Deepika Padukone Education: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಇತ್ತೀಚೆಗೆ ಹೆಚ್ಚಾಗಿ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದಾರೆ.. ಇದೇ ವೇಳೆ ಇವರ ಶಿಕ್ಷಣದ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
Deepika Padukone: ದೀಪಿಕಾ ಪಡುಕೋಣೆ ಹಾಗೂ ರನವೀರ್ ಸಿಂಗ್ ಜೋಡಿ ಕೆಲವು ತಿಂಗಳುಗಳ ಹಿಂದೆಯಷ್ಟೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ದೀಪಾವಳಿ ಹಬ್ಬದ ಪ್ರಯುಕ್ತ ತಮ್ಮ ಮಗಳಿಗೆ ʻದುವಾʼ ಎಂದು ನಾಮಕರಣ ಕೂಡ ಮಾಡಿದ್ದರು.
Deepik Padukone Baby Photo: ಬಿ-ಟೌನ್ನ ಗ್ಲಾಮರಸ್ ನಟಿ ದೀಪಿಕಾ ಪಡುಕೋಣೆ ಕೆಲವು ತಿಂಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.. ರಣವೀರ್ ದಂಪತಿ ಮಗಳಿಗೆ ದುವಾ ಎಂದು ಹೆಸರಿಟ್ಟಿದ್ದಾರೆ.. ಆದರೆ ಹುಟ್ಟಿದಾಗಿನಿಂದಲೂ ಇದೂವರೆಗೂ ಅವರ ಪುತ್ರಿಯ ಮುಖವನ್ನು ರಿವೀಲ್ ಮಾಡಿಲ್ಲ..
Deepika Padukone Ranveer Singh Baby: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಇತ್ತೀಚೆಗೆ ಮಗಳಿಗೆ ಜನ್ಮ ನೀಡಿದ ಕಾರಣ ತಮ್ಮ ವೈಯಕ್ತಿಕ ಜೀವನಕ್ಕಾಗಿ ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದ್ದಾರೆ.
Deepika Padukone baby photo: ನಟಿ ದೀಪಿಕಾ ಪಡುಕೋಣೆ ಮನೆಗೆ ಪುಟ್ಟ ಅತಿಥಿಯ ಆಗಮನವಾಗಿದೆ. ಈ ವರ್ಷದ ಫೆಬ್ರವರಿಯಲ್ಲಿ, ಅವರು ಗರ್ಭಿಣಿ ಎಂದು ಘೋಷಿಸಿದ್ದ ಈ ದೀಪಿಕಾ ಸೆಪ್ಟೆಂಬರ್ 8 ರಂದು ಗಣೇಶೋತ್ಸವದ ವೇಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
Power Star Pawan Kalyan: ಪವನ್ ಸ್ಟಾರ್ ಪವನ್ ಕಲ್ಯಾಣ್ ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ಮಾಡಿದ್ದಾರೆ. ಹಲವು ನಾಯಕಿಯರೊಂದಿಗೆ ಕೆಲಸ ಮಾಡಿದ್ದಾರೆ. ಇದರಲ್ಲಿ ಬಾಲಿವುಡ್ ಬೆಡಗಿಯರೂ ಇದ್ದಾರೆ. ಆದರೆ ಒಬ್ಬ ಬಾಲಿವುಡ್ ಸ್ಟಾರ್ ಹೀರೋಯಿನ್ ಮಾತ್ರ ಚಿತ್ರಕ್ಕೆ ಡೇಟ್ಸ್ ಕೊಟ್ಟು ಆಮೇಲೆ ಕೈ ಬಿಟ್ಟಿದ್ದಾರಂತೆ.. ಯಾರು ಗೊತ್ತೇ ಆ ನಟಿ?
Bollywood Star Actress: ಈ ಬಾಲಿವುಡ್ ಟಾಪ್ ಹೀರೋಯಿನ್ ಮೊದಲ ಸಿನಿಮಾದಿಂದಲೇ ಸೂಪರ್ ಸ್ಟಾರ್ ಆದರು.. ಆದರೆ ಅದಕ್ಕೂ ಮುನ್ನ ಹಾಡಿನಲ್ಲಿ ಬ್ಯಾಕ್ ಗ್ರೌಂಡ್ ನಲ್ಲಿ ಡ್ಯಾನ್ಸ್ ಮಾಡಿದ್ದಾರೆ. ಕೋಟಿಗಟ್ಟಲೆ ಆಸ್ತಿ ಸಂಪಾದಿಸಿದ್ದಾರೆ. ಅಷ್ಟಕ್ಕೂ ಈ ಬ್ಯೂಟಿ ಯಾರು ಅಂತೀರಾ? ಈ ಸ್ಟೋರಿ ಓದಿ..
