ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡನ ಕೊಲೆ

  • Zee Media Bureau
  • Feb 23, 2025, 03:15 PM IST

ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡ ಹೈದರ್ ಅಲಿಯನ್ನು ಲೈವ್ ಬ್ಯಾಂಡ್ ನಿಂದ ಹೊರ ಬರುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಆರೋಪಿಗಳು ಅಡ್ಡಗಟ್ಟಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Trending News