ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ಸಿಬಿಐ ತನಿಖೆ ವಿಚಾರ ಇಂದು ಅರ್ಜಿ ವಿಚಾರಣೆ CBI ತನಿಖೆಗೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ಪ್ರಕರಣ ತನಿಖೆ ಸಿಬಿಐಗೆ ವರ್ಗಾಯಿಸುವಂತೆ ಅರ್ಜಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನರಿಂದ ವಿಚಾರಣೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬಿಗ್ ಡೇ