ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

  • Zee Media Bureau
  • Feb 19, 2025, 05:15 PM IST

ಗ್ಯಾರಂಟಿಗಳ ಅನುಷ್ಠಾನದಿಂದ ರಾಜ್ಯದ ಜನರಿಗೆ ಮೋಸ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿ ಜನರಿಗೆ ಶಾಕ್‌ ನಾಡು ಸುಭಿಕ್ಷವಾಗಿದೆ ಎಂದು ಸಿಎಂ ಹೇಳ್ತಾರೆ ಆದರೆ ಸಿದ್ದರಾಮಯ್ಯ ಭ್ರಮೆಯಲ್ಲಿ ಈ ರೀತಿ ಹೇಳಿದ್ದಾರೆ ಸುದ್ದಿಗೋಷ್ಠಿಯಲ್ಲಿ ಬಿ.ವೈ.ವಿಜಯೇಂದ್ರ ಹೇಳಿಕೆ

Trending News