Controversial Statement About Actress Meena: ತಮಿಳು ಚಿತ್ರರಂಗದಲ್ಲಿ ಬಾಲನಟಿಯಾಗಿ ಪಾದಾರ್ಪಣೆ ಮಾಡಿದ ನಟಿ ಮೀನಾ ನಂತರ ಕಾಲಿವುಡ್ ಜಗತ್ತಿನ ಪ್ರಮುಖ ನಾಯಕರ ಜೊತೆ ನಟಿಸಿದ್ದಾರೆ.
highest paid Kannada serial actress: ಕನ್ನಡ ಧಾರಾವಾಹಿಗಳಲ್ಲಿ ಒಂದೊಂದು ರೇಂಜ್ ನಲ್ಲಿ ಸಂಭಾವನೆ ಪಡೆಯುವ ನಟಿಯರಿದ್ದಾರೆ. ಇವರೆಲ್ಲರೂ ತಮ್ಮ ಅದ್ಭುತ ನಟನೆಯಿಂದ ಸ್ಟಾರ್ ಧಾರಾವಾಹಿಗಳಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ಸಿರೀಯಲ್ ಲೋಕದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ನಟಿ ಯಾರೆಂದು ನೋಡೋಣ..
Actress Meena Second Marriage: ಕನ್ನಡದ ಪ್ರಖ್ಯಾತ ನಟಿ ಮೀನಾ ಬಹುಭಾಷಾ ತಾರೆ ಮೀನಾ 2009ರಲ್ಲಿ ಉದ್ಯಮಿ ವಿದ್ಯಾಸಾಗರ್ ಅವರನ್ನು ಮದುವೆಯಾದರು.. ಈ ದಂಪತಿಗೆ ನೈನಿಕಾ ಎಂಬ ಪುತ್ರಿಯೂ ಇದ್ದಾಳೆ. ಆದರೆ ವಿದ್ಯಾ ಸಾಗರ್ ಅನಾರೋಗ್ಯದಿಂದ ಮರಣ ಹೊಂದಿದರು. ಇದರಿಂದ ನಟಿ ಮೀನಾ ಮಗಳೊಂದಿಗೆ ಒಂಟಿಯಾಗಿದ್ದಾರೆ.. ಹೀಗಾಗಿ ಆಗ್ಗಾಗೆ ಇವರ ಮದುವೆ ವಿಚಾರಗಳು ಮುನ್ನೆಲೆಗೆ ಬರುತ್ತಲೇ ಇರುತ್ತವೆ..
Nargis fakhri sister: ಸಿನಿಮಾ ಇಂಡಸ್ಟ್ರಿಯಲ್ಲಿ ಹಲವಾರು ಶಾಕಿಂಗ್ ಘಟನೆಗಳು ಸಂಭವಿಸುತ್ತಿವೆ. ಒಂದೆಡೆ ಆತ್ಮಹತ್ಯೆ ಮಾಡಿಕೊಂಡು ನಟ-ನಟಿಯರು ಸಾವನ್ನಪ್ಪುತ್ತಿದ್ದರೆ, ಮತ್ತೊಂದೆಡೆ ಕೊಲೆ ಆರೋಪದಡಿಯಲ್ಲಿ ಬಾಲಿವುಡ್ನ ಸ್ಟಾರ್ ನಟಿಯ ಸಹೋದರಿ ಅರೆಸ್ಟ್ ಆಗಿದ್ದಾರೆ.
