Actress in Prayag Raj Kumbha Mela: ಕೆಜಿಎಫ್ ಖ್ಯಾತಿಯ ನಟಿ ಶ್ರೀನಿಧಿ ಶೆಟ್ಟಿ ಪ್ರಯಾಗರಾಜ್ನಲ್ಲಿ ನಡೆದ ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದರು. ಮೌನಿ ಅಮಾವಾಸ್ಯೆಯಂದು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿ ಈ ಅನುಭವವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.
Sandalwood Actor: ಕೆಜಿಎಫ್ ಖ್ಯಾತಿಯ ಯಶ್ ರಾಮಾಯಣದಲ್ಲಿ ರಾವಣನ ಪಾತ್ರವನ್ನು ನಿರ್ವಹಿಸಿದ್ದಾರೆ. ಈ ಚಿತ್ರಕ್ಕಾಗಿ ಅವರು 200 ಕೋಟಿಯವರೆಗೂ ಸಂಭಾವನೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ..
2018 ನೇ ಸಾಲಿನ 66 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಜೇತರನ್ನು ಘೋಷಿಸಲಾಗಿದೆ. ಈ ಬಾರಿ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳಲ್ಲಿ ಕನ್ನಡಕ್ಕೆ 11 ಪ್ರಶಸ್ತಿಗಳು ಒಲಿದು ಬಂದಿವೆ. ಅದರಲ್ಲಿ ನಾತಿಚರಾಮಿ ಹಾಗೂ ಕೆಜಿಎಫ್ ಗೆ ಅತಿ ಹೆಚ್ಚಿನ ಪ್ರಶಸ್ತಿಗಳು ಒಲಿದು ಬಂದಿವೆ.
ಸಂಜಯ್ ದತ್ ಸೋಮವಾರ ತಮ್ಮ 60ನೇ ಹುಟ್ಟುಹಬ್ಬದಂದು ಕೆಜಿಎಫ್ ಚಿತ್ರದಲ್ಲಿನ ಅಧೀರಾ ಪಾತ್ರದ ಮೋಷನ್ ಪೋಸ್ಟರ್ ನ್ನು ಅವರು ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ಕನ್ನಡ ಚಿತ್ರದಲ್ಲಿ ಮೊದಲ ಬಾರಿಗೆ ನಟಿಸುತ್ತಿರುವ ಸಂಗತಿಯನ್ನು ಬಹಿರಂಗಪಡಿಸಿದ್ದರು.
ಕನ್ನಡದ ಸಿನಿಮಾವೊಂದು ಇದೇ ಮೊದಲ ಬಾರಿಗೆ ದೇಶಾದ್ಯಂತ ಸಾಕಷ್ಟು ಸುದ್ದಿ ಮಾಡಿದೆ. ಬಾಕ್ಸ್ ಆಫೀಸ್ ನಲ್ಲಿ ಹೊಸ ದಾಖಲೆ ಗಳಿಸಿ ಮುನ್ನುಗ್ಗುತ್ತಿರುವ ಕೆಜಿಎಫ್ ಚಿತ್ರವು ಈಗ 250 ಕೋಟಿ ರೂ ದಾಖಲೆಯನ್ನು ನಿರ್ಮಿಸುವತ್ತ ದಾಪುಗಾಲಿಟ್ಟಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.