Deepika Padukone: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಸಪ್ಟೆಂಬರ್ 8 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಮಗುವಿನ ಆರೈಕೆಯಲ್ಲಿ ಬ್ಯೂಸಿಯಾಗಿದ್ದಾರೆ. ಸದ್ಯ ನಟನೆಯಿಂದ ದೂರ ಉಳಿದಿರುವ ದೀಪಿಕಾ ಪಡುಕೋಣೆ ಹಸು ಗೂಸಿನ ಕಡೆಗೆ ಗಮನ ಹರಿಸುತ್ತಿದ್ದಾರೆ.
Deepika Padukone Baby: ನಟಿ ದೀಪಿಕಾ ಪಡುಕೋಣೆ ತಾಯಿಯಾದ ನಂತರ ಬಾಲಿವುಡ್ನಿಂದ ವಿರಾಮ ತೆಗೆದುಕೊಂಡಿದ್ದಾರೆ. ಪ್ರಸ್ತುತ ನಟಿ ತಾಯ್ತನವನ್ನು ಆನಂದಿಸುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ನಟಿ ತಮ್ಮ ವೈಯಕ್ತಿಕ ಜೀವನದಲ್ಲಿ ಬ್ಯುಸಿಯಾಗಿದ್ದಾರೆ.
Deepika Padukone: ಬಾಲಿವುಡ್ ನ ಕ್ವೀನ್ ನಟಿ ದೀಪಿಕಾ ಪಡುಕೋಣೆ ಕೆಲ ದಿನಗಳ ಹಿಂದೆಯಷ್ಟೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಗಣೇಶ ಚತುರ್ಥಿಯಂದು ನಟಿಯ ಮನೆಗೆ ಲಕ್ಷ್ಮಿ ಭೇಟಿ ನೀಡಿದ್ದರು. ದೀಪಿಕಾ ಮಗಳಿಗೆ ಜನ್ಮ ನೀಡಿದ ಸುದ್ದಿ ತಿಳಿದ ತಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ಆಕೆಯ ಪುಟ್ಟ ದೇವತೆಯ ದರ್ಶನ ಪಡೆಯಲು ಅಭಿಮಾನಿಗಳ ದಂಡೇ ಹಾಜರ್ ಆಗಿತ್ತು. ನಟಿ ಇದೀಗ ಡಿಸ್ಚಾರ್ಜ್ ಆಗಿದ್ದು, ಈಕೆ ಆಸ್ಪತ್ರೆಯಿಂದ ಹೊರ ಬರುತ್ತಿರುವ ಫೋಟೋಸ್ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Deepika Padukone big decision: ದೀಪಿಕಾ ಪಡುಕೋಣೆ ತಾಯಿಯಾಗಿ ಕೆಲವೇ ದಿನಗಳಾಗಿವೆ. ಇದೀಗ ಮಗಳಿಗಾಗಿ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ, ಅದು ಅವರ ವೃತ್ತಿಜೀವನದ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎಂದು ವರದಿಯಾಗಿದೆ.
Bollywood Bodygaurds salary: ಭಾರತೀಯ ಚಿತ್ರರಂಗದಲ್ಲಿ ಪ್ರತಿ ಸಿನಿಮಾಗೆ ಕೋಟಿಗಟ್ಟಲೆ ಸಂಭಾವನೆ ಪಡೆಯುವ ಸ್ಟಾರ್ ಹೀರೋ, ಹೀರೋಯಿನ್ ಗಳು ತಮ್ಮ ವೈಯಕ್ತಿಕ ಅಂಗರಕ್ಷಕರಿಗೆ ಕೊಡುವ ಸಂಭಾವನೆ ಎಷ್ಟು ಗೊತ್ತಾ?
Deepika Padukone baby girl: ಬಾಲಿವುಡ್ನ ಖ್ಯಾತ ನಟಿ ದೀಪಿಕಾ ಪಡುಕೋಣೆ ತಾಯಿಯಾಗುತ್ತಿದ್ದಂತೆ ಅನೇಕ ಸೆಲೆಬ್ರಿಟಿಗಳು, ಅಭಿಮಾನಿಗಳು ಮತ್ತು ನೆಟಿಜನ್ಗಳು ಅವರಿಗೆ ಶುಭಾಶಯಗಳನ್ನು ಕೋರುತ್ತಿದ್ದಾರೆ. ಸೆಪ್ಟೆಂಬರ್ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ದೀಪಿಕಾ ಪಡುಕೋಣೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ರಣವೀರ್ ಸಿಂಗ್ ಈ ಶುಭ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.
