು, ಆದ್ರೆ ಈಗ ಇದೇ ಸೌಂದರ್ಯ ಮಾಜಿ ವಿಶ್ವಸುಂದರಿ ಗೆ ಮುಳುವಾಗಿದೆ.
Aishwarya rai-Abhishek Bachchan: ಬಾಲಿವುಡ್ ನಟಿ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಡಿವೋರ್ಸ್ ಪಡೆಯಲಿದ್ದಾರೆ ಎನ್ನುವ ಸಾಕಷ್ಟು ಸುದ್ದಿಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.. ಆದರೆ ಇದೀಗ ಈ ಸಂಬಂಧ ಮತ್ತೊಂದು ದೊಡ್ಡ ಸಾಕ್ಷಿ ಸಿಕ್ಕಿದೆ..
Aishwarya Rai: ಇತ್ತೀಚಿನ ದಿನಗಳಲ್ಲಿ, ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ವಿಚ್ಚೇದನದ ಸುದ್ದಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಆದರೆ, ಈ ವಿಚಾರದಲ್ಲಿ ಇಬ್ಬರೂ ಮೌನ ವಹಿಸಿದ್ದಾರೆ.
Jaya Bachchan on Aishwarya Rai: ಅತ್ತೆ ಮತ್ತು ಸೊಸೆಯ ನಡುವಿನ ಸಂಬಂಧದಲ್ಲಿ ಸದಾ ಜಗಳ, ಮನಸ್ಥಾಪ ಇದ್ದೇ ಇರುತ್ತದೆ ಎನ್ನುವುದು ಎಲ್ಲರಿಗೂ ಗೊತ್ತು.. ಜಯಾ ಬಚ್ಚನ್ ಮತ್ತು ಐಶ್ವರ್ಯಾ ರೈ ಬಚ್ಚನ್ ನಡುವಿನ ಸಂಬಂಧದ ಬಗ್ಗೆ ಈ ವದಂತಿಗಳು ಹಲವು ಬಾರಿ ಹೊರಹೊಮ್ಮಿದವು, ಆದರೆ ಇಬ್ಬರೂ ಈ ವದಂತಿಗಳ ಬಗ್ಗೆ ಎಂದಿಗೂ ಪ್ರತಿಕ್ರಿಯಿಸಿಲ್ಲ..
Aishwarya Rai-Abhishek bachchan: ಇತ್ತೀಚೆನ ದನಗಳಲ್ಲಿ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿರುವ ನಟಿ ಐಶ್ವರ್ಯ ರೈ ಇದೀಗ ತಮ್ಮ ದಾಂಪತ್ಯದ ಗುಟ್ಟೊಂದನ್ನು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.. ಅಭಿಷೇಕ್ ಜೊತೆಗಿನ ಡಿವೋರ್ಸ್ ವದಂತಿ ಮಧ್ಯೆ ನಟಿ ಮಾಡಿ ಶಾಕಿಂಗ್ ಕಾಮೆಂಟ್ ಬಗ್ಗೆ ಬಿಸಿಬಿಸಿ ಚರ್ಚೆ ಶುರುವಾಗಿದೆ..
Aishwarya Rai revealed the real truth: ಬಾಲಿವುಡ್ನ ಅತ್ಯಂತ ಜನಪ್ರಿಯ ಜೋಡಿಗಳಲ್ಲಿ ಒಂದಾದ ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಸದ್ಯ ವಿಚ್ಛೇದನ ವಿಚಾರವಾಗಿ ಸುದ್ದಿಯಲ್ಲಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.