Prabhas Marriage: ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಮದುವೆಗೆ ಸಕಲ ಸಿದ್ದತೆಗಳು ನಡೆಯುತ್ತಿವೆ ಎಂದು ವರದಿಯಾಗಿದೆ.. ಹಾಗಾದ್ರೆ ಯಾವಾಗ..? ಯಾರೊಂದಿಗೆ..? ಡಾರ್ಲಿಂಗ್ ಹಸೆಮಣೆ ಏರಲಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯೋಣ..
Parbhas Marriage: ಕಳೆದ ಕೆಲವು ದಿನಗಳಿಂದ ಇಡೀ ಚಿತ್ರರಂಗದಲ್ಲಿ ಟಾಲಿವುಡ್ ಮತ್ತು ಬಾಲಿವುಡ್ ಗೆ ಸಂಬಂಧವಿಲ್ಲದೇ ಹೀರೋ, ಹೀರೋಯಿನ್ ಗಳು ಮದುವೆಯಾಗುತ್ತಿದ್ದಾರೆ. ಅದರಂತೆ ಇದೀಗ ಬಾಲಿವುಡ್ ನಾಯಕಿಯೊಂದಿಗೆ ಪ್ರಭಾಸ್ ಹಸೆಮಣೆ ಏರಲಿದ್ದಾರೆ ಎನ್ನಲಾಗ್ತಿದೆ..
sajal ali : ತಮ್ಮ ಸೌಂದರ್ಯ ಅಷೆ ಅಲ್ಲ ತಮ್ ನಟನೆಯಿಂದಲೂ ಸೌತ್ ಫಿಲಿಂ ಇಂಡಸ್ಟ್ರಿಯಲ್ಲಿ ಸೈ ಎನಿಸಿಕೊಂಡ ನಟಿಯರಲ್ಲಿ ಶ್ರೀದೇವಿ ಅರಿಗೆ ಅಗ್ರಸ್ಥಾನ. ಈ ನಟಿಯ ಹೆಸರು ಕೇಳದವರೇ ಇಲ್ಲ, ದುರದೃಷ್ಟವಶಾತ್ ನಟಿ ನಮ್ಮೊಂದಿಗೆ ಇಂದು ಇಲ್ಲವಾದರೂ, ಈಕೆ ಬಿಟ್ಟು ಹೋದ ನೆನಪು ಎಂಬ ಸಂಪತ್ತು ಅಪಾರ.
Kalki 2898 AD: ಟಾಲಿವುಡ್ ಮಾತ್ರವಲ್ಲದೆ, ಇಡೀ ಭಾರತ ಕಲ್ಕಿ ಕಲ್ಕಿ 2898 AD ಸಿನಿಮಾಕ್ಕಾಗಿ ಕಾಯುತ್ತಿದೆ. ಒಂದಾದ ನಂತರ ಬಂದು ವಿಶೇಷತೆಗಳನ್ನು ಈ ಸಿನಿಮಾ ಪ್ರೇಕ್ಷಕರ ಮಡಿಲಿಗೆ ಕಾಯುತ್ತಲೇ ಬರುತ್ತಿದೆ.
Prabhas In Kannappa: ತೆಲುಗು ಚಿತ್ರರಂಗದ ಯಂಗ್ ರೆಬಲ್ ಸ್ಟಾರ್ ನಟ ಪ್ರಭಾಸ್ ಬಹುನಿರೀಕ್ಷಿತ ʻಕಣ್ಣಪ್ಪʼ ಸಿನಿಮಾದಲ್ಲಿ ಶಿವನ ಪಾತ್ರದಲ್ಲಿ ಅಭಿನಯಿಸಲು ಒಂದು ರುಪಾಯಿ ಸಂಭಾವನೆಯನ್ನು ಕೂಡ ಪಡೆಯುತ್ತಿಲ್ಲವಂತೆ. ಇದಕ್ಕೆ ಕಾರಣವೇನು? ಇಲ್ಲಿದೆ ಸಂಪೂರ್ಣ ಮಾಹಿತಿ.
