ಈಗ ನಾವು ಚಾಂಪಿಯನ್ಸ್ ಟ್ರೋಫಿ ವಿಚಾರಕ್ಕೆ ಬರುವುದಾದರೆ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಇದುವರೆಗೆ ಭಾರತ ಮತ್ತು ಪಾಕಿಸ್ತಾನ ನಡುವೆ 5 ಪಂದ್ಯಗಳು ನಡೆದಿದ್ದು, ಅದರಲ್ಲಿ ಪಾಕಿಸ್ತಾನ 3 ಪಂದ್ಯಗಳನ್ನು ಗೆದ್ದಿದೆ. ಇನ್ನೊಂದೆಡೆಗೆ ಭಾರತ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ.
Team India Star player: ಭಾರತ ಕ್ರಿಕೆಟ್ ತಂಡದಲ್ಲಿ ಆಡಿದ ಆಟಗಾರರಲ್ಲಿ ಸಚಿನ್ ತೆಂಡೂಲ್ಕರ್ ನಂತರದ ಅತ್ಯುತ್ತಮ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರು ಎಂದು ನೆನಪಿಸಿಕೊಳ್ಳುವ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್, ಏಕದಿನದಲ್ಲಿ ಅದ್ಭುತ ಇನ್ನಿಂಗ್ಸ್ನೊಂದಿಗೆ ದ್ವಿಶತಕ ಬಾರಿಸಿ ಇತಿಹಾಸ ನಿರ್ಮಿಸಿದ್ದರು..
Gold Price Today: ನಾವು ವರ್ಷದ ಕೊನೆಯ ತಿಂಗಳಿಗೆ ತಲುಪಿದ್ದೇವೆ.. ಕಳೆದ ತಿಂಗಳಿನಲ್ಲಿ, ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಏರಿಳಿತಗೊಂಡು ಅಸ್ಥಿರವಾಗಿ ಮುಂದುವರೆದವು. ಟ್ರಂಪ್ ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಡಾಲರ್ ಬಲಗೊಳ್ಳುತ್ತಿದೆ. ಇದರಿಂದಾಗಿ ದೇಶೀಯ ಚಿನ್ನ ಮತ್ತು ಬೆಳ್ಳಿ ಬೆಲೆ ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದೆ. ಆದರೆ ಮದುವೆ ಸೀಸನ್ ಆರಂಭವಾಗುತ್ತಿದ್ದಂತೆ ಆಭರಣಗಳಿಗೆ ಬೇಡಿಕೆ ಹೆಚ್ಚಿದೆ. ಇದರಿಂದ ತಗ್ಗಿದ್ದ ಚಿನ್ನ, ಬೆಳ್ಳಿ ಬೆಲೆ ಇಂದು ಮತ್ತೆ ಕೊಂಚ ಏರಿಕೆ ಕಂಡಿದೆ.
General knowledge: ಬಿಯರ್, ವಿಸ್ಕಿ, ರಮ್, ವೋಡ್ಕಾ... ಆಲ್ಕೋಹಾಲ್ಗೆ ಪ್ರತಿಯೊಬ್ಬರೂ ವಿಭಿನ್ನ ಆದ್ಯತೆಗಳನ್ನು ಹೊಂದಿರುತ್ತಾರೆ. ಇವುಗಳಲ್ಲಿ ಎಲ್ಲವೂ ತನ್ನದೇ ಆದ ವಿಶೇಷತೆ ಮತ್ತು ರುಚಿಯನ್ನು ಹೊಂದಿದೆ. ಆದರೆ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಮದ್ಯ ಯಾವುದು ಗೊತ್ತಾ?
Gold Price Today: ಕಳೆದ ಕೆಲವು ದಿನಗಳಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯ ಪರಿಸ್ಥಿತಿಯಿಂದಾಗಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗುತ್ತಿದೆ. ಸಾರ್ವಕಾಲಿಕ ದಾಖಲೆ ಮಟ್ಟದಲ್ಲಿ ಚಿನ್ನದ ಬೆಲೆ ಇಳಿಕೆ ಕಂಡು ಎಲ್ಲರೂ ಸಂತಸ ವ್ಯಕ್ತಪಡಿಸಿದ್ದಾರೆ.