Samantha Second Marriage: ಸೌತ್ ನಟಿ ಸಮಂತಾ ನಾಗಚೈತನ್ಯ ಅವರನ್ನು ಪ್ರೀತಿಸಿ ಮದುವೆಯಾದರು.. ಆದರೆ ದುರಾದೃಷ್ಟವಶಾತ್ ಇಬ್ಬರೂ ವಿಚ್ಚೇದನ ಪಡೆದು ದೂರವಾದರು.. ಇದೀಗ ನಟಿ ಖ್ಯಾತ ನಟನೊಂದಿಗೆ ಮತ್ತೊಮ್ಮೆ ಹಸೆಮಣೆ ಏರಲು ಸಜ್ಜಾಗಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ..
katrina kaif: ದೇಶಾದ್ಯಂತ ಶಾರದೀಯ ನವರಾತ್ರಿ ಹಬ್ಬ ಆರಂಭವಾಗಿದೆ. ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಮಾತೆ ದುರ್ಗೆಯನ್ನು ಪೂಜಿಸುವುದನ್ನು ಕಾಣಬಹುದು. ಇತ್ತೀಚೆಗೆ, ಮುಂಬೈನಲ್ಲಿ ಆಭರಣ ಬ್ರಾಂಡ್ ನವರಾತ್ರಿ ಆಚರಣೆಯನ್ನು ಆಯೋಜಿಸಿತ್ತು, ಇದರಲ್ಲಿ ಕತ್ರಿನಾ ಕೈಫ್, ಮಲೈಕಾ ಅರೋರಾ, ಶಿಲ್ಪಾ ಶೆಟ್ಟಿ, ಕೃತಿ ಸನೋನ್ ಮತ್ತು ಶ್ರದ್ಧಾ ಕಪೂರ್ ಭಾಗವಹಿಸಿದ್ದರು.
Actress Relationship With Shubman Gill: ಬಾಲಿವುಡ್ ನಟಿ ಅನನ್ಯಾ ಪಾಂಡೆ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುದ್ದಿಯಲ್ಲಿರುವ ಹೆಸರು. ಅವರ ಸಿನಿಮಾಗಳು ಒಂದರ ಹಿಂದೆ ಒಂದರಂತೆ ಪ್ರೇಕ್ಷಕರ ಮುಂದೆ ಬರುತ್ತಿರುವುದು ಕಂಡು ಬರುತ್ತಿದೆ. ಆದರೆ ಆಕೆಯ ಸಿನಿಮಾಗಳು ಅಷ್ಟಾಗಿ ಸದ್ದು ಮಾಡುತ್ತಿಲ್ಲ..
Virat kohli Shocking Comment on Anushka Sharma: ಬಾಲಿವುಡ್ ನಟಿ ಮತ್ತು ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಇದೀಗ ಸುದ್ದಿಯಲ್ಲಿರುವ ಒಂದು ಹೆಸರು. ನಟಿ ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಅನುಷ್ಕಾ ಶರ್ಮಾ ವಿಶೇಷ ಫೋಟೋಗಳು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅನುಷ್ಕಾ ಪ್ರಸ್ತುತ ತಮ್ಮ ಕುಟುಂಬದೊಂದಿಗೆ ವಿಶೇಷ ಸಮಯವನ್ನು ಕಳೆಯುತ್ತಿದ್ದಾರೆ.
Kajol Viral Video: ಬಾಲಿವುಡ್ ನಟಿ ಕಾಜೋಲ್ ಹೆಚ್ಚಿನ ಸಮಯ ಕ್ಯಾಮರಾ ಮುಂದೆ ನಗುತ್ತಾ ಇರುತ್ತಾರೆ, ಆದರೆ ಈ ಬಾರಿ ಅವರ ವರ್ತನೆಯಲ್ಲಿ ಸ್ವಲ್ಪ ಬದಲಾವಣೆ ಕಂಡುಬಂದಿದೆ. ನಟಿ ಸಾಮಾನ್ಯಾವಗಿ ಒರಟಾಗಿ ಮಾತನಾಡುವುದಿಲ್ಲ ಆದರೆ ಈ ಭಾರಿ ನಟಿಯ ನಡುವಳಿಕೆ ಕಂಡು ಅಭಿಮಾನಿಗಳು ಶಾಕ್ ಆಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
manushi chhillar: ಮಾನುಷಿ ಚಿಲ್ಲರ್ ಅವರು ಐತಿಹಾಸಿಕ ನಾಟಕ ಸಾಮ್ರಾಟ್ ಪೃಥ್ವಿರಾಜ್ನಲ್ಲಿ ಸಮಗ್ರ ಪಾತ್ರದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು. ನಂತರ 2023 ರಲ್ಲಿ ಗ್ರೇಟ್ ಇಂಡಿಯನ್ ಫ್ಯಾಮಿಲಿ. 2024 ರಲ್ಲಿ ಆಪರೇಷನ್ ವ್ಯಾಲೆಂಟೈನ್ ನಲ್ಲಿ ಕಾಣಿಸಿಕೊಂಡರು. ಈ ಸುಂದರ ತಾರೆ ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸುವ ಮೂಲಕ ಹುಡುಗರನ್ನು ತನ್ನತ್ತ ಸೆಳೆದಿದ್ದಾಳೆ, ಇದೀಗ ನಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಫೋಟೋಸ್ ವೈರಲ್ ಆಗಿವೆ.
