Virat Kohli : ಚಾಂಪಿಯನ್ಸ್ ಟ್ರೋಫಿಯಲ್ಲಿ ಬಾಂಗ್ಲಾದೇಶ ವಿರುದ್ಧದ ಮೊದಲ ಪಂದ್ಯದಲ್ಲೇ ವಿರಾಟ್ ಕೊಹ್ಲಿ ಇತಿಹಾಸ ನಿರ್ಮಿಸಿದ್ದಾರೆ. ವಿರಾಟ್ ಇಂತಹ ಸಾಧನೆ ಮಾಡಿದ ಮೊದಲ ಸಕ್ರಿಯ ಭಾರತೀಯ ಆಟಗಾರರಾಗಿದ್ದಾರೆ. ಈ ಹೊಸ ಸಾಧನೆ ಮೂಲಕ ಮಾಜಿ ನಾಯಕನ ದಾಖಲೆಯನ್ನು ಸರಿಗಟ್ಟಿದ್ದಾರೆ ಕಿಂಗ್ ಕೊಹ್ಲಿ..
Virat kohli-Anushka Sharma: ಸೆಲೆಬ್ರಿಟಿ ಕಪಲ್ ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಒಂದಲ್ಲಾ ಒಂದು ವಿಚಾರಕ್ಕಾಗಿ ಪ್ರತಿದಿನ ಸುದ್ದಿಯಲ್ಲಿರುತ್ತಾರೆ.. ಇಬ್ಬರು ತಮ್ಮ ತಮ್ಮ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡುವುದರ ಜೊತೆಗೆ ಜಗತ್ತಿನಾದ್ಯಂತ ಕ್ರೇಜ್ ಸೃಷ್ಟಿಸಿಕೊಂಡಿದ್ದಾರೆ..
Akaay: ಕಿಂಗ್ ಕೊಹ್ಲಿ.. ಈ ಹೆಸರು ಯಾರಿಗೆ ತಾನೆ ಗೊತ್ತಿಲ್ಲ ಹೇಳಿ, ದೇಶ ವಿದೇಶಗಳಲ್ಲಿಯೂ ಈ ಹೆಸರು ಫುಲ್ ಫೇಮಸ್ ಎಂದೆ ಹೇಳಬಹುದು. ಕಿಂಗ್ ಕೊಹ್ಲಿ ಬ್ಯಾಟ್ ಹಿಡಿದು ಫೀಲ್ಡ್ಗೆ ಇಳಿದ್ರೆ ಸಾಕು, ದಾಖಲೆ ಅಬ್ಬರ ಆಗಲಿದೆ ಎಂದೆ ಅರ್ಥ. ಇದೀಗ ಥೇಟ್ ಕೊಹ್ಲಿ ಹಿಡಿದಿರುವ ಅವರ ಪುತ್ರ, ಅತೀ ಸಣ್ಣ ವಯಸ್ಸಿನಲ್ಲಿಯೇ ದಾಖಲೆಗಳನ್ನು ಸೃಷ್ಟಿಸಿದ್ದಾನೆ.
Rohit Sharma Rishabh Pant Viral Video: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತೊಮ್ಮೆ ತಾಳ್ಮೆ ಕಳೆದುಕೊಂಡಿದ್ದಾರೆ. ಮುಂಬೈನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ವಿಕೆಟ್ ಕೀಪರ್ ರಿಷಬ್ ಪಂತ್ ಗೆ ಡ್ರೆಸ್ಸಿಂಗ್ ರೂಂನಲ್ಲಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಇವರಿಬ್ಬರು ಯಾವುದೋ ವಿಷಯದ ಬಗ್ಗೆ ಚರ್ಚೆ ನಡೆಸುತ್ತಿರುವಾಗ ರೋಹಿತ್ ಜೋರಾಗಿ ಕೂಗಿ ಪಂತ್ ರನ್ನು ನಿಂದಿಸಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Virat Kohli Anushka Sharma Emotional moment: ನಟಿ ಅನುಷ್ಕಾ ಶರ್ಮಾ ಮತ್ತು ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಬಿ-ಟೌನ್ನ ನೆಚ್ಚಿನ ಜೋಡಿಗಳಲ್ಲಿ ಒಬ್ಬರು . ಈ ಕಾರಣದಿಂದಲೇ ಅವರ ಹೆಸರು ದಿನವೂ ಜನಮನದಲ್ಲಿ ಉಳಿದಿದೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ ಅವರು ತಮ್ಮ ಪತ್ನಿಗೆ ಕರೆ ಮಾಡಿ ಕಣ್ಣೀರಿಟ್ಟ ವಿಷಯದ ಕುರಿತು ಬಹಿರಂಗಪಡಿಸಿದ್ದಾರೆ.
