ಭಾರತವು ಜನಸಂಖ್ಯೆಯಲ್ಲಿ ಚೀನಾವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಬದಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಜನರಿಗೆ ಉದ್ಯೋಗ ಕಲ್ಪಿಸುವುದೇ ದೊಡ್ಡ ಸವಾಲಾಗಿಬಿಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 91 ಯೋಜನೆಗಳ ಒಟ್ಟು 7,660 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಅನುಮೋದನೆ ನೀಡಿದೆ. ಇದ್ರಿಂದ 13 ಸಾವಿರಕ್ಕೂ ಅಧಿಕ ಜನರಿಗೆ ಉದ್ಯೋಗಾವಕಾಶ ಸಿಗಲಿದೆ ಈ ಬಗ್ಗೆ ಫುಲ್ ಡಿಟೇಲ್ಸ್ ಇಲ್ಲಿದೆ ನೋಡಿ.