urfi javed: ಉರ್ಫಿ ಜಾವೇದ್ ತನ್ನ ವಿಶಿಷ್ಟವಾದ ಫ್ಯಾಶನ್ ಸೆನ್ಸ್ನಿಂದ ಪ್ರತಿದಿನ ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುತ್ತಾರೆ. ಇತ್ತೀಚಿನ ದಿನಗಳಲ್ಲಿ, ಅವರು ಅಮೆಜಾನ್ ಪ್ರೈಮ್ ವೀಡಿಯೊದಲ್ಲಿ 'ಫಾಲೋ ಕಾರ್ಲೋ ಯಾರ್' ಸರಣಿಯ ಮೂಲಕ ಸುದ್ದಿಯಲ್ಲಿದ್ದಾರೆ.
urvashi rautela: ಊರ್ವಶಿ ರೌಟೇಲಾ ಯಾರಿಗೆ ತಾನೆ ಗೊತ್ತಿಲ್ಲ ಹೇಲಿ, ವಿಶ್ವ ಸುಂದರಿಯಾಗಿ ಹೊರಹೊಮ್ಮಿದ ಇವರು ಸದ್ಯ ಬಾಲಿವುಡ್ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಇದೀಚೆಗೆ ನಟಿ ಬೆಎಲಿಗಾದ ಸಣ್ಣ ಗಾಯದಿಂದ ಆಸ್ಪತ್ರೆಗೆ ದಾಕಲಾಗುವ ಮೂಲಕ ಅಭಿಮಾನಿಗಳನ್ನು ಅಚ್ಚರಿ ಮೂಡಿಸಿದ್ದರು. ಇದೀಗ ಇದರ ಬೆನ್ನಲ್ಲೆ ನಟಿಗೆ ವೇಗವಾಗಿ ಚೇತರಿಸಿಕೊಳ್ಳುವಂತೆ ಹೇಲಿ ವಿಶೇಷ ವ್ಯಕ್ತಿಯೊಬ್ಬರು ಒಂದು ಲಕ್ಷ ಗುಲಾಬಿ ಹೂವುಗಳನ್ನು ನಟಿಗಾಗಿ ಕಳುಹಿಸಿ ಕೊಟ್ಟಿದ್ದಾರೆ.
dr bro: ಡಾ ಬ್ರೋ..ಈ ಹೆಸರು ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಕರುನಾಡಿನ ಮನ ಗೆದ್ದಿರೋ ಈತ ವಿದೇಶಗಳಲ್ಲಿಯೂ ಕನ್ನಡ ಭಾಷೆಯನ್ನು ಮಾತನಾಡುತ್ತಾ, ಕನ್ನಡ ಭಾಷೆಯಲ್ಲಿ ಮಾತನಾಡುತ್ತಾ ಕರುನಾಡಿನ ಹೆಮ್ಮೆಯನ್ನು ಪ್ರಪಂಚದಾದ್ಯಂತ ಸಾರಲು ಹೊರಟವರು.
