ಗಜಾನನ ಅಂಡ್ ಗ್ಯಾಂಗ್ ಸಿನಿಮಾ ಬಗ್ಗೆ ಸೆಲೆಬ್ರಿಟಿಗಳ ಅನಿಸಿಕೆ!

  • Zee Media Bureau
  • Jun 6, 2022, 05:36 PM IST

ಕನ್ನಡ ಚಿತ್ರರಂಗದ ಭರವಸೆ ನಾಯಕ ನಟ ಶ್ರೀಮಹದೇವ್ ಹಾಗೂ ನಟಿ ಅದಿತಿ ಪ್ರಭುದೇವ ಜೋಡಿಯಾಗಿ ನಟಿಸಿರುವ 'ಗಜಾನನ ಅಂಡ್ ಗ್ಯಾಂಗ್' ಸಿನಿಮಾ ಜೂನ್ 3 ರಂದು ಬಿಡುಗಡೆಯಾಗಿದೆ.

Trending News