South Actors with Most Followers: ಸೋಷಿಯಲ್ ಮಿಡಿಯಾದಲ್ಲಿ ಪ್ರತಿಯೊಬ್ಬರು ಅವರವರ ನೆಚ್ಚಿನ ಹಿರೋಗಳನ್ನು ಫಾಲೋ ಮಾಡುತ್ತಾರೆ.. ಹಾಗಾದ್ರೆ ಈ ಇನ್ಸ್ಟಾಗ್ರಾಮ್ನಲ್ಲಿ ಯಾವ ನಟ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ ಎನ್ನುವುದನ್ನು ಇದೀಗ ತಿಳಿಯೋಣ..
Role Of Ravana In Adipurusha: ‘ಆದಿಪುರುಷ ಸಿನಿಮಾದಲ್ಲಿ ರಾವಣʼ ಪಾತ್ರಧಾರಿಯಾಗಿ ನಟಿಸಿ ಮನ ಗೆದ್ದಿರುವ ಸೈಫ್ ಅಲಿ ಖಾನ್ ಅವರ ಜೀವನ ಶೈಲಿಯನ್ನು ನಿಮ್ಮ ಮುಂದೆ ತರಲಾಗಿದೆ. ಇಲ್ಲಿದೆ ನೋಡಿ ಬಾಲಿವುಡ್ ನಟನ ಆಸ್ತಿ ವಿವರ.
Hanuman Movie: ಇತ್ತಿಚೇಗೆ ಸಾಲಾಗಿ ಸಾಲಾಗಿ ಪೌರಾಣಿಕ ಸಿನಿಮಾಗಳು ಬರುತ್ತಿವೆ. ರಾಮಾಯಣ ಆಧಾರಿತವಾದ ‘ಆದಿಪುರುಷ ಸಿನಿಮಾ ಬಿಡುಗಡೆಯಾಗಿ ಎಲ್ಲೆಡೆ ಅದೇ ಸಿನಿಮಾ ಸುದ್ದಿಯಲ್ಲಿದೆ. ಅದರ ಬೆನ್ನಲೇ ಇದೀಗ ‘ಹನುಮಾನ್’ ಸಿನಿಮಾ ತೆರೆಯ ಮೇಲೆ ಬರಲು ಸಜ್ಜಾಗಿದೆ.
Adipurush Box Office Collection: ಓಂ ರಾವತ್ ಅವರು ನಿರ್ದೇಶನದ ʼಆದಿಪುರುಷʼ ಬಿಡುಗಡೆಯಾಗಿ ಕೆಲವು ಕಡೆ ಭಾರಿ ಸೌಂಡ್ ಮಾಡಿದೆ. ಆದಿಪುರುಷ ಸಿನಿಮಾ ನೋಡಿದ ಬಹಳಷ್ಟು ಪ್ರೇಕ್ಷಕರು ಸಿನಿಮಾ ಕುರಿತು ನೆಗೆಟಿವ್ ರಿವ್ಯೂ ಕೊಡುತ್ತಿದ್ದಾರೆ. ಇನ್ನು ಕೆಲವರು ಸಿನಿಮಾ ವಿರುದ್ದ ಕೋರ್ಟ್ ಮೆಟ್ಟಿಲೇರಿದ್ದಾರೆ. ಹೀಗಿದ್ದರೂ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ.
Adipurush: ಆದಿಪುರುಷ್ ಸಿನಿಮಾ ನಿನ್ನೆಯಷ್ಟೆ ಬಿಡುಗಡೆಯಾಗಿ ಭಾರಿ ಸುದ್ದಿ ಮಾಡಿತ್ತು. ಸಿನಿಮಾ ಬಿಡುಗಡೆಯಾದ ಸಂಭ್ರಮದಲ್ಲಿ ಹೆಚ್ಚಿವನರು ಜೈ ಶ್ರೀರಾಮ್ ಘೋಷಣೆ ಮೂಲಕ ಸಿನಿಮಾವನ್ನು ಸ್ವಾಗತ ಕೋರಿದರು. ಇದೀಗ ಈ ಚಿತ್ರದ ವಿರುದ್ದ ಹಿಂದೂ ಕಾರ್ಯಕರ್ತರು ಕೋರ್ಟ್ ಮೆಟ್ಟಿಲೇರಿದ್ದಾರೆ.