Tamannaah bhatia: ಸದಾ ತನ್ನ ಹಾಟ್ ಲುಕ್ನಿಂದ ಪಡ್ಡೆ ಹುಡುಗರ ಹೃದಯ ಕದಿಯುತ್ತಿದ್ದ ತಮನ್ನಾ, ರಾಧೆಯಾಗಿ ಬದಲಾಗಿದ್ದಾರೆ. ತಮ್ಮ ಕ್ಯೂಟ್ ಫೋಟೊಸ್ನಿಂದ ಹುಡುಗರ ನಿದ್ದೆ ಕದ್ದಿದ್ದಾರೆ.
Venu Swamys Controversial Predictions: ರಶ್ಮಿಕಾ ಅವರ ನೆಚ್ಚಿನ ಜ್ಯೋತಿಷಿ ವೇಣುಸ್ವಾಮಿ ಇತ್ತೀಚೆಗೆ ತಮ್ಮ ಭವಿಷ್ಯಗಳು ನುಡಿಯುವ ವಿಚಾರಕ್ಕೆ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ನಾಗ ಚೈತನ್ಯ ಹಾಗೂ ಶೋಭಿತಾ ಅವರ ಕುರಿತ ಭವಿಷ್ಯ ನುಡಿದ ಬೆನ್ನಲ್ಲಿಯೇ ವೇಣುಸ್ವಾಮಿ ಸ್ಟಾರ್ ನಟಿಯ ಡಿವೋರ್ಸ್ ಕುರಿತು ಭಾವಿಷ್ಯ ನುಡಿದಿದ್ದಾರೆ.
Adah sharma: ನಟಿ ಆದಾ ಶರ್ಮಾ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ತನ್ನ ಸಖತ್ ಮೈಮಾಟದಿಂದ ಹುಡುಗರನ್ನು ಸೈಕ್ ಮಾಡುತ್ತಿರುವ ಈಕೆ ನಟಿಸಿದ ಕೇರಳ ಸಿನಿಮಾ ಬರೋಬ್ಬರಿ 400 ಕೋಟಿ ಬಾಚಿಕೊಂಡು ಸೂಪರ್ ಹಿಟ್ ಕಂಡಿತ್ತು. ಆದರೆ ಇಂದಿಗೂ ಈ ನಟಿ ಇರುವುದು ಬಾಡಿಗೆ ಮನೆಯಲ್ಲಿ.
kareena kapoor: ಬಾಲಿವುಡ್ನ ಬೆರಗುಗೊಳಿಸುವ ಬ್ಯೂಟಿ ಸಾರಾ ಅಲಿ ಕಾನ್ ನಿನ್ನೆ (ಆಗಸ್ಟ್ 12) ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಸಾರಾ ತನ್ನ 29 ನೇ ಕಾಲಿಟ್ಟಿದ್ದು, ಈ ವಿಶೇಷ ದಿನದಂದು ಸ್ಟಾರ್ಗಳು ಹಾಗೂ ಅಭಿಮಾನಿಗಳು ಸಾರಾ ಅಲಿ ಖಾನ್ ಅವರಿಗೆ ಶುಭಾಶಯಗಳ ಮಹಾಪೂರವನ್ನೇ ಹರಿಸಿದ್ದಾರೆ.
Anshu ambani: ಸಿನಿಮಾಗಳಲ್ಲಿ ನಟಿಸಲು ಹಲವಾರು ವರ್ಷಗಳ ತಪಸ್ಸು ಮಾಡಬೇಕಾಗುತ್ತದೆ. ಅದರಲ್ಲೂ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಬೇಕು ಅಂದರೆ ಅದೆಷ್ಟೋ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಹೀಗೆ ಸಿಕ್ಕ ಅವಕಾಶವನ್ನು ಸದುಉಪಯೋಗ ಪಡೆಸಿಕೊಂಡು 16 ರ ವಯಸ್ಸಿನಲ್ಲಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ಸ್ಟಾರ್ ನಟಿ ಈಕೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.