ಹಲವು ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ಆಕಾಂಕ್ಷಿಗಳು

  • Zee Media Bureau
  • Apr 4, 2023, 09:41 AM IST

ವಿಧಾನಸಭೆ ಚುನಾವಣೆ ಅಖಾಡಕ್ಕೆ ಬಿಜೆಪಿ ಸನ್ನದ್ಧವಾಗಿದೆ. ಏಪ್ರಿಲ್ 8ಕ್ಕೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.. 

Trending News