ವಿಜೃಂಭಣೆಯಿಂದ ಜರುಗಿದ ಭೀಮಾ ಕೋರೆಗಾಂವ್ ವಿಜಯೋತ್ಸವ ಜಮಖಂಡಿ ನಗರದಲ್ಲಿ ಜರುಗಿದ ಭೀಮಾ ಕೋರೆಗಾಂವ್ ವಿಜಯೋತ್ಸವ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ಚಲನಚಿತ್ರ ನಟ ನಗರದ ಡಾ. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಮೆಗೆ ಪುಷ್ಪಾರ್ಷನೆ ನಗರದ ಪ್ರಮುಖ ಬೀದಿಗಳಲ್ಲಿ ನಡೆದ ಮೆರವಣಿಗೆ ಡಿಜೆ ಸೌಂಡ್‌ಗೆ ಭರ್ಜರಿ ಹೆಜ್ಜೆ ಹಾಕಿದ ನಟ ಚೇತನ್ ಹಾಗೂ ಯುವಕರು