ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ-20 ಸರಣಿಯಲ್ಲಿ ಭಾರತಕ್ಕೆ ಹೀನಾಯ ಸೋಲು

  • Zee Media Bureau
  • Jan 29, 2025, 03:00 PM IST

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ-20 ಸರಣಿಯಲ್ಲಿ ಮೂರನೇ ಪಂದ್ಯದಲ್ಲಿ ಭಾರತ ಹೀನಾಯವಾಗಿ ಸೋತಿದೆ. ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸುವ ಗುರಿಯೊಂದಿಗೆ ಕಣಕ್ಕಿಳಿದಿದ್ದ ಟೀಂ ಇಂಡಿಯಾ 26 ರನ್‌ಗಳಿಂದ ಹೀನಾಯ ಸೋಲು ಕಂಡಿದೆ.

Trending News