ಒಡಿಶಾದ ಖ್ಯಾತ ರ್ಯಾಪರ್ ಬೆಂಗಳೂರಲ್ಲಿ ಆತ್ಮಹತ್ಯೆ ಬೆಂಗಳೂರಿನ ಕಾಡುಬೀಸನಹಳ್ಳಿಯಲ್ಲಿ ಸೂಸೈಡ್ ಅಪಾರ್ಟ್ಮೆಂಟ್‌ನಲ್ಲಿ ವಿಷ ಸೇವಿಸಿ ಸಾವಿಗೆ ಶರಣು ಇಂಜಿನಿಯರ್ ಆಗಿದ್ದ ಖ್ಯಾತ ರ್ಯಾಪರ್ ಅಭಿನವ್ ಸಿಂಗ್ ಪತ್ನಿ ಕಿರುಕುಳಕ್ಕೆ ಆತ್ಮಹತ್ಯೆ ಎಂದು ಕುಟುಂಬಸ್ಥರ ಆರೋಪ ಮಾರತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು