Pan India Star: ಪ್ಯಾನ್ ಇಂಡಿಯಾ ಮಟ್ಟದಲ್ಲಿ ದಕ್ಷಿಣದ ಹೀರೋಗಳು ಮಿಂಚುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಅದರಂತೆ ದಕ್ಷಿಣದ ನಾಯಕಿಯರು ಪ್ಯಾನ್-ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಾರೆ. ಬಾಲಿವುಡ್ ನಲ್ಲೂ ನಯನತಾರಾ, ಸಮಂತಾ ಮುಂತಾದ ನಾಯಕಿಯರಿಗೆ ಕ್ರೇಜ್ ಇದೆ. ಆದರೆ ಸದ್ಯ ಪ್ಯಾನ್ ಇಂಡಿಯಾ ಬಾಕ್ಸ್ ಆಫೀಸ್ ಆಳುತ್ತಿರುವ ಕ್ರೇಜಿ ಬ್ಯೂಟಿ ಯಾರು ಗೊತ್ತೇ?
Allu Arjun: ಪುಷ್ಪಾ2... ಸದ್ಯ ಎಲ್ಲೆಡೆ ಈ ಸಿನಿಮಾದೆ ಸದ್ದು, ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ ಅಭಿನಯದ ಈ ಸಿನಿಮಾ ಡಿ. 4 ರಂದು ತೆರೆಗೆ ಬರಲಿದೆ, ಇದರ ಬೆನ್ನಲ್ಲೆ ಅಲ್ಲು ಅರ್ಜುನ್ ವಿರುದ್ಧ ಕೇಸ್ ದಾಖಲಾಗಿದೆ.
Allu Arjun Rashmika Mandanna Remuneration: ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಬಹು ನಿರೀಕ್ಷಿತ ಸಿನಿಮಾ ತೆರೆ ಕಾಣಲು ಸಜ್ಜಾಗಿದೆ, ಇನ್ನೇನು ಕೆಲವೇ ದಿನಗಳಲ್ಲಿ ಈ ಸಿನಿಮಾ ರಿಲೀಸ್ ಆಗಲಿದ್ದು, ಈ ಸಿನಿಮಾದ ಕುರಿತಾದ ಇನ್ಟ್ರೆಸ್ಟಿಂಗ್ ಮಾಹಿತಿಯೊಂದು ಇದೀಗ ಹೊರಬಿದ್ದಿದೆ.
Allu Arjun First Love: ಟಾಲಿವುಡ್ನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಬಗ್ಗೆ ತೆಲುಗು ಪ್ರೇಕ್ಷಕರಿಗೆ ಯಾವುದೇ ಪರಿಚಯ ಅಗತ್ಯವಿಲ್ಲ. ಆದರೆ ಬನ್ನಿ ಲೈಫ್ ನಲ್ಲಿ ಪತ್ನಿ ಸ್ನೇಹಾ ರೆಡ್ಡಿಗಿಂತ ಮೊದಲು ಮತ್ತೊಬ್ಬ ನಾಯಕಿ ಇದ್ದರು ಎನ್ನುವ ವಿಚಾರ ನಿಮಗೆ ಗೊತ್ತೇ?...
Rashmika Mandanna: ವಿಜಯ್ ದೇವರಕೊಂಡ ಮನೆಯಲ್ಲಿ ದೀಪಾವಳಿ ಸಂಭ್ರಮ ಯಾವಾಗಲೂ ಅದ್ಧೂರಿಯಾಗಿ ನಡೆಯುತ್ತದೆ. ಅವರ ಎಲ್ಲಾ ಅಭಿಮಾನಿಗಳು ಸ್ಟಾರ್ ನಟನ ಮನೆಯ ಅದ್ದೂರಿ ದೀಪಾವಳಿ ಸಂಭ್ರಮದ ಫೋಟೋಗಳನ್ನು ನೋಡಲು ಕಾತುರದಿಂದ ಕಾಯುತ್ತಿರುತ್ತಾರೆ. ವಿಜಯ್ ದೇವರಕೊಂಡ ಅವರು ಸದಾ ಎಷ್ಟೆ ಬ್ಯುಸಿ ಇದ್ದರು, ತಮ್ಮ ಕುಟುಂಬದವರೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸುತ್ತಾರೆ.