Gold and Silver Rate Today: ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಯಾವಾಗಲೂ ಏರಿಳಿತಗೊಳ್ಳುತ್ತವೆ. ಇವುಗಳಿಗೆ ಯಾವಾಗಲೂ ಬೇಡಿಕೆ ಇರುತ್ತದೆ. ಅಷ್ಟೇ ಏಕೆ, ಎಲ್ಲರ ಕಣ್ಣು ಇವುಗಳ ಬೆಲೆಯತ್ತ ನೆಟ್ಟಿದೆ.. ಆದರೆ.. ಅಂತರಾಷ್ಟ್ರೀಯ ಬೆಳವಣಿಗೆಗೆ ತಕ್ಕಂತೆ ಚಿನ್ನ ಬೆಳ್ಳಿ ಬೆಲೆಯಲ್ಲಿ ಕಾಲಕಾಲಕ್ಕೆ ಬದಲಾವಣೆಯಾಗುತ್ತಲೇ ಇದೆ.
Gold price Today: ಚಿನ್ನ ಮತ್ತು ಬೆಳ್ಳಿ ಯಾವಾಗಲೂ ಬೇಡಿಕೆಯಲ್ಲಿದೆ. ಹಾಗಾಗಿಯೇ ಎಲ್ಲರ ಕಣ್ಣು ಅವುಗಳ ಬೆಲೆಯತ್ತ ನೆಟ್ಟಿದೆ.. ಆದರೂ.. ಅಂತರಾಷ್ಟ್ರೀಯ ಬೆಳವಣಿಗೆಗಳ ಪ್ರಕಾರ ಚಿನ್ನ ಬೆಳ್ಳಿ ಬೆಲೆಯಲ್ಲಿ ಕಾಲಕಾಲಕ್ಕೆ ಬದಲಾವಣೆ, ಸೇರ್ಪಡೆ.. ಕೆಲವೊಮ್ಮೆ ಬೆಲೆ ಏರಿಕೆ.. ಮತ್ತೆ ಕೆಲ ಬಾರಿ ಇಳಿಕೆ ಆಗುತ್ತಲೇ ಇದೆ..
IND Vs AUS: ಆಸ್ಟ್ರೇಲಿಯ ವಿರುದ್ಧದ ಟೆಸ್ಟ್ ಸರಣಿಗೆ ಸಿದ್ಧವಾಗುತ್ತಿರುವ ಭಾರತ ತಂಡ ಆಟಗಾರರಿಗೆ ಗಾಯದ ಸಮಸ್ಯೆ ಕಾಡುತ್ತಿದೆ. ನಾಯಕ ರೋಹಿತ್ ಶರ್ಮಾ ಈಗಾಗಲೇ ಈ ಸರಣಿಯಿಂದ ದೂರ ಉಳಿಯಲಿದ್ದು, ಬೆರಳಿನ ಗಾಯದಿಂದಾಗಿ ಶುಭಮನ್ ಗಿಲ್ ಕೂಡ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ.
Gold Rate Today: ಕಳೆದ ಒಂದು ವಾರದಿಂದ ಚಿನ್ನದ ಬೆಲೆ ಕುಸಿಯುತ್ತಲೇ ಇದೆ.. ಖರೀದಿದಾರರಿಗೆ ಇದು ಉತ್ತಮ ಅವಕಾಶ ಎಂದರೇ ಅತಿಶಯೋಕ್ತಿಯಲ್ಲ.. ಹಾಗಾದ್ರೆ ಇಂದು ಬಂಗಾರ-ಬೆಳ್ಳಿ ದರ ಹೇಗಿದೆ ಎಂದು ಇಲ್ಲಿ ತಿಳಿಯಿರಿ..
