ರಾಜ್ಯದ ಜನತೆಗೆ ಸರ್ಕಾರ ಮತ್ತೆ ಕರೆಂಟ್ ಶಾಕ್ ಕೊಟ್ಟಿದೆ. ವಿದ್ಯುತ್ ದರ ಯುನಿಟ್‌ಗೆ 43 ಪೈಸೆ ಏರಿಕೆ ಮಾಡಲಾಗಿದೆ. ವಿದ್ಯುತ್ ಖರೀದಿ ದರ ಏರಿಕೆ ಹಿನ್ನೆಲೆ ಆ ಹೊರೆಯನ್ನು ಎಸ್ಕಾಂ ಗ್ರಾಹಕರಿಗೆ ವರ್ಗಾಯಿಸಿದೆ. ವಿದ್ಯತ್ ದರ ಏರಿಸಿ ವಿದ್ಯುತ್ ನಿಯಂತ್ರಣ ಆಯೋಗದಿಂದ ಆದೇಶ ಹೊರಡಿಸಲಾಗಿದೆ.
ವಿದ್ಯುತ್ ದರ ಏರಿಸಿ ವಿದ್ಯುತ್ ನಿಯಂತ್ರಣ ಆಯೋಗದಿಂದ ಆದೇಶ