120 ಎಸೆತಗಳಲ್ಲಿ ಬರೋಬ್ಬರಿ 344 ರನ್: ವಿಶ್ವ ದಾಖಲೆ ನಿರ್ಮಿಸಿದ ಜಿಂಬಾಬ್ವೆ ತಂಡ

  • Zee Media Bureau
  • Oct 24, 2024, 12:20 PM IST

ಪ್ರಸ್ತುತ ಟಿ20 ವಿಶ್ವಕಪ್ ಪ್ರಾದೇಶಿಕ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿವೆ. ಇದರ ಅಂಗವಾಗಿ ಗ್ಯಾಂಬಿಯಾ ಹಾಗೂ ಜಿಂಬಾಬ್ವೆ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ ತಂಡ ನಿಗದಿತ 20 ಓವರ್​ಗಳಲ್ಲಿ ಬರೋಬ್ಬರಿ 344 ರನ್ ಕಲೆಹಾಕಿ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇನ್ನಿಂಗ್ಸ್​ವೊಂದರಲ್ಲಿ ಅತ್ಯಧಿಕ ಮೊತ್ತ ಕಲೆಹಾಕಿದ ತಂಡವೆಂಬ ವಿಶ್ವ ದಾಖಲೆ ಬರೆದಿದೆ.

Trending News