Ranveer singh and deepika padukones daughter: ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಜೋಡಿ ತಮ್ಮ ಮನೆಗೆ ಮಹಾಲಕ್ಷ್ಮಿಯನ್ನು ಬರಮಾಡಿಕೊಂಡಿದ್ದಾರೆ. ಹೌದು, ನಟಿ ಮುದ್ದಾದ ಮಗಳಿಗೆ ಸೆಪ್ಟೆಂಬರ್ 08ರ ಬೆಳಗ್ಗೆ ಜನ್ಮ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ದಂಪತಿಗೆ ಶುಭಾಶಯಗಳ ಮಹಾ ಪೂರವನ್ನೆ ಹರಿಸುತ್ತಿದ್ದಾರೆ .
Deepika ranveer daughter name: ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ತಮ್ಮ ಮಗಳನ್ನು ಸ್ವಾಗತಿಸಿದ್ದಾರೆ. ಸೆಪ್ಟೆಂಬರ್ 8 ರಂದು ಬೆಳಗ್ಗೆ ದೀಪಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಹುಟ್ಟಿದ ಕ್ಷಣದಿಂದಲೇ ಅಭಿಮಾನಿಗಳು ಸ್ಟಾರ್ ಜೋಡಿ ತಮ್ಮ ಮಗಳಿಗೆ ಏನೆಂದು ಹೆಸರಿಡಲಿದ್ದಾರೆ ಎಂದು ಕಾತುರದಿಂದ ಕಾಯುತ್ತಿದ್ದಾರೆ.
Deepika Padukone Baby: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಸದಾ ಸುದ್ದಿಯಲ್ಲಿರುವ ಹೆಸರು. ಬಾಲಿವುಡ್ನ ಟಾಪ್ ನಟಿಯರಲ್ಲಿ ಒಬ್ಬರಾದ ಇವರಿಗೆ ಸೋಷಿಯಲ್ ಮಿಡಿಯಾದಲ್ಲಿ ಅಪಾರ ಅಭಿಮಾನಿಗಳಿದ್ದಾರೆ.
Anushka Sharma-Deepika Padukone: ಬಾಲಿವುಡ್ನಲ್ಲಿ ಸ್ನೇಹ ಮತ್ತು ದ್ವೇಷದ ಬಗ್ಗೆ ಚರ್ಚೆಗಳು ನಡೆಯುತ್ತಿವೆ.. ಇದೀಗ ರಣವೀರ್ ಸಿಂಗ್ ಅವರೊಂದಿಗೆ ಡೇಟಿಂಗ್ ಮಾಡಿದ್ದರು ಎನ್ನುವ ಪಟ್ಟಿಗೆ ನಟಿ ಅನುಷ್ಕಾ ಶರ್ಮಾ ಹೆಸರೂ ಕೂಡ ಸೇರಿದೆ..
Deepika Padukone: ನಟಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ತಮ್ಮ ಮೊದಲನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಬಾಲಿವುಡ್ ಜೋಡಿ ಸೆಪ್ಟೆಂಬರ್ ತಿಂಗಳಲ್ಲಿ ತಮ್ಮ ಮಗುವಿನ ಆಗಮನಕ್ಕೆ ಸಕಲ ಸಿದ್ದತೆಗಳನ್ನು ನಡೆಸಿಕೊಂಡಿದ್ದಾರೆ.
Kalki Fight Scenes: ಎಲ್ಲರೂ ಕಲ್ಕಿ ಅವರ ಆಕ್ಷನ್ ಸೀಕ್ವೆನ್ಸ್ಗಳ ಬಗ್ಗೆ ಮಾತನಾಡುತ್ತಿದ್ದಾರೆ.. ಆದರೆ ಆ ಭರ್ಜರಿ ಆಕ್ಷನ್ ದೃಶ್ಯಗಳನ್ನು ವಿನ್ಯಾಸಗೊಳಿಸಿದವರು ಯಾರು ಎಂದು ನಿಮಗೆ ಗೊತ್ತೇ?..
kamal haasan predicts: ಶೀಘ್ರದಲ್ಲೇ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಮನೆಗೆ ಪುಟ್ಟ ಅತಿಥಿಯೊಬ್ಬರು ಆಗಮಿಸಲಿದ್ದಾರೆ. ಈ ದಿನಗಳಲ್ಲಿ ನಟಿ ತನ್ನ ಗರ್ಭಧಾರಣೆಯ ಸುಖವನ್ನು ಆನಂದಿಸುತ್ತಿದ್ದಾರೆ. ಇದಲ್ಲದೆ, ಅವರು ತಮ್ಮ ಮುಂಬರುವ ಚಿತ್ರ 'ಕಲ್ಕಿ 2898 AD' ಗಾಗಿ ಸುದ್ದಿಯಲ್ಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.