Sanju Samson: ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ವಿಧ್ವಂಸಕ ಶತಕ ಸಿಡಿಸಿದರು, ಈ ಮೂಲಕ ಅವರು ದಕ್ಷಿಣ ಆಫ್ರಿಕಾದ ಬೌಲರ್ಗಳ ಬೆವರಿಳಿಸಿದರು, ಅಷ್ಟೆ ಅಲ್ಲ ಸಿಕ್ಸರ್ ಭಾರಿಸುವ ಭರದಲ್ಲಿ ಸ್ಟೇಡಿಯಂನಲ್ಲಿ ಕ್ರಿಕೆಟ್ ವೀಕ್ಷಿಸಲು ಬಂದಿದ್ದ ಮಹಿಳಾ ಅಭಿಮಾನಿಯ ದವಡೆಯನ್ನು ಹೊಡೆದರು.
Gold Rate Today: ಡೊನಾಲ್ಡ್ ಟ್ರಂಪ್ ಎಫೆಕ್ಟ್ ಚಿನ್ನಕ್ಕೆ ಭಾರಿ ಹೊಡೆತ ನೀಡಿದೆ. ಅಮೆರಿಕ ಚುನಾವಣೆಯಲ್ಲಿ ಟ್ರಂಪ್ ಭರ್ಜರಿ ಗೆಲುವು ಸಾಧಿಸಿದಾಗಿನಿಂದ ಚಿನ್ನದ ಬೆಲೆ ಇಳಿಕೆಯಾಗಿದೆ. ಕಳೆದ ಎರಡು ದಿನಗಳಲ್ಲಿ ಚಿನ್ನದ ದರ ರೂ. 2 ಸಾವಿರಕ್ಕೆ ಇಳಿದಿರುವುದು ಗಮನಾರ್ಹ.
Gold Rate Today: ದೀಪಾವಳಿ ಸುತ್ತ ಸತತ ಏರುತ್ತಿದ್ದ ಚಿನ್ನದ ಬೆಲೆ ಕಳೆದ ಮೂರ್ನಾಲ್ಕು ದಿನಗಳಿಂದ ಇಳಿಮುಖವಾಗಿ ಸಾಗುತ್ತಿದೆ.. ಹಾಗಾದ್ರೆ ಇಂದು ದಾಖಲಾದ ಬಂಗಾರ-ಬೆಳ್ಳಿಯ ದರ ಹೇಗಿದೆ ಎನ್ನುವುದನ್ನು ಇಲ್ಲಿ ತಿಳಿಯಿರಿ.
Today Gold rate: ಚಿನ್ನ ಪ್ರಿಯರಿಗೆ ಸಂತಸದ ಸುದ್ದಿ.. ದೀಪಾವಳಿ ಹಬ್ಬದ ನಂತರ ಚಿನ್ನದ ಬೆಲೆ ಸ್ಥಿರವಾಗಿದೆ. ನೀವು ಕೂಡ ಈ ಸಮಯದಲ್ಲಿ ಚಿನ್ನವನ್ನು ಖರೀದಿಸಲು ಬಯಸುವಿರಾ.? ಹಾಗಾದ್ರೆ ದೇಶದ ವಿವಿಧ ನಗರಗಳಲ್ಲಿ ಚಿನ್ನದ ದರ ಹೇಗಿದೆ ಎಂದು ಇಲ್ಲಿ ತಿಳಿಯಿರಿ..
Mohammed Shami apologizes to BCCI: ಟೀಂ ಇಂಡಿಯಾದ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ಏಕದಿನ ವಿಶ್ವಕಪ್ ಫೈನಲ್ ನಂತರ ತಂಡದಿಂದ ದೂರ ಉಳಿದಿದ್ದಾರೆ. ಈಗ ಶಸ್ತ್ರಚಿಕಿತ್ಸೆಯ ನಂತರ ಅವರು ಮತ್ತೆ ಫಿಟ್ನೆಸ್ ಪಡೆದಿದ್ದಾರೆ. ಆದರೆ, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾದಲ್ಲಿ ಶಮಿ ಸ್ಥಾನ ಪಡೆದಿರಲಿಲ್ಲ.
Gold price today: ದೀಪಾವಳಿ ಸಮೀಪಿಸುತ್ತಿದ್ದಂತೆ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚುತ್ತಿದೆ. ಇದರಿಂದ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತವಾಗಿದೆ. ನಿನ್ನೆ ಏರಿಕೆಯಾಗಿದ್ದ ಚಿನ್ನ, ಬೆಳ್ಳಿ ಬೆಲೆ ಇಂದು ಇಳಿಕೆಯಾಗಿದ್ದು, ಗ್ರಾಹಕರಿಗೆ ಬಿಗ್ ರಿಲೀಫ್ ನೀಡಿದೆ.