Rashmika Mandanna In Salman Khan Guest House: ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಬರುತ್ತಿದ್ದು ಇತ್ತೀಚೆಗೆ ನಟ ಸದಾ ಸುದ್ದಿಯಲ್ಲಿದ್ದಾರೆ.. ಇದರೊಂದಿಗೆ ಇದೀಗ ನಟಿ ರಶ್ಮಿಕಾ ಮಂದಣ್ಣ ಅವರ ಹೆಸರೂ ಸಲ್ಮಾನ್ ಅವರ ಜೊತೆ ಸೇರಿಕೊಂಡಿದೆ.. ಇದಕ್ಕೆ ಅಸಲಿ ಕಾರಣವೇನು?
Vijay Devarkonda private Photos Leak: ರೌಡಿ ಬಾಯ್ ವಿಜಯ್ ದೇವರಕೊಂಡ ಅವರ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಬಾರೀ ಚರ್ಚೆಗೆ ಗ್ರಾಸವಾಗುತ್ತಿವೆ..
Rashmika Mandanna: 'ಲೈಫ್ ಈಸ್ ಫ್ರೇಜಿಲ್ ಅಂಡ್ ಶಾರ್ಟ್...', ಅಪಘಾತದ ನಂತರ ರಶ್ಮಿಕಾ ಮಂದಣ್ಣ ಅವರ ಮೊದಲ ಪೋಸ್ಟ್ ಇಅದಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ತಮ್ಮ ನೆಚ್ಚಿನ ನಟಿಗೆ ಅಪಘಾತವಾದ ವಿಷಯ ಕೇಳಿ ಫ್ಯಾನ್ಸ್ ಬೆಚ್ಚಿಬಿದ್ದಿದ್ದಾರೆ.
South Actress: ಬಣ್ಣದ ಲೋಕದಲ್ಲಿ ಮಿಂಚುತ್ತಿರುವ ಪ್ರತಿಯೊಬ್ಬರ ಜೀವನವೂ ಅದರಂತೆ ಸುಂದರವಾಗಿರುವುದಿಲ್ಲ.. ಅವರ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ನೋವುಗಳು ಇರುತ್ತವೆ.. ಆದರೂ ಅವುಗಳನ್ನೆಲ್ಲ ಮರೆತು ಎಲ್ಲರನ್ನು ರಂಜಿಸಿ ದೊಡ್ಡ ಮಟ್ಟಕ್ಕೆ ಬೆಳೆಯುವ ಪ್ರಯತ್ನಿ ಮಾಡುತ್ತಿರುತ್ತಾರೆ.. ಅಂತಹ ನಟಿಯರ ಪಟ್ಟಿಯಲ್ಲಿ ಈ ಸೌತ್ ನಟಿಯೂ ಒಬ್ಬರು..
Rashmika Mandanna: ಸೌತ್ ಬೆಡಗಿ ರಶ್ಮಿಕಾ ಮಂದಣ್ಣ ಸದ್ಯ ಉತ್ತರ ಮತ್ತು ದಕ್ಷಿಣ ಎರಡರಲ್ಲೂ ಸದ್ದು ಮಾಡುತ್ತಿರುವ ನಟಿ. ಬಾಲಿವುಡ್ ಅನಿಮಲ್ ಸಿನಿಮಾ ಹಿಟ್ ಆದ ಮೇಲಂತೂ ರಶ್ಮಿಕಾಗೆ ಟಾಲಿವುಡ್ ಅಷ್ಟೆ ಅಲ್ಲ ಬಾಲಿವುಡ್ನಲ್ಲೂ ಡಿಮ್ಯಾಂಡ್ ಸಿಕ್ಕಾಪಟ್ಟೆ ಹೆಚ್ಚಾಗಿದೆ.
Rashmika Mandanna: ಕಿರಿಕ್ ಪಾರ್ಟಿ ಚೆಲುವೆ ನಟಿ ರಶ್ಮಿಕಾ ಮಂದಣ್ಣ ಸದ್ಯ ಕಿರುತೆರೆಗೆ ಎಂಟ್ರಿಕೊಡಲಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ.. ನ್ಯಾಷನಲ್ ಕ್ರಷ್ ಸಿರೀಯಲ್ನಲ್ಲಿ ಕಾಣಿಸಿಕೊಳ್ತಾರಾ? ಹಾಗಾದ್ರೆ ಯಾವ ಸಿರೀಯಲ್? ಈ ಎಲ್ಲ ಪ್ರಶ್ನೆಗಳಿಗೂ ಇಲ್ಲಿದೆ ನೋಡಿ ಉತ್ತರ..
