ಬೆಂಗಳೂರಿಗಿಂತ ಮೊದಲೇ ಶಿವಮೊಗ್ಗದಲ್ಲಿ HMPV ಪತ್ತೆ

  • Zee Media Bureau
  • Jan 8, 2025, 02:25 PM IST

ಬೆಂಗಳೂರಿಗಿಂತ ಮೊದಲೇ ಶಿವಮೊಗ್ಗದಲ್ಲಿ HMPV ಪತ್ತೆ ದೇಶದಲ್ಲಿ ಆತಂಕ ಮೂಡಿಸಿರುವ ಎಚ್‌ಎಂಪಿ ವೈರಸ್‌ ಬೆಂಗಳೂರಿನಲ್ಲಿ ಎರಡು ಮೊದಲ ಪ್ರಕರಣಗಳು ಪತ್ತೆ ಮಲೆನಾಡು ಶಿವಮೊಗ್ಗದಲ್ಲೂ ಎಚ್‌ಎಂಪಿವಿ ವೈರಸ್‌ 1 ವರ್ಷ, 2 ವರ್ಷ ವಯಸ್ಸಿನ ಆರು ಮಕ್ಕಳಲ್ಲಿ ವೈರಸ್

Trending News