IPL 2025 - RCB : ಭಾರತದ ಸ್ಟಾರ್ ಕ್ರಿಕೆಟಿಗ ರೋಹಿತ್ ಶರ್ಮಾ IPL 2025 ರ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂದು ಕ್ರಿಕೆಟ್ ವಲಯಗಳಲ್ಲಿ ಚರ್ಚೆ ನಡೆಯುತ್ತಿದೆ. ಅದೇ ಸಮಯದಲ್ಲಿ ರೋಹಿತ್ ವಿರಾಟ್ ಕೊಹ್ಲಿ ತಂಡದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿಬಿ) ಪರ ಆಡುವ ಸಾಧ್ಯತೆಯಿದೆ ಎಂದು ಭಾರತದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಹೇಳಿದ್ದಾರೆ.
rohit sharma: ಐಪಿಎಲ್ 2025 ರ ಮೆಗಾ ಹರಾಜಿಗೂ ಮುನ್ನ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತೊರೆಯುತ್ತಾರೆ ಎಂಬ ವದಂತಿಗಳು ಹರಡಿವೆ. ಹರಾಜಿನಲ್ಲಿ ಬಂದರೆ ಅವರನ್ನು ಖರೀದಿಸಲು ಸಿದ್ಧ ಎಂದು ಹಲವು ಫ್ರಾಂಚೈಸಿಗಳು ಈಗಾಗಲೇ ಘೋಷಿಸಿವೆ. ರೋಹಿತ್ ಶರ್ಮಾಗೆ ಕೆಲವು ಫ್ರಾಂಚೈಸಿಗಳು ರೂ. 50 ಕೋಟಿ ಖರ್ಚು ಮಾಡಲು ರೆಡಿಯಾಗಿದ್ದಾರೆ ಎಂಬ ವರದಿಗಳೂ ಇವೆ.
double century in Single Test Match: ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಹಾಗೂ ಶತಕ ಸಿಡಿಸಿದ ವಿಶ್ವದ 8 ಬ್ಯಾಟ್ಸ್ಮನ್ಗಳಿದ್ದಾರೆ. ಅವರಲ್ಲಿ ಒಬ್ಬ ಭಾರತೀಯ ಆಟಗಾರ. ಆದರೆ, ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಅಲ್ಲ.. ರನ್ ಮಿಷನ್ ವಿರಾಟ್ ಕೊಹ್ಲಿ ಅಲ್ಲ. ರಾಹುಲ್ ದ್ರಾವಿಡ್ ಮತ್ತು ವಿವಿಎಸ್ ಲಕ್ಷ್ಮಣ್ ಕೂಡ ಅಲ್ಲ. ಹಾಗಾದ್ರೆ ಬೇರೆ ಯಾರು?
Pakisthan Ball Tampering: 2006 ರ ಆಗಸ್ಟ್ 20 ಅನ್ನು ಅಂತರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಒಂದು ಪ್ರಮುಖ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನ ಇಂಗ್ಲೆಂಡ್ ಪ್ರವಾಸದಲ್ಲಿರುವ ಪಾಕಿಸ್ತಾನ ತಂಡ ಲಂಡನ್ ಓವಲ್ ಮೈದಾನದಲ್ಲಿ ಕೊನೆಯ ಟೆಸ್ಟ್ ಪಂದ್ಯವನ್ನಾಡಿತ್ತು. ಆಗ ಪಾಕಿಸ್ತಾನ ತಂಡ ಬಾಲ್ ಟ್ಯಾಂಪರಿಂಗ್ ಮಾಡಿದ್ದಕ್ಕಾಗಿ ಅಂಪೈರ್ ಐದು ರನ್ ಪೆನಾಲ್ಟಿ ನೀಡಿದ್ದರು. ಅಷ್ಟೇ ಅಲ್ಲ, ಚೆಂಡನ್ನು ಕೂಡ ಬದಲಾಯಿಸಿದರು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.