Rashmika Mandanna Dance video: ರಶ್ಮಿಕಾ ಮಂದಣ್ಣ ತೆಲುಗಿನಲ್ಲಿ ಸ್ಟಾರ್ ಹೀರೋಯಿನ್. ಇತ್ತೀಚೆಗಷ್ಟೇ ಶ್ರೀಲೀಲಾ ಒಂದು ರೇಂಜ್ನಲ್ಲಿ ಮಿಂಚುತ್ತಿದ್ದರೂ ಅವರ ಎಲ್ಲ ಚಿತ್ರಗಳು ಬಾಕ್ಸ್ ಆಫೀಸ್ ನಲ್ಲಿ ಸೋತು ಫ್ಲಾಪ್ ಹೀರೋಯಿನ್ ಎಂಬ ಹಣೆಪಟ್ಟಿ ಹೊತ್ತಿದ್ದಾರೆ. ಹೀಗಾಗಿ ರಶ್ಮಿಕಾ ಮಂದಣ್ಣ ಸದ್ಯ ಅಗ್ರಸ್ಥಾನದಲ್ಲಿದ್ದಾರೆ.
Rashmika Mandanna Sisiter: ನ್ಯಾಷನಲ್ ಕ್ರಷ್ ನಟಿ ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ನಾಯಕಿಯಾಗಿ ಪಾದಾರ್ಪಣೆ ಮಾಡಿದರು. ಕಾಂತಾರ ಸಿನಿಮಾ ನಾಯಕ ರಿಷಬ್ ಶೆಟ್ಟಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದರಲ್ಲಿ ರಕ್ಷಿತ್ ಶೆಟ್ಟಿ ಜೊತೆ ರಶ್ಮಿಕಾ ನಟಿಸಿದ್ದರು.
Vijay Devarkonda private Photos Leak: ರೌಡಿ ಬಾಯ್ ವಿಜಯ್ ದೇವರಕೊಂಡ ಅವರ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಬಾರೀ ಚರ್ಚೆಗೆ ಗ್ರಾಸವಾಗುತ್ತಿವೆ..
Actress Rashmika Mandanna: ರಶ್ಮಿಕಾ ಮಂದಣ್ಣ ಸದ್ಯ ಟಾಲಿವುಡ್ ನ ನಂಬರ್ ಒನ್ ನಾಯಕಿ. ಇತ್ತೀಚೆಗಷ್ಟೇ ಶ್ರೀಲೀಲಾ ಸಿನಿಮಾಗಳು ಹೆಚ್ಚು ಬಿಡುಗಡೆಯಾಗುತ್ತಿದ್ದರೂ.. ಅವರ ಬಹತೇಕ ಚಿತ್ರಗಳು ಬಾಕ್ಸ್ ಆಫೀಸ್ ನಲ್ಲಿ ಸೋತು ಫ್ಲಾಪ್ ಹೀರೋಯಿನ್ ಎಂಬ ಹಣೆಪಟ್ಟಿ ಹೊತ್ತಿದ್ದಾರೆ. ಆದರೆ ತೆಲುಗಿನಲ್ಲಿ ರಶ್ಮಿಕಾ ಮಂದಣ್ಣ ಸ್ಟಾರ್ ಹೀರೋಯಿನ್ ಅಂತ ಎಲ್ಲರೂ ಹೇಳುತ್ತಿದ್ದಾರೆ. ಸದ್ಯ ರಶ್ಮಿಕಾ ಮಂದಣ್ಣ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.
Rashmika Mandanna: ಪ್ಯಾನ್ ಇಂಡಿಯಾ ಸ್ಟಾರ್ ನಟಿ ರಶ್ಮಿಕಾ ಮಂದಣ್ಣ ಸದ್ಯ ಪುಷ್ಪ 2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.. ಇದೀಗ ಈ ನ್ಯಾಷನಲ್ ವೈಯಕ್ತಿಕ ಜೀವನದ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
South Actress: ನ್ಯಾಚುರಲ್ ಬ್ಯೂಟಿ ಕ್ವೀನ್ ಸಾಯಿ ಪಲ್ಲವಿ ಎಲ್ಲ ಸೌತ್ ಸ್ಟಾರ್ ನಟಿಯರನ್ನು ಮೀರಿಸಿದ್ದಾರೆ.. ಅಷ್ಟರ ಮಟ್ಟಿಗೆ ಕ್ರೇಜ್ ಗಿಟ್ಟಿಸಿಕೊಂಡಿರುವ ಇವರು ಸದ್ಯ ಸಮಂತಾ, ರಶ್ಮಿಕಾ ಮಂದಣ್ಣ ಮತ್ತು ನಯನತಾರಾ ಅವರಿಗಿಂತ ಹೆಚ್ಚು ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗುತ್ತಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.