Deepik Padukone Baby Photo: ಬಿ-ಟೌನ್ನ ಗ್ಲಾಮರಸ್ ನಟಿ ದೀಪಿಕಾ ಪಡುಕೋಣೆ ಕೆಲವು ತಿಂಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.. ರಣವೀರ್ ದಂಪತಿ ಮಗಳಿಗೆ ದುವಾ ಎಂದು ಹೆಸರಿಟ್ಟಿದ್ದಾರೆ.. ಆದರೆ ಹುಟ್ಟಿದಾಗಿನಿಂದಲೂ ಇದೂವರೆಗೂ ಅವರ ಪುತ್ರಿಯ ಮುಖವನ್ನು ರಿವೀಲ್ ಮಾಡಿಲ್ಲ..
Ranveer singh and deepika padukones daughter: ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಜೋಡಿ ತಮ್ಮ ಮನೆಗೆ ಮಹಾಲಕ್ಷ್ಮಿಯನ್ನು ಬರಮಾಡಿಕೊಂಡಿದ್ದಾರೆ. ಹೌದು, ನಟಿ ಮುದ್ದಾದ ಮಗಳಿಗೆ ಸೆಪ್ಟೆಂಬರ್ 08ರ ಬೆಳಗ್ಗೆ ಜನ್ಮ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ದಂಪತಿಗೆ ಶುಭಾಶಯಗಳ ಮಹಾ ಪೂರವನ್ನೆ ಹರಿಸುತ್ತಿದ್ದಾರೆ .
Deepika ranveer daughter name: ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ತಮ್ಮ ಮಗಳನ್ನು ಸ್ವಾಗತಿಸಿದ್ದಾರೆ. ಸೆಪ್ಟೆಂಬರ್ 8 ರಂದು ಬೆಳಗ್ಗೆ ದೀಪಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಹುಟ್ಟಿದ ಕ್ಷಣದಿಂದಲೇ ಅಭಿಮಾನಿಗಳು ಸ್ಟಾರ್ ಜೋಡಿ ತಮ್ಮ ಮಗಳಿಗೆ ಏನೆಂದು ಹೆಸರಿಡಲಿದ್ದಾರೆ ಎಂದು ಕಾತುರದಿಂದ ಕಾಯುತ್ತಿದ್ದಾರೆ.
Deepika Padukone Baby: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಸದಾ ಸುದ್ದಿಯಲ್ಲಿರುವ ಹೆಸರು. ಬಾಲಿವುಡ್ನ ಟಾಪ್ ನಟಿಯರಲ್ಲಿ ಒಬ್ಬರಾದ ಇವರಿಗೆ ಸೋಷಿಯಲ್ ಮಿಡಿಯಾದಲ್ಲಿ ಅಪಾರ ಅಭಿಮಾನಿಗಳಿದ್ದಾರೆ.
Anushka Sharma First Love: ಬಾಲಿವುಡ್ ನಟಿ ಅನುಷ್ಕಾ ಇತ್ತೀಚೆಗಷ್ಟೇ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದರು.. ಸದ್ಯ ಲಂಡನ್ನಲ್ಲಿರುವ ಅನುಷ್ಕಾ ಶರ್ಮಾ ಪತಿ ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಐಪಿಎಲ್ ಕಾರಣ ಭಾರತದಲ್ಲಿದ್ದಾರೆ. ಇದೇ ವೇಳೆ ನಟಿ ಅನುಷ್ಕಾ ಪ್ರೀತಿಗೆ ಸಂಬಂಧಿಸಿದ ಸುದ್ದಿಯೊಂದು ಹರಿದಾಡುತ್ತಿದೆ..
ಲಂಡನ್ ನಲ್ಲಿ ತಮ್ಮನ್ನು ಭೇಟಿಯಾದ ವೃದ್ದೆ ಅಭಿಮಾನಿಯೊಬ್ಬರನ್ನು ರಣವೀರ್ ಗೌರವದಿಂದ ಮಾತನಾಡಿಸಿ, ಗುಲಾಬಿ ಹೂ ಕೊಟ್ಟು, ಮುತ್ತು ನೀಡಿ ಮಾತನಾಡಿಸಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಭಾರತದ ದಂತಕತೆ ಕ್ರಿಕೆಟ್ ಆಟಗಾರ ಕಪಿಲ್ ದೇವ್ ಅವರ 1983 ರ ಕ್ರಿಕೆಟ್ ವಿಶ್ವಕಪ್ ವಿಜಯದ ಕುರಿತ ಚಿತ್ರದ ಮೊದಲ ಲುಕ್ ನ್ನು ಚಿತ್ರದಲ್ಲಿ ಕಪಿಲ್ ದೇವ್ ಪಾತ್ರದಲ್ಲಿ ನಟಿಸುತ್ತಿರುವ ರಣವೀರ್ ಸಿಂಗ್ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಮೊದಲ ಲುಕ್ ಬಿಡುಗಡೆ ಮಾಡಿದ್ದಾರೆ.
ಈಗ ವೈರಲ್ ಆಗಿರುವ ವೀಡಿಯೋವೊಂದರಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಹಾಗೂ ಕ್ರಿಕೆಟ್ ಆಟಗಾರ ಶಿಖರ್ ಧವನ್ ಡ್ಯಾನ್ಸ್ ಮಾಡುತ್ತಿರುವ ವೀಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಬಾಲಿವುಡ್ ಖ್ಯಾತ ತಾರೆಯರಾದ ದೀಪಿಕಾ ಪಡುಕೋಣೆ ಮತ್ತು ರಣ್ವೀರ್ ಸಿಂಗ್ ಅವರು ಬುಧವಾರ ಕೊಂಕಣಿ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಸಿಂಧಿ ಶೈಲಿಯ ಮದುಮಕ್ಕಳಾಗಿ ಮಿಂಚಿದ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸಖತ್ ವೈರಲ್ ಆಗಿವೆ.
ಬಾಲಿವುಡ್ ನ ಪ್ರಣಯ ಜೋಡಿಗಳಾದ ದೀಪಿಕಾ ಪಡುಕೋಣೆ ಮತ್ತು ರಣವೀರ ಸಿಂಗ್ ಈ ಬಾರಿ ಮತ್ತೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಸುದ್ದಿಯಲ್ಲಿರುವುದು ಫಿಲಂ ವಿಚಾರವಾಗಿ ಅಲ್ಲ ಬದಲಾಗಿ ಮದುವೆಯ ವಿಚಾರವಾಗಿ ಎನ್ನುವುದು ಬಾಲಿವುಡ್ ನಲ್ಲಿ ಕೇಳಿ ಬರುತ್ತಿರುವ ಹೊಸ ಸಮಾಚಾರ.
ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ ಮತ್ತು ಈ ಜೋಡಿಯನ್ನು ಸಾಮಾಜಿಕ ಮಾಧ್ಯಮದಲ್ಲಿ 'ದೀಪಾವಿರ್' ಎಂಬ ಹೆಸರಿನಿಂದ ಕೂಡ ಕರೆಯಲಾಗುತ್ತಿದೆ. ಈ ಫೋಟೋಗಳಲ್ಲಿ ದೀಪಿಕಾ ಮತ್ತು ರಣವೀರ್ ಭಾರತೀಯ ವೇಷಭೂಷಣದ ಅಲಂಕಾರದಲ್ಲಿ ಕಾಣಿಸಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.