ಮಾಂಸ ಪ್ರಿಯರೇ ಇದು ನೀವು ನೋಡಲೇ ಬೇಕಾದ ಸ್ಟೋರಿ ಆಂಧ್ರ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಕರ್ನಾಟಕದಲ್ಲಿ ಅಲರ್ಟ್, ಬೇರೆ ರಾಜ್ಯದ ಕೋಳಿಗಳಿಗೆ ನಿರ್ಬಂಧ ರಾಜ್ಯದಲ್ಲಿ ಹಕ್ಕಿಜ್ವರ ಪತ್ತೆಯಾಗದಿದ್ದರೂ ಆತಂಕ ಸದ್ಯ ರಾಜ್ಯದ ಹಲವೆಡೆ ಈಗಾಗಲೇ ಮುನ್ನೆಚ್ಚರಿಕಾ ಕ್ರಮ ಹೊರ ರಾಜ್ಯಗಳ ಕೋಳಿ, ಮೊಟ್ಟೆಗಳ ಆಮದು ಸ್ಥಗಿತ ಬೆಂಗಳೂರಿನಲ್ಲೂ ಚಿಕನ್ ವ್ಯಾಪಾರಿಗಳು ಅಲರ್ಟ್