Adipurush Box Office Collection: ಆದಿಪುರುಷ ಚಿತ್ರ ಈಗಾಗಲೇ ಬಿಡುಗಡೆಯಾಗಿ ಭಾರಿ ಸದ್ದು ಮಾಡುತ್ತಿದೆ. ನೂರಾರು ಕೋಟಿ ರೂಪಾಯಿ ಬಜೆಟ್ನಲ್ಲಿ ತಯಾರಾಗಿರುವ ಈ ಚಿತ್ರ ಮೊದಲ ದಿನ ಎಷ್ಟು ಕಲೆಕ್ಷನ್ ಮಾಡಿದೆ ಎಂಬುವುದರ ಬಗ್ಗೆ ಇಲ್ಲಿದೆ ಮಾಹಿತಿ..
ಈ ವರ್ಷದ ಅತಿ ದೊಡ್ಡ ಚಿತ್ರಗಳಲ್ಲಿ ಒಂದಾದ ಪ್ರಭಾಸ್ ಮತ್ತು ಶ್ರದ್ಧಾ ಕಪೂರ್ ಅಭಿನಯದ 'ಸಾಹೋ' ಇಂದು ಬೆಳ್ಳಿ ತೆರೆಗೆ ಅಪ್ಪಳಿಸಿದೆ. ಆದರೆ ಈಗ ಪ್ರೈವಸಿ ವೆಬ್ಸೈಟ್ ತಮಿಳುರಾಕರ್ಸ್ ಚಿತ್ರ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಚಿತ್ರವನ್ನು ಆನ್ಲೈನ್ನಲ್ಲಿ ಸೋರಿಕೆ ಮಾಡಿದ್ದರಿಂದಾಗಿ ಚಿತ್ರ ನಿರ್ಮಾಪಕರ ನಿರಾಸೆಗೆ ಕಾರಣವಾಗಿದೆ.
ಈ ವರ್ಷದ ಅತಿ ದೊಡ್ಡ ಚಿತ್ರಗಳಲ್ಲಿ ಒಂದಾದ ಪ್ರಭಾಸ್ ಮತ್ತು ಶ್ರದ್ಧಾ ಕಪೂರ್ ಅಭಿನಯದ 'ಸಾಹೋ' ಇಂದು ಬೆಳ್ಳಿ ತೆರೆಗೆ ಅಪ್ಪಳಿಸಿದೆ. ಆದರೆ ಈಗ ಪ್ರೈವಸಿ ವೆಬ್ಸೈಟ್ ತಮಿಳುರಾಕರ್ಸ್ ಚಿತ್ರ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಚಿತ್ರವನ್ನು ಆನ್ಲೈನ್ನಲ್ಲಿ ಸೋರಿಕೆ ಮಾಡಿದ್ದರಿಂದಾಗಿ ಚಿತ್ರ ನಿರ್ಮಾಪಕರ ನಿರಾಸೆಗೆ ಕಾರಣವಾಗಿದೆ.
ಬಾಹುಬಲಿ ಸಿನಿಮಾದ ಮೂಲಕ ಭಾರತೀಯ ಚಲನಚಿತ್ರರಂಗದದಲ್ಲಿ ಹೊಸ ಸೆನ್ಸೇಷನ್ ಕ್ರಿಯೇಟ್ ಮಾಡಿದ ನಟನೆಂದರೆ ಅದು ನಿಸ್ಸಂದೇಹವಾಗಿ ಪ್ರಭಾಸ್. ಹೌದು ಈ ಚಿತ್ರ ಮಾಡಿದ ಮೋಡಿಯೇ ಅಂತದ್ದು. ಮೇಕಿಂಗ್ ನಲ್ಲಿ ಐತಿಹಾಸಿಕ ಹಾಗೂ ಚಿತ್ರದಂತೆ ಹೊಲಿದರೂ ಕೂಡ ಇದೊಂದು ಕಾಲ್ಪನಿಕ ಕಥೆ .ಇಂತಹ ಕಥೆ ಮೂಲಕ ಚಿತ್ರದ ಫ್ರೇಮ್ ನಲ್ಲಿಯೂ ಕೂಡ ಪ್ರೇಕ್ಷಕರಲ್ಲಿ ಕುತೂಹಲವನ್ನು ಈ ಸಿನಿಮಾ ಹಿಡಿದಿಡುವಲ್ಲಿ ಯಶಸ್ವಿಯಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.