RCB Retention Players List: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಒಂದೇ ಒಂದು ಟ್ರೋಫಿ ಗೆಲ್ಲಲು ವಿಫಲವಾಗಿದೆ. ಈ ಬಾರಿ ಹೇಗಾದರೂ ಮಾಡಿ ಕಪ್ ಗೆಲ್ಲುವ ಭರವಸೆಯನ್ನು ಆರ್ಸಿಬಿ ಹೊಂದಿದೆ.
Virat kohli-Anushka Sharma: ಸೆಲೆಬ್ರಿಟಿ ಕಪಲ್ ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಒಂದಲ್ಲಾ ಒಂದು ವಿಚಾರಕ್ಕಾಗಿ ಪ್ರತಿದಿನ ಸುದ್ದಿಯಲ್ಲಿರುತ್ತಾರೆ.. ಇಬ್ಬರು ತಮ್ಮ ತಮ್ಮ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡುವುದರ ಜೊತೆಗೆ ಜಗತ್ತಿನಾದ್ಯಂತ ಕ್ರೇಜ್ ಸೃಷ್ಟಿಸಿಕೊಂಡಿದ್ದಾರೆ..
Anushka Sharma career: ಅನುಷ್ಕಾ ಶರ್ಮಾ ತಮ್ಮ ವೃತ್ತಿ ಜೀವನದಲ್ಲಿ ಎಲ್ಲಾ ರೀತಿಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ತಮ್ಮ ವೃತ್ತಿಜೀವನದ ಆರಂಭದಿಂದಲೂ ಅವರು ತಮ್ಮ ನಟನೆಯಿಂದ ಜನರ ಹೃದಯವನ್ನು ಗೆದ್ದಿದ್ದಾರೆ.
Virat Kohli fitness secrets: ಸಾಮಾನ್ಯವಾಗಿ ಜನರು ದೀರ್ಘಕಾಲದವರೆಗೆ ಫಿಟ್ ಆಗಿರಲು ಏನು ಮಾಡಬೇಕು ಎಂದು ತಿಳಿಯಲು ಆಸಕ್ತಿ ಹೊಂದಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ಆಟಗಾರರು ತಮ್ಮ ಫಿಟ್ನೆಸ್ ಬಗ್ಗೆ ಬಹಳ ಜಾಗೃತರಾಗಿದ್ದಾರೆ. ಕ್ರಿಕೆಟ್ನಲ್ಲಿ ಫಿಟ್ನೆಸ್ನಲ್ಲಿ ವಿರಾಟ್ಗೆ ಸರಿಸಾಟಿ ಇಲ್ಲ. ತನ್ನನ್ನು ತಾನು ಫಿಟ್ ಆಗಿಟ್ಟುಕೊಳ್ಳಲು, ಕೊಹ್ಲಿ ಕಠಿಣ ಪರಿಶ್ರಮ ಮಾತ್ರವಲ್ಲದೆ ತನ್ನ ಆಹಾರಕ್ರಮದ ಬಗ್ಗೆಯೂ ಕಾಳಜಿ ವಹಿಸುತ್ತಾರೆ..
hasan mahmud: ನಾಯಕ ರೋಹಿತ್ ಶರ್ಮಾ 19 ಎಸೆತಗಳಲ್ಲಿ 6 ರನ್ ಗಳಿಸಿ ಔಟಾದರೆ, ಶುಭಮನ್ ಗಿಲ್ ಡಕ್ ಔಟ್ ಆದರು. ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ 6 ಎಸೆತಗಳಲ್ಲಿ 6 ರನ್ ಗಳಿಸಿ ಔಟಾಗುವ ಮೂಲಕ ತಮ್ಮ ವಿಕೆಟ್ ಒಪ್ಪಿಸಿ ಫೀಲ್ಡ್ನಿಂದ ಹೊರ ನಡೆದಿದ್ದಾರೆ. ಅಚ್ಚರಿ ಏನೆಂದರೆ ಈ ಮೂವರು ಸ್ಟಾರ್ ಆಟಗಾರರು ಕೇವಲ ಒಂದು ಬೌಲರ್ಗೆ ತಮ್ಮ ವಿಕೆಟ್ಗಳನ್ನು ಒಪ್ಪಿಸಿದ್ದಾರೆ.
fittest Team India cricketer: ಟೀಂ ಇಂಡಿಯಾ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಭಾರತೀಯ ಕ್ರಿಕೆಟ್ನ ಫಿಟೆಸ್ಟ್ ಕ್ರಿಕೆಟಿಗನ ಹೆಸರನ್ನು ಘೋಷಿಸಿದ್ದಾರೆ.. ಆದರೆ ಅದು ವಿರಾಟ್ ಕೊಹ್ಲಿ ಹೆಸರಲ್ಲ ಅಲ್ಲ..
Virat Kohli: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ. ಕಳೆದ 12 ತಿಂಗಳಲ್ಲಿ ಅವರು ಸುಮಾರು ರೂ. 847 ಕೋಟಿ ಗಳಿಸಿದ್ದಾರೆ. ಜರ್ಮನ್ ಡೇಟಾ ಕಂಪನಿ ಸ್ಟ್ಯಾಟಿಸ್ಟಾ ಕಳೆದ 12 ತಿಂಗಳುಗಳಲ್ಲಿ ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಟಾಪ್-10 ಅಥ್ಲೀಟ್ಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕ್ರಿಕೆಟ್ನಿಂದ ವಿರಾಟ್ ಕೊಹ್ಲಿ ಸ್ಥಾನ ಪಡೆದಿದ್ದಾರೆ.
Anushka Sharma at Mumbai: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ತನ್ನ ಮಗ ಅಕಾಯ್ ಜನಿಸಿದ ನಂತರ ಲಂಡನ್ನಲ್ಲಿ ವಾಸಿಸುತ್ತಿದ್ದರು. ಅನುಷ್ಕಾ ಮತ್ತು ವಿರಾಟ್ ಕೊಹ್ಲಿ ತಮ್ಮ ಮಕ್ಕಳೊಂದಿಗೆ ಲಂಡನ್ಗೆ ಶಿಫ್ಟ್ ಆಗಲಿದ್ದಾರೆ ಎಂಬ ವರದಿಗಳು ಬಂದಿದ್ದವು. ಇದೆಲ್ಲರ ಮಧ್ಯೆ, ನಟಿ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ..
Priyansh Arya: ಪ್ರಿಯಾಂಶ್ ಆರ್ಯ ಇತ್ತೀಚೆಗೆ ದೆಹಲಿ ಪ್ರೀಮಿಯರ್ ಲೀಗ್ ಟಿ 20 ಸಮಯದಲ್ಲಿ ಒಂದು ಓವರ್ನಲ್ಲಿ ಆರು ಸಿಕ್ಸರ್ ಬಾರಿಸುವುದರ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು.. ಈ ಪ್ರದರ್ಶನ ಅವರಿಗೆ ನ್ಯೂ ಸಿಕ್ಸರ್ ಕಿಂಗ್ ಎಂಬ ಹೆಸರನ್ನು ತಂದುಕೊಟ್ಟಿತು.
Virat Kohli-Ishant Sharma: ಇಶಾಂತ್ ಮತ್ತು ಕೊಹ್ಲಿ ತಮ್ಮ ಕ್ರಿಕೆಟ್ ಪ್ರಯಾಣದ ಆರಂಭದಿಂದಲೂ ಉತ್ತಮ ಬಾಂಧವ್ಯವನ್ನು ಹಂಚಿಕೊಂಡಿದ್ದಾರೆ.. ಏಕೆಂದರೆ ಇಬ್ಬರೂ ಆಟಗಾರರು ತಮ್ಮ U-17 ದಿನಗಳಿಂದಲೂ ಪರಸ್ಪರ ಜೊತೆಗಿದ್ದಾರೆ..
IPL 2025: ಇನ್ನು ಕೆಲವೇ ತಿಂಗಳಲ್ಲಿ ಐಪಿಎಲ್ ಮೆಗಾ ಹರಾಜು ನಡೆಯಲಿದೆ. ಆದರೆ ಬಿಸಿಸಿಐ ಮೆಗಾ ಆಕ್ಷನ್ಗೆ ಸಮಯವನ್ನು ನಿಗದಿಪಡಿಸುವ ಮೊದಲು ಕೆಲವು ನಿಯಮಗಳನ್ನು ಅಂತಿಮಗೊಳಿಸುತ್ತದೆ. ಉಳಿಸಿಕೊಂಡಿರುವ ಆಟಗಾರರ ಪಟ್ಟಿಗೆ ನಿರ್ಬಂಧ, ಮ್ಯಾಚ್ ಕಾರ್ಡ್ ಅನ್ನು ಜಾರಿಗೊಳಿಸಲಾಗಿದೆಯೇ? ಎನ್ನುವ ಪ್ರಶ್ನೆ ಸದ್ಯ ಚರ್ಚೆಗೆ ಗ್ರಾಸವಾಗಿದೆ.
KL Rahul On Anushka Sharma: ಟೀಂ ಇಂಡಿಯಾದ ಸೂಪರ್ಸ್ಟಾರ್ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ತಮ್ಮ ಡೇಟಿಂಗ್ ದಿನಗಳಿಂದಲೂ ಪವರ್ ಕಪಲ್ ಆಗಿದ್ದಾರೆ.. ಮದುವೆಯಾಗಿದ್ದರೂ ಸಹ ಈ ಜೋಡಿಯ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ.. ಇದೀಗ ನಟಿ ಅನುಷ್ಕಾ ಶರ್ಮಾ ಕುರಿತಾಗಿ ಕೆಎಲ್ ರಾಹುಲ್ ಮಾಡಿದ ಕಾಮೆಂಟ್ವೊಂದು ಭಾರೀ ಚರ್ಚೆಯಲ್ಲಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.